Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗಡಿನಾಡಲ್ಲಿ ಹುಲಿ ಅಬ್ಬರಕ್ಕೆ ಬ್ರೇಕ್: ಕೊನೆಗೂ ಬೋನಿಗೆ ಬಿದ್ದ ವ್ಯಾಘ್ರ

ಚಾಮರಾಜನಗರ: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು

ದೇಶ - ವಿದೇಶ

ಒಡಿಶಾದಲ್ಲಿ ಭಾರಿ ಎನ್​ಕೌಂಟರ್​​: ಐವರು ನಕ್ಸಲರ ಹತ್ಯೆ

ಭುಬನೇಶ್ವರ್: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ಅಪರಾಧ

ಡಾರ್ಕ್ ವೆಬ್ ಮೂಲಕ ಡ್ರಗ್ಸ್ ದಂಧೆ ನಡೆಸುತ್ತಿದ್ದ ಟೆಕ್ಕಿ ಅರೆಸ್ಟ್: ಕ್ರಿಪ್ಟೋಕರೆನ್ಸಿ ಮೂಲಕ ನಡೆಯುತ್ತಿತ್ತು ವ್ಯವಹಾರ!

ಹೈದರಾಬಾದ್: ಮಾದಕವಸ್ತು (Drugs) ಜಾಲಕ್ಕೆ ಸಂಬಂಧಿಸಿದಂತೆ 21 ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್, ಆಕೆಯ ಗೆಳೆಯ ಮತ್ತು ಇಬ್ಬರನ್ನು ಹೈದರಾಬಾದ್‌ ಪೊಲೀಸರು (Hyderabad Police) ಬಂಧಿಸಿದ್ದಾರೆ. ಸುಶ್ಮಿತಾ ದೇವಿ ಅಲಿಯಾಸ್ ಲಿಲ್ಲಿ(21), ಉಮ್ಮಿಡಿ ಇಮ್ಯಾನುಯೆಲ್(25), ಜಿ

ದೇಶ - ವಿದೇಶ

ಪ್ರೇಯಸಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಹತ್ಯೆ: ಎರಡು ತಿಂಗಳ ಬಳಿಕ ಸರಣಿ ಕೊಲೆಗಾರನ ಬಂಧನ

ಬೆಳಗಾವಿ: ಪ್ರೇಯಸಿ (Lover) ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಸ್ನೇಹಿತನನ್ನು ಆಕೆಯ ಮುಂದೆಯೇ ವಿವಸ್ತ್ರಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಚಿಕ್ಕೋಡಿ (Chikkodi) ಪಟ್ಟಣದ ನಿವಾಸಿ ಪ್ರದೀಪ್ ನಾಯಕ ಬಂಧಿತ ಆರೋಪಿ

ದೇಶ - ವಿದೇಶ

ಆಲಿಗಢ ವಿವಿ ಕ್ಯಾಂಪಸ್‌ನಲ್ಲಿ ಅಧ್ಯಾಪಕನ ಗುಂಡಿಕ್ಕಿ ಹತ್ಯೆ

ಆಲಿಗಢ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಆಲಿಗಢದಲ್ಲಿನ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (AMU) ಕ್ಯಾಂಪಸ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಅಧ್ಯಾಪಕನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಎಬಿಕೆ ಶಾಲೆಯ

ದೇಶ - ವಿದೇಶ

ವಿದ್ಯುತ್ ಕಡಿತಕ್ಕೆ ಶಾಸಕ ಗರಂ: ಅಧಿಕಾರಿಗಳ ಮನೆಗೇ ಕರೆಂಟ್ ಕಟ್!

ಹರಿದ್ವಾರ: ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತಿರುವ ಹರಿದ್ವಾರ ಜಿಲ್ಲೆಯ ಝಬ್ರೇರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ವಿದ್ಯುತ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳ ನಿವಾಸಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ದೇಶ - ವಿದೇಶ

ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಪ್ರಾರ್ಥನಾ ಸಭೆಯಲ್ಲಿ ಕರೋಲ್‌ಗಳು, ಸ್ತುತಿಗೀತೆಗಳು ಹಾಗೂ ವಿಶೇಷ ಪೂಜಾಕ್ರಿಯೆಗಳು ನಡೆದವು. ದಿಲ್ಲಿ

ದೇಶ - ವಿದೇಶ

ಮದುವೆಯಾದ 27 ದಿನಕ್ಕೆ ನವವಿವಾಹಿತೆ ನಿಗೂಢ ಸಾವು

ಬೆಂಗಳೂರು : ಮದುವೆಯಾಗಿ ಒಂದು ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಪತಿಯ ಮನೆಯಲ್ಲಿ ಐಶ್ವರ್ಯ (26) ಆತ್ಮಕ್ಕೆ ಶರಣಾಗಿದ್ದಾಳೆ ಗಂಡನೇ ಕೊಲೆ ಮಾಡಿದ್ದಾರೆ ಎಂದು ಐಶ್ವರ್ಯ ಪೋಷಕರು ಆರೋಪಿಸುತ್ತಿದ್ದಾರೆ.

ಕರ್ನಾಟಕ

ದಟ್ಟ ಮಂಜು: ಬೆಂಗಳೂರಿನಲ್ಲಿ 32 ವಿಮಾನಗಳು ವಿಳಂಬ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಕನಿಷ್ಠ 32 ವಿಮಾನಗಳು ವಿಳಂಬವಾಗಿವೆ. ಫ್ಲೈಟ್ ರಾಡಾರ್ 24 ನ ಮಾಹಿತಿಯ ಪ್ರಕಾರ, ಬೆಳಿಗ್ಗೆ 9:11 ಕ್ಕೆ 6 ಆಗಮನದ ವಿಮಾನಗಳು.ಇದಲ್ಲದೆ, 26 ನಿರ್ಗಮನಗಳು

ಕರ್ನಾಟಕ

ಸಿದ್ದರಾಮಯ್ಯ ಪರ ಅಹಿಂದ ಸಮಾವೇಶ: ಜ. 25ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ.