Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮುಂಬೈನ ಮಹಿಳಾ ಲೋಕಲ್ ರೈಲು ವಿಳಂಬ: ಫುಟ್ ಬೋರ್ಡ್‌ ಮೇಲೆ ನೇತಾಡಿದ ಮಹಿಳೆಯರು, ನೆಟ್ಟಿಗರಲ್ಲಿ ಆಕ್ರೋಶ

ಮುಂಬೈ: ಭಾರತೀಯ ರೈಲ್ವೆ ಪ್ರಯಾಣವು ವೆಚ್ಚದಲ್ಲಿ ಅಷ್ಟೇನು ದುಬಾರಿಯಲ್ಲದ ಇದನ್ನು ಓಡಾಟಕ್ಕಾಗಿ ಬಳಸಿಕೊಂಡಿದ್ದಾರೆ. ಹೌದು, ದೆಹಲಿ ಹಾಗೂ ಮುಂಬೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ರೈಲನ್ನೇ ಅವಲಂಬಿಸಿಕೊಂಡವರು ಹೆಚ್ಚೇ ಎನ್ನಬಹುದು. ಆದರೆ

ದೇಶ - ವಿದೇಶ

ಅಡುಗೆಗೆ ನಾನ್‌ಸ್ಟಿಕ್ ಬಳಸುತ್ತೀರಾ? ನಿಮ್ಮ ಆಹಾರದಲ್ಲಿ ಮೈಕ್ರೋಪ್ಲಾಸ್ಟಿಕ್ ಇರಬಹುದು

ಸುಲಭ ಅಡುಗೆ, ಸುಲಭ ಶುಚಿಗೊಳಿಸುವಿಕೆ ಮತ್ತು ನಯವಾದ, ಆಧುನಿಕ ವಿನ್ಯಾಸಗಳಿಂದಾಗಿ ಹೆಚ್ಚಿನವರು ನಾನ್‌ಸ್ಟಿಕ್ ಪಾತ್ರೆಗಳ ಮೊರೆ ಹೋಗುತ್ತಿದ್ದಾರೆ. ಆದರೆ ಈ ವಸ್ತುಗಳ ನಯವಾದ ಮೇಲ್ಮೈಯ ಕೆಳಗೆ ಅಪಾಯವಿದೆ ಎಂಬುದನ್ನು ಹಲವರು ಅರಿತಿಲ್ಲ. ಇದೀಗ ಹೊಸ

ದೇಶ - ವಿದೇಶ

ಅಮೃತಸರ್‌ನಲ್ಲಿ ನಕಲಿ ಮದ್ಯ ವಿಪತ್ತು: 14 ಸಾವು, 6 ಮಂದಿ ಆಸ್ಪತ್ರೆಗೆ

ಚಂಡೀಗಢ: ಕಳ್ಳಭಟ್ಟಿ ಸೇವಿಸಿ ಐದು ಗ್ರಾಮದ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದಲ್ಲಿ ನಡೆದಿದೆ.ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳಲ್ಲಿನ 14

ದೇಶ - ವಿದೇಶ

ಭಯೋತ್ಪಾದನೆಗೆ ಬೆಂಬಲಿಸಿದ ದುಷ್ಪರಿಣಾಮ: ಟರ್ಕಿ, ಅಜರಬೈಜಾನ್‌ ಮೇಲೆ ಭಾರತೀಯರ ಬಾಯ್ಕಾಟ್ ಹೊಡೆತ

ಮುಂಬೈ: ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲ ನೀಡಿದ ಟರ್ಕಿ ಮತ್ತು ಅಜರಬೈಜಾನ್‌ಗೆ ಭಾರತೀಯರು ಆರ್ಥಿಕ ಶಿಕ್ಷೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಭಾರತದ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೂಲಕ ಪಾಕ್‌ನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದಾಗ, ಟರ್ಕಿ

ಉದ್ಯೋಗವಾಕಾಶಗಳು ಕರ್ನಾಟಕ

ಮಡಿಕೇರಿಯಲ್ಲಿ ಉಚಿತ ಉದ್ಯೋಗ ಮೇಳ – 16 ಮೇ 2025: ಉದ್ಯೋಗಾವಕಾಶಗಳು!

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ

ದೇಶ - ವಿದೇಶ

INS ವಿಕ್ರಾಂತ್ ಬಗ್ಗೆ ಮಾಹಿತಿ ಕೇಳಿದ ನಕಲಿ ಪಿಎಂ ಕಚೇರಿ ಅಧಿಕಾರಿ ಬಂಧನ

ತಿರುವನಂತಪುರಂ: ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ನೌಕಾಪಡೆಯ INS ವಿಕ್ರಾಂತ್ ಹಡಗಿನ ಬಗ್ಗೆ ಮಾಹಿತಿ ಕೇಳಿದ್ದ ಕೆರಳದ ವ್ಯಕ್ತಿಯನ್ನು ಪೊಲೀಸರು ಕೊಚ್ಚಿಯಲ್ಲಿ ಬಂಧಿಸಿದ್ದಾರೆ.‌ ಬಂಧಿತನನ್ನು ಕೇರಳದ ಕೋಝಿಕೋಡ್ ಎಲ್ತೂರ್ ನಿವಾಸಿ ಮುಜೀಬ್ ರೆಹಮಾಮ್ ಎಂದು

ಕರ್ನಾಟಕ

ಹಾನಗಲ್ ತಾಲೂಕಿನ ಕೆರೆಯಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನ ಮಾಲತೇಶ ಕುರುಬರ(19), ಬಸವರಾಜ್(38) ಎಂದು ಗುರುತಿಸಲಾಗಿದೆ.  ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ

ಕರ್ನಾಟಕ

ದಾವಣಗೆರೆ ಟೋಲ್ ಗೇಟ್ ಬಳಿ ಲಾರಿ ಲಾರಿ ಹರಿದು: ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು

ದಾವಣಗೆರೆ: ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.ರಾಮಪ್ಪ ಪೂಜಾರ್(27) ಮೃತ ಡಿಎಆರ್ ಕಾನ್ಸ್‌ಟೇಬಲ್‌. ಹೆಬ್ಬಾಳು ಟೋಲ್ ಗೇಟ್ ಬಳಿ  ಪೊಲೀಸರು

ಅಪರಾಧ

ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಉಡುಗೊರೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕತಾರ್ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನವೊಂದನ್ನು ಉಡುಗೊರೆಯಾಗಿ ನೀಡಲು ಮುಂದಾಗಿದೆ. ಮುಂದಿನ ವಾರ ಟ್ರಂಪ್ ಮಧ್ಯಪ್ರಾಚ್ಯ ಪ್ರವಾಸದ ವೇಳೆ ಈ ವಿಮಾನ ಹಸ್ತಾಂತರಿಸುವ ಸಾಧ್ಯತೆ ಇದೆ.

ಅಪರಾಧ ಕರ್ನಾಟಕ ದೇಶ - ವಿದೇಶ

ಕರ್ನಲ್ ಸೋಫಿಯಾ ಖುರೇಷಿಯ ಮನೆ ಕುರಿತ ಫೇಕ್ ಪೋಸ್ಟ್: ಪೋಲಿಸ್ ಇಲಾಖೆ ಮುನ್ನೆಚ್ಚರಿಕೆ

ಬೆಳಗಾವಿ : ಭಾರತೀಯ ಸೇನೆಯ ಸಿಂಹಿಣಿ ಕರ್ನಲ್ ಸೋಫಿಯಾ ಖುರೇಷಿ ಅವರ ಬೆಳಗಾವಿಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ಮಾವನ ಮನೆಯನ್ನು ಆರ್‌ಎಸ್‌ಎಸ್ ಕಾರ್ಯಕರ್ತರು ದ್ವಂಸಗೊಳಿಸಿದ್ದಾರೆ ಎಂಬ ಸುಳ್ಳು ಸುದ್ದಿಯೊಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್