Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

2025 ಏಪ್ರಿಲ್‌ನಲ್ಲಿ ನಿರುದ್ಯೋಗ ಶೇ. 5.1: MOSPI ಮಾಸಿಕ ಸಮೀಕ್ಷೆ ಬಿಡುಗಡೆ

ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MOSPI) ನಡೆಸಿದ ಮೊದಲ ಮಾಸಿಕ ಉದ್ಯೋಗ ಸಮೀಕ್ಷೆಯ ಪ್ರಕಾರ, 2025ರ ಏಪ್ರಿಲ್ ತಿಂಗಳಲ್ಲಿ ಭಾರತದ ಮಾಸಿಕ ನಿರುದ್ಯೋಗ ದರವು ಶೇ. 5.1 ರಷ್ಟಿತ್ತು ಎಂದು ತಿಳಿದುಬಂದಿದೆ. ಈ

ಅಪರಾಧ ಕರ್ನಾಟಕ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಿಜಿಸ್ಟರ್ ಹುದ್ದೆ ಕೊಡಿಸುವ ನೆಪದಲ್ಲಿ ನಿವೃತ್ತ ಪ್ರೊಫೆಸರ್ಗೆ ₹35 ಲಕ್ಷ ವಂಚನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಹುದ್ದೆ ಕೊಡಿಸುವುದಾಗಿ ನಿವೃತ್ತ ಪ್ರೊಫೆಸರ್​​ಗೆ ಸಿಂಡಿಕೇಟ್ ಸದಸ್ಯನಿಂದ ಬರೋಬ್ಬರಿ 35 ಲಕ್ಷ ರೂ ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಪರಿಸರ‌ ವಿಜ್ಞಾನ ವಿಭಾಗದ ನಿವೃತ್ತ ಪ್ರೊಫೆಸರ್​ ಸೋಮಶೇಖರ್​​ ಎಂಬುವವರಿಗೆ ರವಿಕುಮಾರ್ ಎಂಬಾತನಿಂದ ವಂಚನೆ

ದೇಶ - ವಿದೇಶ

“ಪಾರದರ್ಶಕ ಫೋನ್ ಕವರ್ ಹಳದಿ ಆಗುವಿಕೆ: ಕಾರಣವೇನು? ಪರಿಹಾರವೇನು?”

ಮೊಬೈಲ್ ಫೋನ್‌ಗಳು ಈಗ ಅನಿವಾರ್ಯ ವಸ್ತುವಾಗಿ ಮಾರ್ಪಟ್ಟಿವೆ. ನಿಮ್ಮ ಕೈಯಲ್ಲಿ ಫೋನ್ ಇಲ್ಲದಿದ್ದರೆ ಏನೋ ಕಾಣೆಯಾಗಿದೆ ಎಂದು ಅನಿಸುವುದು ಸಾಮಾನ್ಯವಾಗಿದೆ. ಅದಕ್ಕಾಗಿಯೇ ಈಗ ವಯಸ್ಸಿನ ಬೇಧವಿಲ್ಲದೆ, ಚಿಕ್ಕವರು ಅಥವಾ ಹಿರಿಯರು ಎಂಬ ಭೇದವಿಲ್ಲದೆ ಎಲ್ಲರ

ದೇಶ - ವಿದೇಶ

ಕಾರ್ಪೋರೇಟ್ ಜಗತ್ತನ್ನು ಬಿಟ್ಟು ಕಲೆಯತ್ತ ಹೆಜ್ಜೆ: ಅನಿಲ್ ಜಂಗಿಡ್ ಅವರ ಕತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಪ್ರತಿಯೊಬ್ಬರೂ ಕೈತುಂಬಾ ಸಂಬಳ ಸಿಗುವ ಕೆಲಸ ಬೇಕು ಎಂದು ಹಂಬಲಿಸ್ತಾರೆ. ಅದಕ್ಕಾಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಕೆಲಸ ಪಡೆಯಲು ಸಾಕಷ್ಟು ಹರಸಾಹಸ ಮಾಡುವುದುಂಟು. ಆದರೆ ಇಲ್ಲೊಬ್ಬ ವ್ಯಕ್ತಿ ತಿಂಗಳಿಗೆ ಕೋಟಿ ಕೋಟಿ ಸಂಬಳ ಬರುತ್ತಿದ್ದ ಕಾರ್ಪೋರೇಟ್

ದೇಶ - ವಿದೇಶ

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲಿಗೆ ಸಿಐಆರ್‌ಪಿಎಫ್ ಅಧಿಕಾರಿಯ ಸಾವು – ಮೂವರಿಗೆ ಗಾಯ

ರಾಂಚಿ: ಜಾರ್ಖಂಡ್​ನಲ್ಲಿ ಗುರುವಾರ ರಾತ್ರಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಸಿಆರ್​ಪಿಎಫ್​ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಘಟನೆ ರಾತ್ರಿ 10.30 ರ ಸುಮಾರಿಗೆ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕೆರಿಬುರು

ದೇಶ - ವಿದೇಶ

ಲೈಂಗಿಕ ದೌರ್ಜನ್ಯ ಆರೋಪದಿಂದ ಮುಕ್ತ ವಿಜಯ್ ರಾಜ್ – ಸಾಕ್ಷ್ಯ ಕೊರತೆಯಿಂದ ನ್ಯಾಯಾಲಯದ ನಿರ್ಧಾರ

ಮಹಾರಾಷ್ಟ್ರ : ‘ರನ್’, ‘ಗಲ್ಲಿ ಬಾಯ್’, ‘ಗಂಗೂಬಾಯಿ ಕಾಠಿಯಾವಾಡಿ’, ‘ವೆಲ್‌ಕಮ್‌’ ಸೇರಿದಂತೆ ಹಲವಾರು ಬ್ಲಾಕ್ ಬಸ್ಟರ್ ಹಿಂದಿ ಸಿನಿಮಾಗಳಲ್ಲಿ ನೆನಪುಳಿಯುವ ನಟನೆ ನೀಡಿರುವ ಖ್ಯಾತ ಬಾಲಿವುಡ್ ನಟ ವಿಜಯ್ ರಾಜ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ

ದೇಶ - ವಿದೇಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಸೇವೆ ಸ್ಥಗಿತ – 500 ಜನ ಸಿಬ್ಬಂದಿಯನ್ನು ವರ್ಗಾವಣೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌  ಏರ್​​ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ, ಟರ್ಕಿಯ ಕಂಪನಿಗೆ ಬೆಂಗಳೂರಿನಲ್ಲಿಯೂ ಭಾರಿ ಹೊಡೆತ

ಕರ್ನಾಟಕ

ತುಮಕೂರು ಗೃಹರಕ್ಷಕ ದಳ ಕಮಾಂಡೆಂಟ್ ರಾಜೇಂದ್ರನ್ ಮೇಲೆ ಲೈಂಗಿಕ ಕಿರುಕುಳ ಆರೋಪ – ಐವರು ಮಹಿಳಾ ಸಿಬ್ಬಂದಿಯಿಂದ ದೂರು

ತುಮಕೂರು: ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಐವರು ಮಹಿಳಾ ಸಿಬ್ಬಂದಿಯಿಂದ ಡಿಸಿ, ಮಹಿಳಾ

ದೇಶ - ವಿದೇಶ

ಭಾರತದ ಮಹಾ ಸಾಗರಯಾನದ ತಯಾರಿ: 6 ಕಿಮೀ ಆಳಕ್ಕೆ ಮನುಷ್ಯರ ನೌಕೆ ಪ್ರಯೋಗ – 2026ರಲ್ಲಿ ಪ್ರಾರಂಭ

ನವದೆಹಲಿ: ಗಗನಯಾನ, ಚಂದ್ರಯಾನ ಹೀಗೆ ಆಗಸದ ಶೋಧದಲ್ಲಿ ಪಳಗುತ್ತಿರುವ ಭಾರತ ಈಗ ಸಮುದ್ರಯಾನ ಕೈಗೊಳ್ಳುತ್ತಿದೆ. ಸಾಗರದೊಳಗೆ 6,000 ಮೀಟರ್ (ಆರು ಕಿಲೋಮಿಟರ್) ಆಳಕ್ಕೆ ಮನುಷ್ಯರನ್ನೊಳಗೊಂಡ ನೌಕೆಯನ್ನು ಕಳುಹಿಸಲು ಹೊರಟಿದೆ. ಇದು ಭಾರತದ ಮೊದಲ ಮಾನವ ಸಹಿತ ಸಾಗರದಾಳ ಅನ್ವೇಷಣೆ

ಅಪರಾಧ ದೇಶ - ವಿದೇಶ

ಹಿರಿಯ ವಕೀಲನಿಂದ ಜೂನಿಯರ್‌ ವಕೀಲೆಗೆ ಹಲ್ಲೆ: ಕೋರ್ಟ್ ಆವರಣದಲ್ಲಿ ತೀವ್ರ ವಿವಾದ

ತಿರುವನಂತಪುರಂ: ಜೂನಿಯರ್ ವಕೀಲೆಯಾಗಿ ಕೋರ್ಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶ್ಯಾಮಿಲಿಗೆ ಹಿರಿಯ ವಕೀಲ ಮನಬಂದಂತೆ ಥಳಿಸಿರುವ ಘಟನೆ ಇದೀಗ ದೊಡ್ಡ ವಿವಾದ ಹಾಗೂ ಹಲವರ ಆಕ್ರೋಶಕ್ಕೆ ಗುರಿಯಾಗಿದೆ. ಈ ಘಟನೆ ಕೇಳದ ತಿರುವನಂತಪುರಂನಲ್ಲಿ ವರದಿಯಾಗಿದೆ.ಕೆನ್ನೆಯಲ್ಲಿ ಮಾಸದ