Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು ವಿಮಾನ ಅಪಘಾತಕ್ಕೆ 15 ವರ್ಷ: ಸ್ಮಾರಕದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಭೀಕರ ವಿಮಾನ ಅಪಘಾತಕ್ಕೆ 15 ನೇ ವರ್ಷ ತುಂಬಿದೆ. ಇದರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗುರುವಾರ ಮೇ( ೨೨) ಇಂದು ಮಡಿದವರಿಗೆ ಗೌರವ ಸಲ್ಲಿಸಲಾಯಿತು.

ದೇಶ - ವಿದೇಶ

ಬೇಹುಗಾರಿಕೆ ಆರೋಪದಡಿ ಜ್ಯೋತಿ ಮಲ್ಹೋತ್ರಾ ಬಂಧನ: ನ್ಯಾಯಾಲಯದಿಂದ 4 ದಿನ ಕಸ್ಟಡಿ ವಿಸ್ತರಣೆ

ನವದೆಹಲಿ: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಂಧನ ಅವಧಿಯನ್ನು ನ್ಯಾಯಾಲಯ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. ಬೆಳಿಗ್ಗೆ 9:30ಕ್ಕೆ ಹಿಸಾರ್ ಪೊಲೀಸರು ಜ್ಯೋತಿಯನ್ನು ನ್ಯಾಯಾಲಯಕ್ಕೆ

ದೇಶ - ವಿದೇಶ

ಹಸಿವಾದಾಗ ಕೋಪ ಬರುವುದೇಕೆ? ವೈಜ್ಞಾನಿಕ ಕಾರಣವೇನು ತಿಳಿಯಿರಿ!

ನಮ್ಮ ದೇಹಕ್ಕೆ ಆಹಾರ ಎನ್ನುವಂತಹದ್ದು ಬಹಳ ಮುಖ್ಯ. ನಾವು ಸದೃಢವಾಗಿರಲು ಮತ್ತು ಆರೋಗ್ಯವಾಗಿರಲು ಪ್ರತಿದಿನ ಸರಿಯಾದ ಪ್ರಮಾಣದ ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಹೀಗೆ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದಲ್ಲಿ ಸೇವಿಸುವ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಹವಾಮಾನದ ಪರಿಸ್ಥಿತಿಯನ್ನು ಅನುಸರಿಸಿ, ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

ಉಡುಪಿ: ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ

ದೇಶ - ವಿದೇಶ

2020 ರಲ್ಲಿ ಅನಾವರಣಗೊಂಡ ಮೆಲಾನಿಯಾ ಟ್ರಂಪ್ ಪ್ರತಿಮೆಯ ಕಳ್ಳತನ

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಪತ್ನಿ, ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಹುಟ್ಟೂರು ಸ್ಲೊವೇನಿಯಾದ ಸೆವ್ನಿಕಾದಲ್ಲಿದ್ದ ಅವರ ಕಂಚಿನ ಪ್ರತಿಮೆ ಕಣ್ಮರೆಯಾಗಿದೆ. ಈ ಶಿಲ್ಪವನ್ನು 2020 ರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ

ದೇಶ - ವಿದೇಶ ಮನರಂಜನೆ

ಸಿಂಧೂರ ಶೋಭೆಯಿಂದ ಕಾನ್ ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ!

ಮುಂಬೈ : ಆಪರೇಷನ್ ಸಿಂಧೂರದ ಬಳಿಕ ಭಾರತದಲ್ಲಿ ಸಿಂಧೂರಕ್ಕಿರುವ ಗೌರವ ಇನ್ನಷ್ಟು ಹೆಚ್ಚಾಗಿದೆ. ಇದೀಗ ಪೂರಕವಂತೆ 78ನೇ ಕ್ಯಾನೆಸ್ ಚಲನಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಎಲ್ಲರ ಗಮನ ಸೆಳೆದಿದ್ದಾರೆ. ಮೇ 13 ರಂದು ಪ್ರಾರಂಭವಾದ 78ನೇ

ಕರ್ನಾಟಕ ಮಂಗಳೂರು

ಮುಂಗಾರು ಪ್ರವೇಶ, ಕರ್ನಾಟಕದಲ್ಲಿ ಮುಂದುವರಿಯುವ ಧಾರಾಕಾರ ಮಳೆ

ಮಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ

ಕರ್ನಾಟಕ

ವಿಮಾನದಲ್ಲಿ ಅಸಭ್ಯ ವರ್ತನೆ: ಮಹಿಳೆಗೂ ₹64 ಲಕ್ಷ ದಂಡ!

ಮಹಿಳಾ ಪ್ರಯಾಣಿಕಳು ವಿಮಾನದಲ್ಲಿ ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ 64 ಲಕ್ಷ ರೂ ದಂಡ ವಿಧಿಸಿದ ಘಟನೆ ಅಟ್ಲಾಂಟಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಲಾಸ್ ವೇಗಾಸ್ನಿಂದ ಅಟ್ಲಾಂಟಾಗೆ ಹೊರಟಿದ್ದ ಡೆಲ್ಟಾ ಏರ್ಲೈನ್ಸ್ ವಿಮಾನದಲ್ಲಿ ಮಹಿಳಾ ಪ್ರಯಾಣಿಕಳೊಬ್ಬಳು ತಮ್ಮ

ಕರ್ನಾಟಕ

ಐಷಾರಾಮಿ ಜೀವನ ತ್ಯಜಿಸಿದ ಉದ್ಯಮಿ: ಪತ್ನಿ-ಮಕ್ಕಳನ್ನು ಬಿಟ್ಟು ಜೈನ ದೀಕ್ಷೆ

ಯಾದಗಿರಿ: ಇತ್ತೀಚೆಗೆ ನಗರದ ಜೈನ್ ಬಡಾವಣೆಯ ನಿವಾಸಿ ನಿಖಿತಾ ಎಂಬ ಯುವತಿ ಕೇವಲ ತನ್ನ 26ನೇ ವಯಸ್ಸಿಗೆ ಜೈನ ಮುನಿ ಆಗಿದ್ದರು. ಕೋಟ್ಯಾಧೀಶ್ವರರ ಮನೆಯಲ್ಲಿ ಬಾಯಿಯಲ್ಲಿ ಬಂಗಾರದ ಚಮಟ ಇಟ್ಟುಕೊಂಡು ಹುಟ್ಟಿ, ಬೆಳೆದಿದ್ದ ಯುವತಿ ಐಷಾರಾಮಿ ಜೀವನವನ್ನು

ಕರ್ನಾಟಕ

ಡೆಂಗ್ಯೂನಿಂದ ರಕ್ಷಣೆ: ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ರಾಜ್ಯಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನ ಬೇಗೆ ಕಡಿಮೆಯಾಗಿದೆ. ಈ ಬಾರಿ ನಿರೀಕ್ಷೆಗಿಂತ ಮೊದಲೇ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇಸಿಗೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತೆ ಕಂಡರೂ, ಮಳೆಗಾಲದಲ್ಲಿ ಅನೇಕ