Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವಿಗೆ ಭಯಾನಕ ಸುದ್ದಿ: ಮಗನಿಂದಲೇ ಕೊಲೆ!

ತುಮಕೂರು: ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೈದು ಬುದ್ದಿಮಾತು ಹೇಳಿದ ತಂದೆಯನ್ನೇ ಮಗ ಹತ್ಯೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕ

ದೇಶ - ವಿದೇಶ

ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದ ಭಾರತ: ಸಿಂಧೂ ನದಿ ಒಪ್ಪಂದವನ್ನು ಮರುಪರಿಶೀಲಿಸಲು ವಿನಂತಿʼ

ನವದೆಹಲಿ: ಅಮಾನತಿನಲ್ಲಿಟ್ಟ ಸಿಂಧೂ ನದಿ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ. ಭಾರತ (India) ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತದ ಜಲಶಕ್ತಿ ಸಚಿವಾಲಯಕ್ಕೆ ಮನವಿ ಮಾಡಿದೆ ಎಂದು ಮೂಲಗಳನ್ನು

ಕರ್ನಾಟಕ

ಚಿಕ್ಕಮಗಳೂರಿನ ರೈತರಿಗೆ ಶುಭ ಸುದ್ದಿ! ಧಾರಾಕಾರ ಮಳೆಯ ಮುನ್ಸೂಚನೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ವಾರದಿಂದ ಬಿಸಿಲಿನ ತಾಪಮಾನ ತೀವ್ರವಾಗಿದ್ದರೂ, ಕಳೆದ ಎರಡು ದಿನಗಳಿಂದ ಗುಡುಗು-ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕಳೆದ ಒಂದು ವಾರದಿಂದ ಮಳೆಯಲ್ಲಿ ಕೊಂಚ

ಅಪರಾಧ ದೇಶ - ವಿದೇಶ

ಅಸ್ಸಾಂನಲ್ಲಿ ತಾಯಿಯ ಕ್ರೌರ್ಯ: ಪ್ರೇಮಕ್ಕಾಗಿ 10 ವರ್ಷದ ಮಗುವನ್ನು ಕೊಲೆ ಮಾಡಿ ಸೂಟ್‌ಕೇಸ್‌ನಲ್ಲಿ ಹಾಕಿದ ಘಟನೆ

ಅಸ್ಸಾಂ: ತಾಯಿಯನ್ನು ದೇವರಿಗೆ ಹೋಲಿಸಲಾಗುತ್ತದೆ ತಾಯಿಯ ತ್ಯಾಗ ಇದಕ್ಕೆ ಕಾರಣ. ಆದರೆ ಕಾಲದ ಮಹಿಮೆಯೂ ಏನೋ ತಾಯಿಯರ ಗುಣ ಬದಲಾಗುತ್ತಿದೆ. ಸಹನೆ ತ್ಯಾಗವಿರಬೇಕಾದ ಜಾಗದಲ್ಲಿ ಕ್ರೌರ್ಯ ದುರಾಸೆ ತುಂಬುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಅಲ್ಲಲ್ಲಿ

ದೇಶ - ವಿದೇಶ

ಜಿಯೋ ಸರ್ಪ್ರೈಸ್! 84 ಮತ್ತು 336 ದಿನಗಳ ಕಾಲವಧಿಯ ಎರಡು ಹೊಸ ಪ್ಲಾನ್ ಬಿಡುಗಡೆ

ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ರಿಲಯನ್ಸ್ ಜಿಯೋ ಮತ್ತೆ ತನ್ನ ಬಳಕೆದಾರರಿಗಾಗಿ ಎರಡು ಅತ್ಯಾಕರ್ಷಕವಾದ ಹೊಸ ಪ್ಲಾನ್‌ಗಳನ್ನು ಬಿಡುಗಡೆ ಮಾಡಿದೆ. ಯಾವುದಾ ರಿಚಾರ್ಜ್ ಪ್ಲಾನ್‌ಗಳು, ಇವುಗಳ ಪ್ರಯೋಜನಗಳೇನು ಎಂದು ತಿಳಿಯೋಣ… 

ಅಪರಾಧ ಕರ್ನಾಟಕ

ಸಕಲೇಶಪುರದಲ್ಲಿ ಬರ್ಬರ ಹತ್ಯೆ ಶಂಕೆ: ಪ್ರಪಾತದಲ್ಲಿ ಶವ ಪತ್ತೆ, ಕಾರು ರಕ್ತಸಿಕ್ತ

ಹಾಸನ:  ಹಾಸನ ಜಿಲ್ಲೆಯ ಸಕಲೇಶಪುರತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ​ ಕೊಡುಗು ಜಿಲ್ಲೆಯ ಸಂಪತ್​ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು, ಸಂಪತ್​ ಅವರ ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ

ದೇಶ - ವಿದೇಶ

ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಳ: ತಜ್ಞರಿಂದ ಎಚ್ಚರಿಕೆ ಹಾಗೂ ಸರಳ ಪರಿಹಾರ ಮಾರ್ಗಗಳು

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಸ್ತನ ಕ್ಯಾನ್ಸರ್ ಅನ್ನು ತಪ್ಪಿಸಲು ಮಹಿಳೆಯರು ಖಂಡಿತವಾಗಿ ಈ ಕ್ರಮಗಳನ್ನು ತಮ್ಮ ದಿನಚರಿಯಲ್ಲಿ ಸೇರಿಸಿಕೊಳ್ಳಬೇಕು. ಇದು ಕ್ಯಾನ್ಸರ್ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಕರ್ನಾಟಕ ಮನರಂಜನೆ

ರಾಕೇಶ್ ಪೂಜಾರಿಯ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿಯ ಅವಗಣನೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಉಡುಪಿ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತಿಮ ಕಾರ್ಯ ಹುಟ್ಟೂರು ಉಡುಪಿಯಲ್ಲಿ ನಡೆದಿತ್ತು ರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಿದ್ದರು, ಹತ್ತಿರದಲ್ಲೇ ಇದ್ದರೂ

ದೇಶ - ವಿದೇಶ

ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿದ ಶಿಕ್ಷಕರ ಅಮಾನತು

ಉತ್ತರಪ್ರದೇಶ: ಅಮ್ರೋಹಾ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರು ಆವರಣದೊಳಗೆ ಮದ್ಯ ಸೇವಿಸುತ್ತಿರುವ ವೀಡಿಯೊ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಸನ್‌ಪುರ ಬ್ಲಾಕ್‌ನ ಫಯಾಜ್‌ನಗರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ

ದೇಶ - ವಿದೇಶ

ಪತಿಯರ ದ್ರೋಹಕ್ಕೆ ಪ್ರತೀಕಾರ: ಹುಡುಗಿಯರ ವಿಚಿತ್ರ ನಿರ್ಧಾರ ಮದುವೆಯಾಗಿ ವೈರಲ್

ಉತ್ತರಪ್ರದೇಶ : ನಮಗೆ ಪುರುಷರ ಅಗತ್ಯವಿಲ್ಲವೆಂದು ಇಬ್ಬರು ಸ್ನೇಹಿತೆಯರು ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರಪ್ರದೇಶದ ಬದೌನ್‌ನಲ್ಲಿ ನಡೆದಿದೆ. ಹೌದು, ತಮ್ಮ ಗಂಡಂದಿರಿಂದ ದ್ರೋಹವಾದಾಗ ಇವರು ಪರಸ್ಪರ ವಿವಾಹವಾಗಲು ನಿರ್ಧರಿಸಿದರು. ಶಿವ ದೇವಾಲಯಕ್ಕೆ ಹೋಗಿ ಪರಸ್ಪರ