Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮೆಜೆಸ್ಟಿಕ್ ಶೌಚಾಲಯದಲ್ಲಿ ಅಧಿಕ ಹಣದ ಆರೋಪ: ಸ್ಥಳಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತರು

ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಶೌಚಾಲಯಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರುಗಳಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ ವೀರಪ್ಪ

ದೇಶ - ವಿದೇಶ

ಭದ್ರತಾ ಕವಾಯತಿಗೆ ಮದುವೆ ತಡೆದ ವರ: ‘ದೇಶ ಸೇವೆ ನನ್ನ ಆದ್ಯತೆ’

ಪಟನಾ: ದೇಶಾದ್ಯಂತ ಬುಧವಾರ ನಡೆದ ನಾಗರಿಕ ರಕ್ಷಣಾ ಕವಾಯತು (Mock Drill) ಹಲವಾರು ವಿಶೇಷ ಘಟನೆಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಬಿಹಾರದ (Bihar) ಈ ಘಟನೆಯೂ ಒಂದು. ಇಲ್ಲಿ ವರನೊಬ್ಬ ದಿಬ್ಬಣದೊಂದಿಗೆ ಮದುವೆಯಾಗಲು ವಧುವಿನ ಮನೆಗೆ

ಉಡುಪಿ ಮನರಂಜನೆ

ಕಪಿಲ್ ನಿಧನರಾದ ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣವೇ ನಡೆದಿಲ್ಲ-ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆ

ಉಡುಪಿ :ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ಆರ್ಟಿಸ್ಟ್ ಕಪಿಲ್ ಎಂಬುವವರ ನಿಧನದ ಬಗ್ಗೆ ಒಂದಷ್ಟು ಸುದ್ದಿಗಳು ಹರಡಿವೆ. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಪಿಲ್ ನಿಧರಾದರು ಎಂದು ಕೆಲವೆಡೆ ವರದಿ ಆಯಿತು. ಈ

ದೇಶ - ವಿದೇಶ

ಉದ್ವಿಗ್ನ ಪರಿಸ್ಥಿತಿ: ಪಾಕಿಸ್ತಾನದ ದಾಳಿಗೆ ಪ್ರತಿಕ್ರಿಯೆಯಾಗಿ ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು,

ಕ್ರೀಡೆಗಳು ದೇಶ - ವಿದೇಶ

ಡ್ರೋನ್ ದಾಳಿ ಭೀತಿಯಿಂದ ಪಿಎಸ್‌ಎಲ್ ಸ್ಥಳಾಂತರ: ಪಾಕಿಸ್ತಾನದಲ್ಲಿ ಭಯದ ವಾತಾವರಣ

ಪಾಕಿಸ್ತಾನ:ಐಪಿಎಲ್ ಮಾದರಿಯಲ್ಲೇ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್​ಎಲ್) ಈಗ ಯುಎಇಗೆ ಸ್ಥಳಾಂತರಗೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಭಾರತದ ದಾಳಿಗೆ ಪಾಕ್ ತತ್ತರಿಸಿ ಹೋಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿ ಇರುವ

ಕರ್ನಾಟಕ

ಅರಣ್ಯದಲ್ಲಿ ಪ್ರತಿಭಟನೆಯಾದಮೇಲೆ ನೋಟಿಸ್: 52 ಆದಿವಾಸಿ ಕುಟುಂಬಗಳಿಗೆ ನಿರ್ಗಮನ ಸೂಚನೆ

ಮಡಿಕೇರಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅತ್ತೂರುಕೊಲ್ಲಿ ಅರಣ್ಯ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟಿಸುತ್ತಿದ್ದ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳಿಗೆ ಅರಣ್ಯದಿಂದ ಹೊರ ಹೋಗುವಂತೆ ಅರಣ್ಯ ಇಲಾಖೆ ಗುರುವಾರ ನೋಟಿಸ್‌ ನೀಡಿದೆ.

ದೇಶ - ವಿದೇಶ

ಪಾಕ್ ಪ್ರಚೋದನೆಗೆ ಭಾರತ ತೀವ್ರ ಪ್ರತಿದಾಳಿ: ಹೆಚ್‌ಎಎಲ್‌ನಲ್ಲಿ ಒವರ್‌ಟೈಂ ಆದೇಶ, ಸಿಬ್ಬಂದಿಗೆ ಕಡ್ಡಾಯ ಹಾಜರಿ

ಬೆಂಗಳೂರು: ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್​ಎಎಎಲ್​​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್​ಎಎಎಲ್​​ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ.

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ದಾಳಿ ಕುರಿತು ಸುಳ್ಳು ಸುದ್ದಿ: ಕೋಲಾರದ ಮುನೀರ್ ಖಾನ್ ವಿರುದ್ಧ ಪ್ರಕರಣ ದಾಖಲು

ಕೋಲಾರ : ‘ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ’ ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ

ದೇಶ - ವಿದೇಶ

ಭಾರತದ ತೀಕ್ಷ್ಣ ಪ್ರತಿಕ್ರಿಯೆ: ಪಾಕಿಸ್ತಾನದ ಎಫ್-16 ಮತ್ತು ಡ್ರೋನ್‌ಗಳ ನಾಶ

ನವದೆಹಲಿ: ಪಾಕಿಸ್ತಾನವು ಪ್ರತೀಕಾರವಾಗಿ ಭಾರತೀಯ ಸೇನಾ ನೆಲೆಯ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಧ್ವಂಸಗೊಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್‌, ಪಠಾಣ್‌ಕೋಟ್‌, ಅಖ್ನೂರ್‌, ರಾಜೌರಿ,ಪೂಂಚ್‌, ತಂಗಹಾರ್‌, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ

ದೇಶ - ವಿದೇಶ

ವ್ಯಾಟಿಕನ್ ಸಿಟಿಯಲ್ಲಿ ಐತಿಹಾಸಿಕ ಘೋಷಣೆ: ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಆಯ್ಕೆ

ವ್ಯಾಟಿಕನ್ ಸಿಟಿ: 132 ಕಾರ್ಡಿನಲ್ಸ್ ಭಾಗವಹಿದ್ದ ಕಾಂಕ್ಲೇವ್ ನಲ್ಲಿ ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ