Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಬಿಟಿಎಂ ಲೇಔಟ್‌ನಲ್ಲಿ ವಿದ್ಯುತ್ ಶಾಕ್ ದುರಂತ: 9 ವರ್ಷದ ಬಾಲಕ ಸೇರಿ ಇಬ್ಬರು ಸಾವು

ಬೆಂಗಳೂರು: ಅಪಾರ್ಟ್‌ಮೆಂಟ್‌ನ ಬೇಸ್ಮೆಂಟ್‌ನಲ್ಲಿ ಮೋಟಾರ್‌ನಿಂದ ಮಳೆಯ ನೀರು ಮಾಡಲು ಹೋಗಿ ಎಲೆಕ್ಟ್ರಿಕ್‌ ಶಾಕ್‌ ತಗುಲಿ 9 ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ. ಇದರೊಂದಿಗೆ ಮಹಾ ಮಳೆಗೆ ಬಲಿಯಾದವರ

ಕರ್ನಾಟಕ ದೇಶ - ವಿದೇಶ

ಯೋಧನ ಅಂತ್ಯಕ್ರಿಯೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್: ಮುರಗೋಡದಲ್ಲಿ ಪೊಲೀಸ್‌ ಕ್ರಮಕ್ಕೆ ಆಕ್ರೋಶ

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕಾಗಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ

ಕರ್ನಾಟಕ

ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್: ಟಿಟಿ ವಾಹನ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಹಿಟ್ ಆ್ಯಂಡ್ ರನ್‌ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಬಿನ್ನಮಂಗಲ ಟೋಲ್ ಬಳಿ ನಡೆದಿದೆ.ನೆಲಮಂಗಲದಿಂದ ತುಮಕೂರಿಗೆ ಹೊರಡುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ

ಕರ್ನಾಟಕ

ಭೂಕುಸಿತದಿಂದ ಜೀವ ಉಳಿಸಿದರೂ ಸಿಡಿಲಿಗೆ ಬಲಿಯಾದ ತಮ್ಮಣ್ಣಿ ಗೌಡ

ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಿಂದ ಪಾರಾಗಿದ್ದ ವೃದ್ಧನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವುದು ಉತ್ತರ ಕನ್ನಡದ  ಅಂಕೋಲ ತಾಲೂಕಿನ ಉಳವರೆಯಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ

ಕರ್ನಾಟಕ

ಬೆಂಗಳೂರು ಮಳೆ ತೀವ್ರತೆ: ಐಟಿ ಕಂಪನಿಗಳಿಂದ ವರ್ಕ್ ಫ್ರಮ್ ಹೋಂ ಘೋಷಣೆ!

ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈ ಹಿನ್ನೆಲೆಯಲ್ಲಿ, ನಗರದ ಹಲವು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ

ದೇಶ - ವಿದೇಶ

ಸೌದಿ ಅರೇಬಿಯಾದಲ್ಲಿ ಎಐ ಡಾಕ್ಟರ್ ಚಾಲನೆ: ಮಾನವ ಸಹಾಯವಿಲ್ಲದೇ ಚಿಕಿತ್ಸಾ ಸಲಹೆ!

ಸೌದಿ ಅರೇಬಿ: ಜಾಗತಿಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿದೆ. ಸೌದಿ ಅರೇಬಿಯಾವು ವಿಶ್ವದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ – ಎಐ) ಆಧಾರಿತ ವೈದ್ಯಕೀಯ ಕ್ಲಿನಿಕ್ ಅನ್ನು ಪ್ರಾರಂಭಿಸುವ ಮೂಲಕ

ಕರ್ನಾಟಕ

ಶೂ ರ‍್ಯಾಕ್ ತೆಗೆದಿಲ್ಲವೆಂದು 24 ಸಾವಿರ ದಂಡ! ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ವಿಚಿತ್ರ ಘಟನೆ

ಬೆಂಗಳೂರು : ಅಪಾರ್ಟ್‌ಮೆಂಟ್ ಹೊರಗೆ ಇಟ್ಟಿದ್ದ ಶೂ ರ‍್ಯಾಕ್ ತೆಗೆಯಲು ನಿರಾಕರಿಸಿದ್ದಕ್ಕಾಗಿ ಅಲ್ಲಿನ ನಿವಾಸಿಗೆ ಕ್ಷೇಮಾಭಿವೃದ್ಧಿ ಸಂಘವು 24,000 ರೂ ದಂಡವನ್ನು ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಒಂದನೇ ಹಂತದ ಪ್ರೆಸ್ಟೀಜ್‌

ಅಪರಾಧ ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಪೂಜಾರಿಯ ಸಂಶಯಾಸ್ಪದ ಹತ್ಯೆ: ಕೈಕಾಲು ಕಟ್ಟಿದ ಶವ ಅರಣ್ಯದಲ್ಲಿ ಪತ್ತೆ

ಚಿಕ್ಕಬಳ್ಳಾಪುರ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ ಮಾಡಿ, ಮೃತದೇಹವನ್ನು ಅರಣ್ಯದಲ್ಲಿ ಬೀಸಾಡಿರುವ ಘಟನೆ ಚಿಕ್ಕಬಳ್ಳಾಪುರತಾಲೂಕಿನ ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಅರಣ್ಯ ಇಲಾಖೆಯ ಗಾರ್ಡ್ ಹನುಮಂತಪ್ಪ ರೌಂಡ್ಸ್ ಹಾಕುತ್ತಿದ್ದಾಗ

ದಕ್ಷಿಣ ಕನ್ನಡ ಮಂಗಳೂರು

ವಿದೇಶೀ ಉದ್ಯೋಗದ ನೆಪದಲ್ಲಿ 8 ಕೋಟಿ ರೂಪಾಯಿ ವಂಚನೆ: ಮಂಗಳೂರಿನ ಖಾಸಗಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ್ದು, 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ

ಅಪರಾಧ ಕರ್ನಾಟಕ

ಮನೆಗಳ್ಳನ ಮಾನವೀಯ ಮುಖ: ಮಕ್ಕಳ ಶಿಕ್ಷಣಕ್ಕಾಗಿ 20 ಲಕ್ಷ ಕಳ್ಳತನ!

ಬೆಂಗಳೂರು: ಸ್ವಾರ್ಥಿಗಳೇ ತುಂಬಿರುವ ಈ ಪ್ರಪಂಚದಲ್ಲಿ ನಾವು ನಮ್ಮದಷ್ಟೇ ಎಂದು ಯೋಚಿಸುವ ಕಾಲಘಟ್ಟವಿದು. ನಾವು, ನಮ್ಮವರು ಚೆನ್ನಾಗಿದ್ರೆ ಸಾಕು ಎಂದು ಬದುಕುವ ಇಂದಿನ ಕಾಲದಲ್ಲಿ ಬೇರೆಯವರಿಗಾಗಿ ಜೈಲಿಗೆ ಹೋದ ಈ ಕಳ್ಳನ ಸ್ಟೋರಿ ಕೊಂಚ