Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕಿಸ್ತಾನ-ಭಾರತ ನಡುವೆ ಯುದ್ಧ ತಡೆದವ ನಾನೇ: ಟ್ರಂಪ್ ಬಡಾಯಿ ಆಟ ಬಯಲು

ನವದೆಹಲಿ: ವಿಶ್ವದ ದೊಡ್ಡಣ್ಣ ಎಂದು ಅಮೆರಿಕವನ್ನುಕರೆಯಲಾಗುತ್ತದೆ. ದೊಡ್ಡಣ್ಣ ಅಂದ್ರೆ ನ್ಯಾಯದ ಪರ ನಿಲ್ಲುವವ. ಗಲಾಟೆಗಳನ್ನು ಬಗೆಹರಿಸುವವ. ಆದ್ರೆ ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳಯವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಲ್ಡಪ್​ ಬಟಾಬಯಲಾಗಿದೆ. ಈ ಹಿಂದೆ ಅಂದರೆ 2019ರ

ಕರ್ನಾಟಕ

ತೆಂಗು ತೋಟದಲ್ಲಿ ಕಪ್ಪು-ಕೆಂಪು ಮೂತಿ ಹುಳು ಅಟ್ಟಹಾಸ: 900 ಎಕರೆ ತೋಟ ಸಂಕಟದಲ್ಲಿ

ದಾವಣಗೆರೆ: ಕೆಂಪು ಮತ್ತು ಕಪ್ಪು ಮೂತಿ ಹುಳು ಬಾಧೆ ನಿಯಂತ್ರಿಸಲಾಗದೆ ಜಿಲ್ಲೆಯ ಹರಿಹರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೆಂಗು ಬೆಳೆಗಾರರು ಹತ್ತಾರು ಎಕರೆಯಲ್ಲಿ ಆಕಾಶದೆತ್ತರಕ್ಕೆ ಬೆಳೆದು ನಿಂತ ತೆಂಗಿನ ಮರಗಳನ್ನು ಕಡಿದು ಉರುಳಿಸುತ್ತಿದ್ದಾರೆ.ಹರಿಹರ ತಾಲೂಕಿನ

ದೇಶ - ವಿದೇಶ

ಮೇ 10ರ ದಾಳಿಯಲ್ಲಿ ಪಾಕ್ ಪರಮಾಣು ಶಸ್ತ್ರಾಗಾರದ ಗೇಟ್‌ಗಳಿಗೆ ಹೊಡೆತ: ಟಾಮ್ ಕೂಪರ್ ಅನಾವರಣ

ನವದೆಹಲಿ: ಮೇ 10 ರಂದು ಭಾರತೀಯ ವಾಯುಸೇನೆ ಪಾಕ್‌ ವಾಯುನೆಲೆ ಮಾತ್ರವಲ್ಲ ಪರಮಾಣು ಶಸ್ತ್ರಾಸ್ತ್ರ ಸಂಗ್ರಹಣಾ ಘಟಕ ಮೇಲೆ ಕ್ಷಿಪಣಿ ದಾಳಿ ನಡೆಸಿ ಎರಡೂ ಪ್ರವೇಶದ್ವಾರಗಳನ್ನು ಹೊಡೆದು ಹಾಕಿತ್ತು ಎಂದು ಮಧ್ಯಪ್ರಾಚ್ಯ ಮತ್ತು ದಕ್ಷಿಣ ಏಷ್ಯಾ

ದೇಶ - ವಿದೇಶ

ಪಾಕ್ ದಾಳೆಗೆ ತಿರುಗೇಟು ನೀಡಿದ ‘ಸುದರ್ಶನ’ S-400: ಭಾರತದಿಂದ ಹೆಚ್ಚುವರಿ ಘಟಕಗಳ ಬೇಡಿಕೆ

ನವದೆಹಲಿ: ಆಪರೇಷನ್ ಸಿಂಧೂರದ ಕಾರ್ಯಾಚರಣೆ ವೇಳೆ ಪಾಕ್‌ನಿಂದ ಬರುತ್ತಿದ್ದ ಕ್ಷಿಪಣಿಗಳನ್ನು ಧ್ವಂಸಗೈದು ಭಾರತವನ್ನು ರಕ್ಷಿಸಿದ್ದ S-400 ವಾಯು ರಕ್ಷಣಾ ಕ್ಷಿಪಣಿಗೆ ಬೇಡಿಕೆ ಹೆಚ್ಚಾಗಿದೆ. ಪಾಕ್‌ ನಡುವಿನ ಸಂಘರ್ಷದಲ್ಲಿ ಇದರ ಪ್ರಯೋಗ ಯಶಸ್ವಿಯಾದ ಬೆನ್ನಲ್ಲೇ ಭಾರತ ಮತ್ತಷ್ಟು

ದೇಶ - ವಿದೇಶ

ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆ? ಕಿರಾನಾ ಬೆಟ್ಟದ ವಿವಾದ

ಇಸ್ಲಾಮಾಬಾದ್‌: ಭಾರತ ಪ್ರತಿದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗುತ್ತಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಪಾಕ್ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿತ್ತು. ಈ ವಾಯು ನೆಲೆ

ಅಪರಾಧ ಕರ್ನಾಟಕ

ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ: ಭಟ್ಕಳ ಹತ್ಯೆ ಪ್ರಕರಣಕ್ಕೆ ತೀರ್ಪು

ಉತ್ತರ ಕನ್ನಡ: ಆಸ್ತಿಗಾಗಿ ನಾಲ್ವರನ್ನು ಕೊಲೆ ಮಾಡಿದ್ದ ಅಪ್ಪ ಮತ್ತು ಮಗನಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯಶಿಕ್ಷೆ ವಿಧಿಸಿದೆ. ಮಗ ವಿನಯ್ ಭಟ್ಗೆ ಗಲ್ಲು ಶಿಕ್ಷೆ ಮತ್ತು ಅಪ್ಪ ಶ್ರೀಧರ್ ಭಟ್ಗೆ ಜೀವಾವಧಿ ಶಿಕ್ಷೆ

ಅಪರಾಧ ಕರ್ನಾಟಕ

ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ: ಎಫ್ ಟಿ ಎಸ್ ಸಿ ಕೋರ್ಟ್ ತೀರ್ಪು

ಬೆಂಗಳೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಒಂದನೇ ಎಫ್ ಟಿ ಎಸ್ ಸಿ ಕೋರ್ಟ್ ನ ಸರಸ್ವತಿ ಕೆ.ಎನ್ ಪ್ರಕರಣದ ಕುರಿತು ತೀರ್ಪು

ದೇಶ - ವಿದೇಶ

ಎಸಿ ಕೋಣೆಯಲ್ಲಿ ಮಕ್ಕಳು ಆರಾಮದಾಯಕವಾಗಿರಲು ಪಾಲಿಸಬೇಕಾದ 6 ಅಗತ್ಯ ಟಿಪ್ಸ್

ಎಸಿ ಗಾಳಿ ನೇರವಾಗಿ ಮಕ್ಕಳ ಮೇಲೆ ಬಿದ್ದರೆ, ಅವರ ದೇಹದ ಉಷ್ಣತೆ ಅಸಮತೋಲನಗೊಳ್ಳುತ್ತದೆ. ಇದು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ಕೋಣೆಯಲ್ಲಿ ತಂಪು ಸಮವಾಗಿ ವಿತರಿಸಲ್ಪಡುವಂತೆ ಗಾಳಿಯ ದಿಕ್ಕನ್ನು ಸೂಕ್ತವಾಗಿ

ದೇಶ - ವಿದೇಶ

ಆಪರೇಷನ್ ಸಿಂಧೂರಿಂದ ಪಾಕಿಸ್ತಾನದ ವಾಯುನೆಲೆಗಳಿಗೆ ಭಾರೀ ಹಾನಿ: ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

ನವದೆಹಲಿ: ಭಾರತದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಿಂದ ಪಾಕಿಸ್ತಾನ ವಾಯುನೆಲೆಗಳು ಹೆಚ್ಚಿನ ಹಾನಿಗೊಳಗಾಗಿವೆ. ಪಾಕ್‌ನ ಹಾನಿಗೊಳಗಾದ ಪ್ರದೇಶಗಳನ್ನು ಉಪಗ್ರಹ ಚಿತ್ರಗಳಲ್ಲಿ ಬಹಿರಂಗಪಡಿಸಲಾಗಿದೆ. ಅಮೆರಿಕದ ಏರೋಸ್ಪೇಸ್ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ತೆಗೆದ ಹೈ-ರೆಸಲ್ಯೂಷನ್ ಚಿತ್ರಗಳು, ರಾವಲ್ಪಿಂಡಿಯ ನೂರ್ ಖಾನ್,

ಕರ್ನಾಟಕ

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ 7 ಸಾವು: ಮನೆಗಳಿಗೆ ನೀರು ನುಗ್ಗಿ ಅವಾಂತರ

ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ. ಹೌದು.