Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿಕಾರಿಪುರ: ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಂದ ₹11 ಲಕ್ಷ ಕಳ್ಳತನ, ವರದಿಗೆ ದೂರು

ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ.ಮೇ 2ರಂದು ಮಧ್ಯಾಹ್ನದ ಅಡುಗೆ

ದೇಶ - ವಿದೇಶ

ಆಪರೇಷನ್ ಸಿಂಧೂರ ಮುಂದುವರೆದು ಪಾಕ್ ವಾಯು ರಕ್ಷಣಾ ವ್ಯವಸ್ಥೆ ನಾಶ: S-400 ಮೂಲಕ ದಾಳಿಗೆ ತಕ್ಕ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ

ದೇಶ - ವಿದೇಶ

2025 ಯುದ್ಧ ಭೀತಿ: ಬಾಬಾ ವಂಗಾ ನುಡಿದ ಭವಿಷ್ಯವಾಣಿ ಮತ್ತೆ ನಿಜವಾಗುತ್ತಿದೆ

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಆರಂಭಗೊಂಡಿದೆ. ಅದರಲ್ಲೂ ಭಾರತ ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಪಾಕ್ ನೆಲದಲ್ಲಿ ಆತಂಕ ಮನೆ ಮಾಡಿದೆ. ಈಗಾಗಲೆ ಉಗ್ರರ ಅಡಗು

ದೇಶ - ವಿದೇಶ

ಆಪರೇಷನ್ ಸಿಂಧೂರ‌ಗೆ ಸೀಮಾ ಹೈದರ್ ಬೆಂಬಲ: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಗೆ ಶ್ಲಾಘನೆ

ನವದೆಹಲಿ: ಭಾರತವು ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಮೇಲೆ ನಡೆಸಿರುವ ‘ಆಪರೇಷನ್​ ಸಿಂಧೂರ್’ಯಶಸ್ವಿಯಾಗಿದೆ. ಇದೇ ಬೆನ್ನಲ್ಲೇ ಪಾಕ್​ನಿಂದ ಬಂದು ಭಾರತದಲ್ಲಿ ನೆಲೆಸಿರುವ ಸೀಮಾ ಹೈದರ್ ದಾಳಿ ಕುರಿತು ಮಾತನಾಡಿದ್ದಾರೆ. ಇನ್​ಸ್ಟಾಗ್ರಾಂ ವಿಡಿಯೋ ಮೂಲಕ

ದೇಶ - ವಿದೇಶ

ಐಬಿ ದಾಟಲು ಯತ್ನಿಸಿದ ಪಾಕಿಸ್ತಾನಿ ಪ್ರಜೆ ಬಿಎಸ್‌ಎಫ್ ಗುಂಡಿಗೆ ಬಲಿ

ನವದೆಹಲಿ: ಪಂಜಾಬ್‌ನ ಫಿರೋಜ್‌ಪುರ ವಲಯದ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಭಾರತದ ಭೂಪ್ರದೇಶಕ್ಕೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ ಗುಂಡಿಕ್ಕಿ ಕೊಂದಿದೆ.ಬಿಎಸ್‌ಎಫ್ ಹೇಳಿಕೆಯ ಪ್ರಕಾರ, ಪಾಕ್‌ಪ್ರಜೆಯೊಬ್ಬ ಐಬಿ ದಾಟಿ

ಕರ್ನಾಟಕ ದೇಶ - ವಿದೇಶ

ಭಾರತೀಯ ವಾಯುದಾಳಿ ಬಗ್ಗೆ ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಫೇಕ್ ಕ್ಲಿಪ್‌ಎಷ್ಟು ಸತ್ಯ?

ಬೆಂಗಳೂರು: ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ ( ಪಿಒಜೆಕೆ ) ದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ

ದೇಶ - ವಿದೇಶ

ಆಪರೇಷನ್ ಸಿಂದೂರದಲ್ಲಿ ಬೆಂಗಳೂರು ಕಂಪನಿಗಳ ತಂತ್ರಜ್ಞಾನ ಯೋಧರಂತೆ ಹೋರಾಟ

ಬೆಂಗಳೂರು: ಮೊನ್ನೆ ತಡರಾತ್ರಿ ಭಾರತದ ಮಿಲಿಟರಿ ಪಡೆಗಳು ಆಪರೇಷನ್ ಸಿಂದೂರ ಕೈಗೊಂಡು ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳನ್ನು ಧ್ವಂಸ ಮಾಡಿವೆ. ಪಾಕಿಸ್ತಾನದ ವಾಯು ಪ್ರದೇಶ ಪ್ರವೇಶಿಸದೆಯೇ ವಿವಿಧ ರೀತಿಯ ಕ್ಷಿಪಣಿಗಳ ಮೂಲಕ ನಿರ್ದಿಷ್ಟ ಸ್ಥಳಗಳನ್ನು ಗುರಿ ಮಾಡಲಾಗಿತ್ತು.

ಕರ್ನಾಟಕ

ಅನಧಿಕೃತ ಪಿಜಿಗಳಿಗೆ ಬ್ರೇಕ್: ಬಿಬಿಎಂಪಿಯಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು : ಬೆಂಗಳೂರು ನಗರದಲ್ಲಿ ಅನಧಿಕೃತ ಪಿಜಿಗಳು (ಪೇಯಿಂಗ್ ಗೆಸ್ಟ್) ಮತ್ತು ನಿಯಮಗಳನ್ನು ಉಲ್ಲಂಘಿಸುವ ಪಿಜಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಸಜ್ಜಾಗಿದೆ. ಇತ್ತೀಚೆಗೆ ಹೆಚ್ಎಸ್ಆರ್ ಲೇಔಟ್ನ ಲೇಡೀಸ್ ಪಿಜಿಯಲ್ಲಿ ಯುವತಿ ನಗ್ನವಾಗಿ

ಅಪರಾಧ ದೇಶ - ವಿದೇಶ

ಭಾರತದಲ್ಲಿ 18 ವರ್ಷಕ್ಕಿಂತ ಮುಂಚೆ ಶೇಕಡಾ 30 ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ: ದಿ ಲ್ಯಾನ್ಸೆಟ್ ವರದಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಕಳೆದ ಕೆಲವು ತಿಂಗಳ ಹಿಂದೆ ಕಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ನಡೆಡ್ಸ್ ಅತ್ಯಾಚಾರ ಮತ್ತು ಕೊಲೆ

ಅಪರಾಧ ಕರ್ನಾಟಕ

ನೆರೆಮನೆಯ ಜಗಳ ಕೊಲೆಯಲ್ಲಿ ಅಂತ್ಯ: 8 ವರ್ಷದ ಬಾಲಕನ ದಾರುಣ ಹತ್ಯೆ

ಬೆಂಗಳೂರು : ನೆರೆಮನೆಯವರ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಹೊರವಲಯದ ರಾಯಸಂದ್ರದಲ್ಲಿ ನಡೆದಿದೆರಾಯಸಂದ್ರದ ನಿವಾಸಿಯಾದ 8 ವರ್ಷದ ಬಾಲಕ ರಮಾನಂದ ಕೊಲೆಯಾದ ದುರ್ದೈವಿ. ನೆರೆಮನೆಯವರೊಂದಿಗೆ ಬಾಲಕನ ಕುಟುಂಬ ಸದಾ ಜಗಳವಾಗುತ್ತಿತ್ತು. ಇದನ್ನೇ