Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಸಾಮಾಜಿಕ ಜಾಲತಾಣಗಳ ಮೂಲಕ ಲಕ್ಷಾಂತರ ರೂ. ವಂಚಿಸಿದ ಗ್ಯಾಂಗ್ ಬಂಧನ

ಬೆಂಗಳೂರು : ಬೆಂಗಳೂರಿನ ಆಡುಗೋಡಿ ಪೊಲೀಸರು, ‘ವರ್ಕ್ ಫ್ರಮ್ ಹೋಮ್’ ಕೆಲಸದ ಆಮಿಷವೊಡ್ಡಿ ಆನ್‌ಲೈನ್ ವಂಚನೆ ನಡೆಸುತ್ತಿದ್ದ 12 ಆರೋಪಿಗಳನ್ನು ಪ್ರಯಾಗ್‌ರಾಜ್‌ನಿಂದ ಬಂಧಿಸಿದ್ದಾರೆ. ಈ ವಂಚಕರು ಸಾಮಾಜಿಕ ಜಾಲತಾಣಗಳು ಮತ್ತು ಅಪರಿಚಿತ ಸಂಖ್ಯೆಗಳ ಮೂಲಕ

ಕರ್ನಾಟಕ

ಹಡಗಿನಲ್ಲೇ ತಡೆ: ಕಾರವಾರದಲ್ಲಿ ಪಾಕಿಸ್ತಾನಿ ಪ್ರಜೆ ವಾಪಸ್

ಉತ್ತರ ಕನ್ನಡ: ಸರಕು-ಸಾಗಾಣಿಕೆ ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕಿಸ್ತಾನ ಪ್ರಜೆಯನ್ನುಕರಾವಳಿ ಕಾವಲುಪಡೆ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೇ 12 ರಂದು ಬಿಟುಮಿನ್ ತುಂಬಿಕೊಂಡು ಇರಾಕ್‌ನಿಂದ ಕಾರವಾರಕ್ಕೆ ಎಂಟಿ ಆರ್. ಓಶಿಯನ್ ಎಂಬ ಹೆಸರಿನ ಹಡಗು

Accident ಕರ್ನಾಟಕ

ಹರಿಹರ ತಾಲ್ಲೂಕಿನಲ್ಲಿ ದುರಂತ – ಕಾರು ಡಿಕ್ಕಿಗೆ ಇಬ್ಬರು ಯುವತಿಯರ ಬಲಿ

ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಟ್ರಾಫಿಕ್ ಅವ್ಯವಸ್ಥೆ – ಸ್ಮಾರ್ಟ್ ಸಿಟಿಯಲ್ಲಾ ಈ ಸ್ಥಿತಿ?

ಮಂಗಳೂರು: ಸೆಂಟ್ರಲ್ ರೈಲ್ವೇ ನಿಲ್ದಾಣದ ಪೂರ್ವ ಭಾಗದಲ್ಲಿ ಅತ್ತಾವರ ಕಡೆಗೆ ಸಂಚರಿಸುವ ರಸ್ತೆಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಇನ್ನೂ ಸರಿಯಾದ

ದೇಶ - ವಿದೇಶ

ತಂದೆ ಪಾಸಾದರು, ಮಗ ಫೇಲ್: 10ನೇ ಫಲಿತಾಂಶದಲ್ಲಿ ಭಾವನಾತ್ಮಕ ತಿರುವು

ಮಹಾರಾಷ್ಟ್ರ : ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ ಮಂಡಳಿಯು(10ನೇ ತರಗತಿ) ಘೋಷಿಸಿದ ಫಲಿತಾಂಶಗಳಲ್ಲಿ ‘ಸ್ವಲ್ಪ ಸಂತೋಷ, ಸ್ವಲ್ಪ ದುಃಖ’ದ ಚಿತ್ರ ಸ್ಪಷ್ಟವಾಗಿ ಗೋಚರಿಸಿದೆ. ಹೌದು, ಚಂದ್ರಾಪುರ ಜಿಲ್ಲೆಯ ವಧೋಲಿ

ಕರ್ನಾಟಕ

ಪ್ರಶಂಸೆಗೆ ಪಾತ್ರರಾದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ: ಬಿಟ್ಟುಹೋದ ಚಿನ್ನಾಭರಣವನ್ನು ಮಾಲಿಕರಿಗೆ ಹಿಂತಿರಿಸಿದರು

ಕನಕಪುರ:ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ನಗರ ಬಸ್ ಡಿಪ್ಪೋಗೆ ತಂದೊಪ್ಪಿಸಿ ಮಾನವೀಯತೆ ಮೆರೆದ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರ ಪ್ರಶಂಸೆಗೆ ಒಳಗಾಗಿದ್ದಾರೆ. ಮಂಗಳವಾರ ಸಾರಿಗೆ ಮಾರ್ಗ ಸಂಖ್ಯೆ

ದೇಶ - ವಿದೇಶ

ಕರ್ತವ್ಯದಲ್ಲಿ ಯೋಧನ ಸಾವು — ಬಿಹಾರ ಸರ್ಕಾರದಿಂದ ‘ಯುದ್ಧ ಸಾವು ಅಲ್ಲ’ ಎಂಬ ವಿವಾದಾತ್ಮಕ ಘೋಷಣೆ

ಪಾಟ್ನಾ: ಕರ್ತವ್ಯದಲ್ಲಿರುವಾಗ ಯೋಧ ಮೃತಪಟ್ಟರೆ, ಅದನ್ನು ‘ಯುದ್ಧದಲ್ಲಿ ಸಂಭವಿಸಿದ ಸಾವು’ ಎಂದು ಪರಿಗಣಿಸಲಾಗದು ಎಂದು ಬಿಹಾರ ಸರಕಾರ ಬುಧವಾರ ಸ್ಪಷ್ಟಪಡಿಸಿದೆಸಿವಾನ್ ನಿವಾಸಿಯಾಗಿದ್ದ ರಾಮ್ ಬಾಬು ಸಿಂಗ್ ಜಮ್ಮು ಹಾಗೂ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದರು.

Accident ದೇಶ - ವಿದೇಶ

ಸ್ಲೀಪರ್ ಬಸ್‌ ಗೆ ಬೆಂಕಿ – ಲಕ್ನೋದಲ್ಲಿ ಬಸ್ ಬೆಂಕಿಗೆ ಆಹುತಿಯಾದ 5 ಮಂದಿ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಪೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಲಕ್ನೋದ ಮೋಹನ್ ಲಾಲ್ ಗಂಜ್

ದೇಶ - ವಿದೇಶ

ಭಾರತದ ಸ್ಫಟಿಕ ನಿಲುವು: ಚೀನಾದ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಪ್ರಯತ್ನಗಳನ್ನು ಖಂಡಿಸಿದ ಭಾರತ

ನವದೆಹಲಿ: ಭಾರತವು ಚೀನಾದಿಂದ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡುವ ಪುನರಾವರ್ತಿತ ಪ್ರಯತ್ನಗಳನ್ನು ಬುಧವಾರ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು “ವ್ಯರ್ಥ ಮತ್ತು ಹಾಸ್ಯಾಸ್ಪದ” ಎಂದು ಕರೆದಿರುವ ಭಾರತ, ಈಶಾನ್ಯ ರಾಜ್ಯವು ದೇಶದ ಅವಿಭಾಜ್ಯ

ದೇಶ - ವಿದೇಶ

ಭದ್ರವಾದ ಹೂಡಿಕೆ ಮತ್ತು ದೃಢವಾದ ಯೋಜನೆ: ಮಧುಸೂದನ್ ಕೆಲಾ ಅವರ ಷೇರ್ ಮಾರುಕಟ್ಟೆ ವಿಜಯ ಕಥೆ

 ಒಂದು ಕಾಲದಲ್ಲಿ ಹಳ್ಳಿಯ ಒಡೆದ ರಸ್ತೆಗಳಲ್ಲಿ ಸೈಕಲ್ ತುಳಿದು ಕಾಲೇಜಿಗೆ ಹೋಗುತ್ತಿದ್ದ ಹುಡುಗನ ಬಂಡವಾಳ ಇಂದು 3,801 ಕೋಟಿ ರೂ. ತಲುಪಿದೆ. ಗ್ರಾಮೀಣ ಪ್ರದೇಶದಲ್ಲಿ ಹಿಂದಿ ಮಾಧ್ಯಮದಲ್ಲಿ ಓದಿ ಷೇರ್ ಮಾರುಕಟ್ಟೆಯಲ್ಲಿ ಯಶಸ್ಸು ಗಳಿಸಿದ