Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭೂಮಿಯೊಳಗಿನಿಂದ ಚಿನ್ನದ ಸೋರಿಕೆ: ಸಂಶೋಧಕರಿಂದ ಹೊಸ ಅನಾವರಣ

ಚಿನ್ನ ಎಂದರೆ ಸಾಕು, ಬಹುತೇಕ ಮಂದಿಯ ಕಣ್ಣಲ್ಲಿ ಕೋಲ್ಮಿಂಚು ಹರಿದುಬಿಡುತ್ತದೆ. ಬಂಗಾರ ಎಂದಾಕ್ಷಣ ಮಹಿಳೆಯರ ವಿಷಯ ಎಂದು ಹೇಳುವ ಹಾಗಿಲ್ಲ. ಏಕೆಂದರೆ ಇಂದು ಪುರುಷರೂ ಕೂಡ ಚಿನ್ನಾಭರಣ ಧರಿಸುವಿಲ್ಲಿ ಹಿಂದೆ ಬಿದ್ದಿಲ್ಲ. ಚಿನ್ನದ ರೇಟ್​

ಉಡುಪಿ ಕರಾವಳಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದೇಶದ ಮೊದಲ ಇವಿ ಗಸ್ತು ವಾಹನಗಳ ಪ್ರಾರಂಭ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ನಿರ್ವಹಣೆಗಾಗಿ ‘ರಾಜಮಾರ್ಗ್ ಸಾಥಿ’ ಉಪಕ್ರಮದ ಅಡಿಯಲ್ಲಿ ದೇಶದ ಮೊದಲ ಇವಿ ಹೆದ್ದಾರಿ ಗಸ್ತು ವಾಹನಗಳನ್ನು ಶುಕ್ರವಾರ ಹೆಜಮಾಡಿ ಟೋಲ್ ಪ್ಲಾಜಾ ಬಳಿ ಬಿಡುಗಡೆ ಮಾಡಲಾಯಿತು. ಕುಂದಾಪುರದಿಂದ ತಲಪಾಡಿವರೆಗಿನ ರಾಷ್ಟ್ರೀಯ

ದೇಶ - ವಿದೇಶ

UNOನಲ್ಲಿ ಭಾರತ vs ಪಾಕ್: ಪಹಲ್ಗಾಮ್ ದಾಳಿಯ ನಂತರ ಸಿಂಧೂ ನೀರಿನ ನಿರ್ಧಾರಕ್ಕೆ ಭಾರತ ನೀಡಿದ ತೀವ್ರ ಪ್ರತಿಕ್ರಿಯೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಪಂಚ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಪ್ರಮುಖ ಸಿಂಧೂ ನದಿ  ನೀರನ್ನು ಪಾಕಿಸ್ತಾನ ಬಿಡುವುದನ್ನು ಸ್ಥಗಿತಗೊಳಿಸಿದ್ದು, ಇದೀಗ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ (UNO) ಪಾಕ್ ತಕರಾರು ಎತ್ತಿದೆ. ಜತೆಗೆ ಭಾರತದ

ಕರ್ನಾಟಕ

ಕೊರೊನಾ ಮತ್ತೆ ತಲೆದೋರಿಕೆ, 9 ತಿಂಗಳ ಮಗುವಿಗೆ ಸೋಂಕು; ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು : ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು

ಅಪರಾಧ ಕರ್ನಾಟಕ

ಜಾಮೀನು ಸಿಕ್ಕ ಗ್ಯಾಂಗ್ ರೇಪ್ ಆರೋಪಿಗಳ ಡಿಜೆ ಮೆರವಣಿಗೆ, ಮತ್ತೆ ಬಂಧನ

ಹಾವೇರಿ : ಹಾವೇರಿ ಜಿಲ್ಲೆಯ ಗ್ಯಾಂಗ್ ರೇಪ್ ಆರೋಪಿಗಳು ಜಾಮೀನು ಸಿಕ್ಕಿ ಜೈಲಿನಿಂದ ಹೊರಬಂದ ಬೆನ್ನಲ್ಲಿಯೇ ತೆರೆದ ವಾಹನದಲ್ಲಿ ಡಿಜೆ ಹಾಕಿಕೊಂಡು ಮೆರವಣಿಗೆ ಮಾಡಿದ್ದರು. ಇದೀಗ ಪುನಃ 7 ಜನರ ಪೈಕಿ 5 ಆಓಪಿಗಳನ್ನು ಬಂಧಿಸಿದ್ದು,

ಕರ್ನಾಟಕ

ರಾಮನಗರಕ್ಕೆ ಬದಲಾದ ಹೆಸರು: ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂಬ ಹೊಸ ಅಧ್ಯಾಯಕ್ಕೆ ಚಾಲನೆ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಮಾಡಿದೆ. ಇದರೊಂದಿಗೆ ಇನ್ನು ಮುಂದೆ ರಾಮನಗರ ಜಿಲ್ಲೆ ಇತಿಹಾಸ ಪುಟ

ದೇಶ - ವಿದೇಶ ಮನರಂಜನೆ

‘ಜೈ ಹೋ’ ನಟ ಮುಕುಲ್ ದೇವ್ ಇನ್ನಿಲ್ಲ

ಮುಂಬೈ: ‘ಸನ್ ಆಫ್ ಸರ್ದಾರ್’, ‘ಜೈ ಹೋ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ ಬಾಲಿವುಡ್ ನಟ ಮುಕುಲ್ ದೇವ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.ಕಳೆದ ಕೆಲ ದಿನಗಳಿಂದ ಅರೋಗ್ಯ ಸಮಸ್ಯೆಯಿಂದ

ಕರಾವಳಿ ಕರ್ನಾಟಕ

ಚೈತ್ರಾ ವಿರುದ್ಧ ಅಪ್ಪನ ಶಾಕಿಂಗ್ ಆರೋಪ: ಸುಪಾರಿ ಕೊಲೆ ಯತ್ನ?

ಕುಂದಾಪುರ: ಬಿಗ್‌ ಬಾಸ್ ರಿಯಾಲಿಟಿ ಶೋ ಖ್ಯಾತಿಯ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂದೆಯ ನಡುವಿನ ವೈಮನಸ್ಸು ತಾರಕಕ್ಕೆ ಏರಿದೆ. ಪುತ್ರಿಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಆಕೆಯ ತಂದೆ ಬಾಲಕೃಷ್ಣ ನಾಯಕ್‌ ಈಗ ಪುತ್ರಿಯ

ಅಪರಾಧ ಕರ್ನಾಟಕ

ಮಳವಳ್ಳಿ–ಹಲಗೂರು ಬಳಿ ಸರಣಿ ಕಳವು ಪ್ರಕರಣ ಬಯಲಿಗೆ: ಮೂವರು ಆರೋಪಿಗಳು ಸೆರೆಗೆ

ಮಂಡ್ಯ: ಮನೆಯಲ್ಲಿ ಕಳವು ಮತ್ತು ಮಹಿಳೆಯರಿಂದ ಚಿನ್ನಾಭರಣ ದೋಚಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಅಂದಾಜು ₹48 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಕಾರು, ಸ್ಕೂಟರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು

ಅಪರಾಧ ದೇಶ - ವಿದೇಶ

ಅಕಾಡೆಮಿಯಲ್ಲಿ ಕ್ರೂರ ಕೃತ್ಯ: ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸೆರೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಮೇ 17ರಂದು ನಾಗ್ಪುರದ ಗಿಟ್ಟಿಖಾದನ್