Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬೇಸಿಗೆಯಲ್ಲಿ ತಂಪು ಪಾನೀಯಗಳ ಟ್ರೆಂಡ್ – ಆರೋಗ್ಯಕ್ಕೆ ನಿಜವಾಗಿಯೂ ತಂಪೆನೆ?

ದೇಶಾದ್ಯಂತ ಬೇಸಿಗೆಯ ಬಿಸಿ ಸುಡುತ್ತಿದೆ. ಸೂರ್ಯ ಶಾಖದಿಂದ ಬಳಲಿ ಬೆಂಡಾದ ಜನರು ತಮ್ಮ ದಣಿವು ನಿವಾರಿಸಿಕೊಳ್ಳಲು ತಂಪು ಪಾನೀಯ ಹಾಗೂ ಹಣ್ಣಿನ ಜ್ಯೂಸ್ಗಳ ಮೊರೆ ಹೋಗುತ್ತಿದ್ದಾರೆ. ಬೇಸಿಗೆಯನ್ನೇ ಬಂಡವಾಳ ಮಾಡಿಕೊಂಡ ಅನೇಕರು ರಸ್ತೆಗೊಂದರಂತೆ ಜ್ಯೂಸ್

ಅಪರಾಧ ಮಂಗಳೂರು

ಮಂಗಳೂರು: ರೈಲಿನಲ್ಲಿ ಸೀಟಿಗಾಗಿ ಜಗಳ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಕರಣ

ಮಂಗಳೂರು: ರೈಲಿನಲ್ಲಿ ಸೀಟಿಗಾಗಿ ಇಬ್ಬರು ಪ್ರಯಾಣಿಕರ ನಡುವೆ ಜಗಳವಾಗಿ, ಚೈನ್‌ ಎಳೆದು ರೈಲು ನಿಲ್ಲಿಸಿದ ಕಾರಣಕ್ಕೆ 1,500 ರೂ. ದಂಡ ಕಟ್ಟಿದ ಘಟನೆ ಸೋಮವಾರ ನಡೆದಿದೆ.ಸುಬ್ರಹ್ಮಣ್ಯದಿಂದ ಬೆಳಗ್ಗೆ ಹೊರಟ ಪ್ಯಾಸೆಂಜರ್‌ ರೈಲಿ ನಲ್ಲಿ ಪ್ರಯಾಣಿಕರ

ದೇಶ - ವಿದೇಶ

ಮೋದಿ ಎಚ್ಚರಿಕೆ ಬಳಿಕ ಪಾಕ್ ಡ್ರೋನ್ ದಾಳಿ: ಭಾರತ ಸೇನೆಯ ತ್ವರಿತ ಪ್ರತಿಕ್ರಿಯೆ

ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಸಾಂಬಾದಲ್ಲಿ

ಕರ್ನಾಟಕ

2024ರ ಅಂತರ್ಜಲ ಅಧಿನಿಯಮ ತಿದ್ದುಪಡಿ: ಮಕ್ಕಳ ಸುರಕ್ಷತೆಗಾಗಿ ಹೊಸ ಕ್ರಮಗಳು

ಬೆಂಗಳೂರು : ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ

ದೇಶ - ವಿದೇಶ

ಕತಾರ್‌ ಟ್ರಂಪ್‌ಗೆ 3400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಉಡುಗೊರೆಯಾಗಿ ನೀಡಲು ಮುಂದಾಗಿದೆ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಶ್ರೀಮಂತ ಕೊಲ್ಲಿ ದೇಶವಾದ ಕತಾರ್‌ 3400 ಕೋಟಿ ಮೌಲ್ಯದ ಐಷಾರಾಮಿ ವಿಮಾನವೊಂದನ್ನು ಉಡುಗೊರೆಯಾಗಿ ನೀಡಲು ಮುಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವಾರದ ಟ್ರಂಪ್ ಮಧ್ಯಪ್ರಾಚ್ಯ ದೇಶಗಳ

ಕರ್ನಾಟಕ

ಸಿಡಿಲು ಬಡಿದು ಹಾವೇರಿಯಲ್ಲಿ ಇಬ್ಬರ ಸಾವು

ಹಾವೇರಿ: ಸಿಡಿಲು ಬಡಿದು ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಹಾನಗಲ್ ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್ ಮೃತರು. ಮೂಲತಃ ಗದಗ ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ

ದೇಶ - ವಿದೇಶ ಮನರಂಜನೆ

ಲಂಡನ್‌ನಲ್ಲಿ ‘ಆರ್‌ಆರ್‌ಆರ್’ ಲೈವ್ ಕಾನ್ಸರ್ಟ್‌ ವೇಳೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್: ಜ್ಯೂ.ಎನ್‌ಟಿಆರ್ ಆಕ್ರೋಶ

ಆರ್‌ಆರ್‌ಆರ್’ (RRR) ಚಿತ್ರದ ಲೈವ್ ಕಾನ್ಸರ್ಟ್ ಕಾರ್ಯಕ್ರಮ ಲಂಡನ್‌ನಲ್ಲಿ ಮೇ 11ರಂದು ಅದ್ಧೂರಿಯಾಗಿ ಜರುಗಿದ್ದು, ಜ್ಯೂ.ಎನ್‌ಟಿಆರ್ ಕೂಡ ಭಾಗವಹಿಸಿದ್ದರು. ಈ ವೇಳೆ, ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಅಭಿಮಾನಿಗಳ ಅತೀರೇಕದ ವರ್ತನೆಗೆ ಕಂಡು

ಕರ್ನಾಟಕ

ಡೇಟಿಂಗ್ ಆಪ್‌ನಲ್ಲಿ ಪರಿಚಯ: ಮಹಿಳೆಯಿಂದ ಎಡಿಟೆಡ್ ವಿಡಿಯೋ ಮೂಲಕ ಟೆಕ್ಕಿಗೆ 64,800 ರೂ. ಬ್ಲ್ಯಾಕ್‌ಮೇಲ್

ಬೆಂಗಳೂರು: ಡೇಟಿಂಗ್ ಆಯಪ್‌ನಲ್ಲಿ ಪರಿಚಯವಾದ ಯುವತಿ, ವಿಡಿಯೋ ಕಾಲ್ ಮಾಡಿ ಎಡಿಟೆಡ್ ವಿಡಿಯೋ ಕಳುಹಿಸಿ ಟೆಕ್ಕಿಗೆ ಬ್ಲ್ಯಾಕ್‌ಮೇಲ್ ಮಾಡಿ 64 ಸಾವಿರ ರೂ. ಸುಲಿಗೆ ಮಾಡಿದ್ದಾಳೆ.ದೊಡ್ಡನೆಕ್ಕುಂದಿ ನಿವಾಸಿ 27 ವರ್ಷದ ಸ್‌ಟಾವೇರ್ ಇಂಜಿನಿಯರ್ ವಂಚನೆಗೆ

ದೇಶ - ವಿದೇಶ

ಪಿಎಫ್‌ ಖಾತೆಯ ಮಾಹಿತಿ ಕೇವಲ ಮಿಸ್‌ಡ್ ಕಾಲ್‌ನಲ್ಲಿ – EPFO ಪರಿಚಯಿಸಿದ ಹೊಸ ಸೌಲಭ್ಯಗಳು!

ನೀವು ನೌಕರರ ಭವಿಷ್ಯ ನಿಧಿ (EPF) ಸದಸ್ಯರಾಗಿದ್ದೀರಾ..? ಹಾಗಿದ್ರೆ ನೀವು ಈ ಸುದ್ದಿಯನ್ನು ಓದಲೇ ಬೇಕು. ಹೌದು, ಪಿಎಫ್‌ ಖಾತೆಯಲ್ಲಿ ಇರುವ ಹಣವನ್ನು ತಿಳಿದುಕೊಳ್ಳಲು ನೀವು ಆನ್‌ಲೈನ್‌ನಲ್ಲಿ ಲಾಗಿನ್ ಆಗಬೇಕು ಆದರೆ ಇದೀಗ ಲಾಗಿನ್

ದೇಶ - ವಿದೇಶ

ಶೋಪಿಯಾನ್ ಅರಣ್ಯದಲ್ಲಿ ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಭೀಕರ ಎನ್ಕೌಂಟರ್: ಮೂವರು ಉಗ್ರರ ಹತ

ಶೋಪಿಯಾನ್: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲಾರ್‌ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರು ಹತರಾಗಿದ್ದಾರೆ.  ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ