Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾವೇರಿ ನದಿಯಲ್ಲಿ ಸ್ನಾನಕ್ಕೆ ಹೋದ ಇಬ್ಬರು ಯುವಕರು ನೀರುಪಾಲು: ಮಡಿಕೇರಿಯಲ್ಲಿ ದುರಂತ

ಮಡಿಕೇರಿ: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16)

ದೇಶ - ವಿದೇಶ

ಕಿರಾನಾ ಬೆಟ್ಟದ ಅಣ್ವಸ್ತ್ರ ಸಂಗ್ರಹದ ಮೇಲೆ ದಾಳಿ ಕುರಿತು ಚರ್ಚೆ-ಭಾರತದಿಂದ ನಿರಾಕರಣೆ

ನವದೆಹಲಿ: ಕಿರಾನಾ ಬೆಟ್ಟದಲ್ಲಿ ಪರಮಾಣು ಸ್ಥಾವರವಿದೆ ಎಂದು ತಿಳಿಸಿದ್ದಕ್ಕೆ ಧನ್ಯವಾದಗಳು ಎಂದು ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎಕೆ ಭಾರ್ತಿ ಹೇಳಿದ್ದಾರೆ. ಇಂದು ಮಧ್ಯಾಹ್ನ ಪಾಕ್‌ ವಿರುದ್ಧ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಗ್ಗೆ

ಅಪರಾಧ

ಪಹಲ್ಗಾಮ್ ದಾಳಿಗೆ ಪಾಕ್ ಉಗ್ರರ ಯೋಜನೆಗೆ ಅಮೆರಿಕದ ಸ್ಯಾಟ್‌ಲೈಟ್ ಚಿತ್ರಗಳ ಬಳಕೆ

ನವದೆಹಲಿ: ಪಹಲ್ಗಾಮ್ ದಾಳಿ ಹಿಂದೆ ಪಾಪಿ ಪಾಕಿಸ್ತಾನದ  ಕೈವಾಡವಿದೆ ಎನ್ನುವುದಕ್ಕೆ ಮತ್ತಷ್ಟು ಸಾಕ್ಷ್ಯಗಳು ಸಿಗುತ್ತಿವೆ. ಇದೀಗ ಅಮೆರಿಕದ ಕಂಪನಿಯೊಂದರಿಂದ 3 ಲಕ್ಷ ರೂ.ಕೊಟ್ಟು ಸ್ಯಾಟ್‌ಲೈಟ್ ಫೋಟೋವನ್ನು ಪಾಕ್ ಉಗ್ರರು ಪಡೆದಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಪರಾಧ ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ: 504 ಕಾರುಗಳಿಗೆ ದಂಡ

ಮಂಗಳೂರು : ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ

ದೇಶ - ವಿದೇಶ

ಮಿರಾಜ್ ವಿಮಾನ ಪತನ: ಆಪರೇಷನ್ ಸಿಂಧೂರ್‌ನಲ್ಲಿ ಭಾರತದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಭಾರತೀಯ ಸೇನೆ ಇಂದು ಹಂಚಿಕೊಂಡ ವೀಡಿಯೊದಲ್ಲಿ ಪಾಕಿಸ್ತಾನಿ ಮಿರಾಜ್‌ನ ಅವಶೇಷಗಳನ್ನು ಕಾಣಬಹುದು. ಇಂದು ಮಧ್ಯಾಹ್ನ ಭಾರತೀಯ

ಕರ್ನಾಟಕ

ಉದ್ಯಮದ ಹೆಸರಿನಲ್ಲಿ ಕಳ್ಳತನ: ಜಿಎಸ್‌ಟಿ ಬಿಲ್ ನೆಪದಲ್ಲಿ ಕೋಟಿ ದಂಧೆ

ಬೆಂಗಳೂರು : ಸಿಲಿಕಾನ್ ಸಿಟಿ ಬಬೆಂಗಳೂರಿನಲ್ಲಿ ಪೊಲೀಸರ ಕಳ್ಳಾಟ ಮುಂದುವರೆದಿದೆ. ಅಮಾಯಕ ವ್ಯಕ್ತಿಯ ಬಳಿ 6 ಲಕ್ಷ ರೂ. ಹಣ ಸುಲಿಗೆ ಮಾಡಿದ್ದ ಮೂವರು ಪೊಲೀಸರು ಉದ್ಯಮದ ಹೆಸರಿನಲ್ಲಿ 50 ಲಕ್ಷ ರೂ. ಹಣ ಕಸಿದುಕೊಂಡು

ಕರ್ನಾಟಕ

ನೆಲಮಂಗಲ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ : ₹30 ಕೋಟಿಯ ಹಾನಿ

ನೆಲಮಂಗಲ: ಇಂದು ಬೆಳಂಬೆಳಗ್ಗೆ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಬೆಳಗ್ಗೆ 3 ಗಂಟೆ ಸುಮಾರಿಗೆ ಶಾಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಎಂದು ಶಂಕಿಸಲಾಗಿದ್ದು, 40,000

ದೇಶ - ವಿದೇಶ

ಶೆಲ್ ದಾಳಿಯಿಂದ ನಾಶವಾದ ಜೀವನ : ಪಾಕಿಸ್ತಾನದ ಕ್ರೂರತೆಗೆ ಅವಳಿ ಮಕ್ಕಳ ಬಲಿ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯು ಇಡೀ ಕುಟುಂಬವನ್ನು ನಾಶಮಾಡಿದೆ. ಈ ದಾಳಿಯಲ್ಲಿ 12 ವರ್ಷದ ಅವಳಿ ಸಹೋದರ ಮತ್ತು ಸಹೋದರಿ ಜೋಯಾ ಮತ್ತು ಅಯಾನ್ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದಿಂದ ಬಂದ ಶೆಲ್

Accident ಕರ್ನಾಟಕ

ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್‌ ಪ್ರಯಾಣಿಕರ ದುರ್ಮರಣ – ಇನ್ನೊಬ್ಬ ಆಸ್ಪತ್ರೆಗೆ ದಾಖಲು

ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ

ಕರ್ನಾಟಕ

ದೇವನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಯುವಕನ ಆತ್ಮಹತ್ಯೆ: ತಂದೆಯ ಬಂದೂಕಿನಿಂದ ಫೈರಿಂಗ್

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್ ​ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್​ಹೌಸ್​ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ