Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ನಾನು ಕದ್ದಿಲ್ಲ ಅಮ್ಮಾ’ — ಮಗನ ಕೊನೆಯ ಪತ್ರದಲ್ಲಿ ತೀವ್ರ ನೋವಿನ ಸಂಕೇತ

ಕೋಲ್ಕತ್ತಾ: ಮಕ್ಕಳನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಒಂದು ವೇಳೆ ಪೋಷಕರು ಗದರಿಸದಿದ್ದರೆ ತಮಗೆ ಇಷ್ಟ ಬಂದಂತೆ ಮಾಡುತ್ತಾರೆ. ಅದೇ ಗದರಿಸಿದರೆ ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂತಹ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಹೇಗೆ ನಿಭಾಯಿಸಬೇಕು ಎಂಬುದು

ಕರ್ನಾಟಕ

ಮೈಸೂರು ‘ದಕ್ಷಿಣ ಅಯೋಧ್ಯೆ’ ವಿವಾದ: ಕಪ್ಪುಶಿಲೆ ಸಿಕ್ಕ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧ, ದಲಿತ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು: ಅಯೋಧ್ಯೆ ವಿವಾದದ ಬಳಿಕ ಇದೀಗ ಮೈಸೂರಿನಲ್ಲಿ  ಮತ್ತೆ ವಿವಾದ ಶುರುವಾಗಿದೆ. ಅಯೋಧ್ಯೆ ರಾಮನನ್ನು ಕೆತ್ತಲು ಬಳಸಿದ ಕಪ್ಪುಶಿಲೆ ಸಿಕ್ಕ ಜಾಗದಲ್ಲಿ ದಕ್ಷಿಣ ರಾಮಮಂದಿರ ಕಟ್ಟಲು ಜಮೀನು ಮಾಲೀಕ ಮುಂದಾಗಿದ್ದಾರೆ. ಆದರೆ ದಲಿತ ಸಂಘಟನೆಗಳನ್ನು ಶಾಲೆ

ಕರ್ನಾಟಕ

ಮಕ್ಕಳಿಲ್ಲದ ನೋವಿಗೆ ಮಡದಿ ಬಲಿ: ಕರಳಪುರದಲ್ಲಿ ಯುವತಿಯ ನೇಣು ಆತ್ಮಹತ್ಯೆ

ನಂಜನಗೂಡು: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ತಾಲ್ಲೂಕಿನ ಕರಳಪುರದಲ್ಲಿ ಬುಧವಾರ ಶ್ರೀಕಾಂತ ಅವರ ಮಡದಿ ಮಹಾದೇವಿ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವ

ಕರ್ನಾಟಕ

ಮತ್ತೆ ಸದ್ದುಮಾಡುತ್ತಿರುವ ಕೊರೊನಾ: ಹೊಸಕೋಟೆಯಲ್ಲಿ 9 ತಿಂಗಳ ಮಗು ಪಾಸಿಟಿವ್

ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಭಾರೀ ಪರಿಣಾಮ ಬೀರಿದ್ದ ಮಾರಕ ಕೊರೊನಾ ವೈರಸ್‌ ಈಗ ಮತ್ತೊಮ್ಮೆ ಸದ್ದು ಮಾಡುತ್ತಿದೆ. ದೇಶದ ಹಲವೆಡೆ ಮೇ ತಿಂಗಳಿನಲ್ಲಿ ಕೊರೊನಾ ದೃಢಪಟ್ಟ ಹಲವಾರು ಪ್ರಕರಣಗಳು ಕೇಳಿರುತ್ತಿದ್ದು, ನಗರದಲ್ಲೂ ಸಹ

ಅಪರಾಧ ಮಂಗಳೂರು

ಮದುವೆ ಗಲಾಟೆ ಕೊಲೆಯಲ್ಲಿ ಅಂತ್ಯ: ಮಂಗಳೂರಿನಲ್ಲಿ ಸಂಬಂಧಿಯ ಚಾಕು ಇರಿತಕ್ಕೆ ಬಲಿ

ಮಂಗಳೂರು: ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವಾಮಂಜೂರು ನಿವಾಸಿ ಸಲ್ಮಾನ್(50) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಚಾಕುವಿನಿಂದ ಇರಿದು

ಅಪರಾಧ ಕರ್ನಾಟಕ

ಜಾಮೀನು ಸಿಕ್ಕ ಗ್ಯಾಂಗ್‌ ರೇಪ್ ಆರೋಪಿಗಳಿಂದ ವಿಜಯೋತ್ಸವದ ರೋಡ್ ಶೋ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ

ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆ ಬ್ರದರ್ಸ್‌ ಹೆಸರು ಇಡಿ ಚಾರ್ಜ್‌ಶೀಟ್‌ನಲ್ಲಿ 2.5 ಕೋಟಿ ದೇಣಿಗೆಯ ಆರೋಪ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಈಗ ಡಿಕೆ ಬ್ರದರ್ಸ್‌ ಬುಡಕ್ಕೆ ಬಂದಿದೆ. ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ನ್ಯಾಷನಲ್

ಕರ್ನಾಟಕ

ಚೈತ್ರಾ ವಿರುದ್ಧ ತಂದೆಯಿಂದ ಕೊಲೆ ಬೆದರಿಕೆ ದೂರು: ಕುಟುಂಬ ಕಲಹ ತೀವ್ರ ಸ್ವರೂಪ

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ.

ಅಪರಾಧ ಉಡುಪಿ

ಉಡಪಿಯಲ್ಲಿ ಮಾದಕ ವಸ್ತು ವಿತರಣೆ: ಇಬ್ಬರು ಆರೋಪಿಗಳ ಬಂಧನ, ಧಾರವಾಡ ಕಾರಾಗೃಹಕ್ಕೆ ರವಾನೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಳಲಗಿರಿ ನಿವಾಸಿ ಕೃಷ್ಣ ಆಚಾರಿ (43) ಮತ್ತು ಕೆಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಟಾರ್ (27) ಎಂದು

ದೇಶ - ವಿದೇಶ

2,200 ಕೋಟಿ ಭ್ರಷ್ಟಾಚಾರ ಪ್ರಕರಣ: ಸತ್ಯಪಾಲ್ ಮಲಿಕ್ ವಿರುದ್ಧ ಸಿಬಿಐ ಚಾರ್ಜ್‌ಶೀಟ್, ಆರೋಗ್ಯ ಕಳವಳದ ನಡುವೆ ವಿವಾದ

ನವದೆಹಲಿ: ಬರೋಬ್ಬರಿ 2,200 ಕೋಟಿ ರೂ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದೆ.ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂ.ಗಳ ನಾಗರಿಕ ಕಾಮಗಾರಿಗಳ ಮಂಜೂರಾತಿಯಲ್ಲಿ