Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ತಂತ್ರಜ್ಞಾನ ದೇಶ - ವಿದೇಶ

ಭಾರತದಲ್ಲಿ 3 ಎನ್‌ಎಂ ಚಿಪ್ ಡಿಸೈನ್ ಸೆಂಟರ್ ಸ್ಥಾಪನೆ: ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್‌ನ ಸೆಮಿಕಂಡಕ್ಟರ್ ಘಟಕಕ್ಕೂ ಕೇಂದ್ರ ಅನುಮೋದನೆ

ನವದೆಹಲಿ: ಎಚ್​​ಸಿಎಲ್ ಟೆಕ್ನಾಲಜೀಸ್ ಮತ್ತು ಫಾಕ್ಸ್​​ಕಾನ್ ಸಂಸ್ಥೆಗಳು ಜಂಟಿಯಾಗಿ ಸ್ಥಾಪಿಸಬೇಕೆಂದಿರುವ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಂಪುಟ ಇಂದು ಬುಧವಾರ ಅನುಮೋದನೆ ನೀಡಿದೆ. ಈ ವಿಷಯವನ್ನು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಉತ್ತರಪ್ರದೇಶ ಜೇವರ್​​​ನಲ್ಲಿ

ದೇಶ - ವಿದೇಶ ಮನರಂಜನೆ

ಆಪರೇಷನ್ ಸಿಂದೂರ್ ಕುರಿತು ಶಾರುಖ್ ಖಾನ್ ಮೌನ: ಹಳೆಯ ಹೇಳಿಕೆ ಇದೀಗ ವೈರಲ್

ಮುಂಬೈ: ಶಾರುಖ್ ಖಾನ್ ಹಿಂದಿ ಚಿತ್ರರಂಗದ ಅತ್ಯಂತ ಜನಪ್ರಿಯ ತಾರೆಗಳಲ್ಲಿ ಒಬ್ಬರು. ಶಾರುಖ್ ಖಾನ್ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಹೆತ್ತವರನ್ನು ಕಳೆದುಕೊಂಡರು. ಶಾರುಖ್ ಬಾಲಿವುಡ್‌ಗೆ ಪದಾರ್ಪಣೆ ಮಾಡುವ ಮೊದಲೇ ಅವರ ತಂದೆ ತಾಯಿ ನಿಧನರಾದರು.

ದೇಶ - ವಿದೇಶ

ವ್ಯಕ್ತಿಯ ಕಣ್ಣಿನಿಂದ 10 ಸೆಂ.ಮೀ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತಂದು ಮಾನವ ಆರೋಗ್ಯ ಉಳಿಸಿದ ವೈದ್ಯ

ಮುಂಬೈ: ವ್ಯಕ್ತಿಯ ಕಣ್ಣಿನಲ್ಲಿದ್ದ 10 ಸೆಂ.ಮೀ ಉದ್ದದ ಹುಳುವನ್ನು ವೈದ್ಯರು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಮೂಲದ ನೇತ್ರ ತಜ್ಞ ದೇವಾಂಶಿ ಶಾ ಅವರು 60 ವರ್ಷದ ವ್ಯಕ್ತಿಯ

ದೇಶ - ವಿದೇಶ

ಗದಗ: ಹೊಳೆ ದಾಟಲು ಹೋಗಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ಗದಗ: ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ನಡೆದಿದೆ.ಹಿರೇಕೊಪ್ಪ ಗ್ರಾಮದ ಶರಣಪ್ಪ ಹಡಗಲಿ(39) ಮೃತ ದುರ್ದೈವಿ. ಮಂಗಳವಾರ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದ್ದು,

ಕರ್ನಾಟಕ

ಕಲಬುರಗಿಯಲ್ಲಿ ಲಿಫ್ಟ್ ಕೈಕೊಟ್ಟ ಘಟನೆ: ಗೋಡೆ ಒಡೆದು 9 ಮಂದಿ ರಕ್ಷಣೆ

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ (GIMS) ಏಕಾಏಕಿ ಲಿಫ್ಟ್ ಕೈ ಕೊಟ್ಟಿದ್ದರಿಂದ ಲಿಫ್ಟ್ ಒಳಗೆ 9 ಮಂದಿ ಸಿಲುಕಿ ಪರದಾಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಲಿಫ್ಟ್ ದುರಸ್ತಿ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್

ದೇಶ - ವಿದೇಶ

BSF ಯೋಧ ಪೂರ್ಣಮ್ ಕುಮಾರ್ ಶಾ ಪಾಕಿಸ್ತಾನ ಬಂಧನದಿಂದ ಬಿಡುಗಡೆ

ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ  ಬಿಎಸ್​ಎಫ್​ ಯೋಧ ಪೂರ್ಣಮ್ ಕುಮಾರ್ ಶಾ ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಬೆಳಿಗ್ಗೆ

ಕರ್ನಾಟಕ

ರಾಕೇಶ್ ಪೂಜಾರಿ ಕನಸು ಪೂರೈಸಲು ಮುಂದಾದ ಕಾಮಿಡಿ ಕಿಲಾಡಿಗಳು ಟೀಂ

ಬೆಂಗಳೂರು: ಅಗಲಿದ ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿ, ಹಾಸ್ಯ ನಟ ರಾಕೇಶ್ ಪೂಜಾರಿ ತಂಗಿಗಾಗಿ ಈಗ ಕಾಮಿಡಿ ಕಿಲಾಡಿಗಳು ತಂಡ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಮಂಗಳೂರು ಮೂಲದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಚಿಕ್ಕವಯಸ್ಸಿನಲ್ಲೇ

ಅಪರಾಧ ಕರ್ನಾಟಕ

ಫೇಸ್‌ಬುಕ್ ಜಾಹೀರಾತು ನೋಡಿ ಸಾಲಕ್ಕಾಗಿ ಮುಂದಾದ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಬೆಂಗಳೂರು: ಫೇಸ್ ಬುಕ್ ನಲ್ಲಿ ಬಂದ ಜಾಹೀರಾತು ಗಮನಿಸಿ ಸಾಲ ಪಡೆಯಲು ಮುಂದಾದ ವ್ಯಕ್ತಿಯಿಂದ 2.86 ಲಕ್ಷ ರೂ. ಪಡೆದು ವಂಚನೆ ಮಾಡಿದ್ದು, ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೆರೆಹಳ್ಳಿ ನಿವಾಸಿ ಕೆ.ಬಿ.

ದೇಶ - ವಿದೇಶ

ಶೋಪಿಯಾನ್ ಎನ್‌ಕೌಂಟರ್ ಬಳಿಕ ಭದ್ರತಾ ಪಡೆಗಳಿಗೆ ಭಾರಿ ಶಸ್ತ್ರಾಸ್ತ್ರ ಲಭ್ಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಹತ್ಯೆ ಬೆನ್ನಲ್ಲೇ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿವೆ. ಮೇ 13ರಂದು ‘ಆಪರೇಷನ್ ಕೆಲ್ಲರ್’

ಕರ್ನಾಟಕ

ವೇತನವಿಲ್ಲ, ವಜಾಗೊಳಿಸಲು ಸಿದ್ಧತೆ! ಎನ್‌ಎಚ್‌ಎಂ ನೌಕರರ ಅಳಲು

ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿ 30,000 ಸೌವಿರ ಗುತ್ತಿಗೆ ನೌಕರರಿಗೆ ಬರೋಬ್ಬರಿ ಮೂರು ತಿಂಗಳಿಂದ ವೇತನವೇ ಪಾವತಿಯಾಗಿಲ್ಲ.