Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಓವರ್ ಟೇಕ್ ಯತ್ನದಲ್ಲಿ ಮೂವರು ಬಾಲಕರಿಗೆ ಭೀಕರ ಅಪಘಾತ

ಬಾಗಲಕೋಟೆ: ಓವರ್ ಟೇಕ್​ ಮಾಡಲು ಹೋಗಿ ಕ್ಯಾಂಟರ್​ ಅಡಿ ಬಿದ್ದು ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಬಾಲಕರು  ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್​ನಲ್ಲಿ ನಡೆದಿದೆ. ಮುರನಾಳ ಗ್ರಾಮದ‌ ನಿವಾಸಿಗಳಾದ ಸಿದ್ದು ರಾಜು ಗಣಿ (16), ಸಂತೋಷ

ಅಪರಾಧ ಕರ್ನಾಟಕ

ರಸ್ತೆ ಮಧ್ಯೆ ಗೋಪುರ ನಿರ್ಮಾಣ: ದೇವಾಲಯದ ಆಡಳಿತ ಮಂಡಳಿಗೆ ಗ್ರಾಮಸ್ಥರ ವಿರೋಧ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ರಸ್ತೆ ಮಧ್ಯೆ ಗೋಪುರ ಮತ್ತು ದೇವಾಲಯದ ಧರ್ಮಕರ್ತರಾದ ದಿ. ವೆಂಕಟಸುಬ್ಬಾ ಜೋಯಿಸ್ ಮತ್ತು ನರಸಮ್ಮ ದಂಪತಿ ಅವರ ಕಂಚಿನ ಪುತ್ಥಳಿ

Accident ಕರ್ನಾಟಕ

ಗೋವಾಗೆ ಹೊರಟವರಿಗೆ ಕಾದಿತ್ತು ಮಾರ್ಗ ಮಧ್ಯೆ ಮರಣ

ಹಾವೇರಿ: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು,

ಅಪರಾಧ ಕರ್ನಾಟಕ

ಪಕ್ಕದ ಮನೆಯವರೊಂದಿಗೆ ಜಗಳ: 8 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ

ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಎಂಟು ವರ್ಷದ ಬಾಲಕನನ್ನು  ಅಪಹರಿಸಿ ಕೊಲೆ  ಮಾಡಿರುವಂತಹ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕ ರಮಾನಂದ (8) ಕೊಲೆಯಾದ ಬಾಲಕ. ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ

ಅಪರಾಧ ದೇಶ - ವಿದೇಶ

ಹೆಂಡತಿಯನ್ನು ಕೊಂದು, ಕೊಲೆಯ ನಂತರ ಅತ್ತೆಗೆ ಕರೆ ಮಾಡಿ ಮಾಹಿತಿ ನೀಡಿದ ಆಟೋ ಚಾಲಕ

ಬಾಗ್​ಪತ್: ನಾನು ಎಷ್ಟು ಸಲ ಹೇಳಿದೀನಿ ನನ್ನ ಕಣ್ಣೆದುರು ಬೇರೆ ಯಾರ ಜತೆನೂ ಮಾತನಾಡಬಾರ್ದು ಎಂದು ಆದ್ರೂ ಮಾತಾಡಿದ್ಲು ಕೊಂದು ಬಿಟ್ಟೆ ಎಂದು ಹೆಂಡತಿಯನ್ನು ಕೊಲೆ ಮಾಡಿ ಅಳಿಯ ಅತ್ತೆಗೆ ಕರೆ ಮಾಡಿ ಹೇಳಿದಾಗ ಒಮ್ಮೆ

ತಂತ್ರಜ್ಞಾನ ದೇಶ - ವಿದೇಶ

ಭಾರತ ಸರ್ಕಾರದಿಂದ ಸ್ಟಾರ್ಲಿಂಕ್‌ಗೆ ಉಪಗ್ರಹ ಇಂಟರ್ನೆಟ್ ಸೇವೆಗೆ ಅನುಮೋದನೆ

ಉಪಗ್ರಹ ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಎಲೋನ್ ಮಸ್ಕ್ ಒಡೆತನದ ಸ್ಟಾರ್ಲಿಂಕ್ ಸರ್ಕಾರದಿಂದ ನಿಯಂತ್ರಕ ಅನುಮೋದನೆಯನ್ನು ಪಡೆದಿದೆ – ಆಪರೇಟರ್ ಪರವಾನಗಿಗಾಗಿ ಮೊದಲು ಅರ್ಜಿ ಸಲ್ಲಿಸಿದ ಸುಮಾರು ಮೂರು ವರ್ಷಗಳ ನಂತರ- ಕಂಪನಿಯು ದೇಶದಲ್ಲಿ ಸೇವೆಯನ್ನು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಸಂಚಲನ ಮೂಡಿಸಿದ ಉತ್ತರ ಕನ್ನಡದ ಮಾಸ್ತಪ್ಪ ನಾಯ್ಕ್ ಬಲಸೆ ಮತ್ತು ರಾಜೇಶ್ ಪವಿತ್ರನ್ ( ಹಿಂದೂ ಮಹಾಸಭಾ) ಭೇಟಿ

ಮಂಗಳೂರು:ಹಿಂದುತ್ವಕ್ಕಾಗಿ ಪ್ರಾಣವನ್ನೆ ಅರ್ಪಣೆ ಮಾಡಿದ ಸುಹಾಸ್ ಶೆಟ್ಟಿ ಇವರ ಮನೆಗೆ ಉತ್ತರ ಕನ್ನಡದ ಮಾಸ್ತಪ್ಪ ನಾಯ್ಕ್ ಬಲಸೆಮತ್ತು ರಾಜೇಶ್ ಪವಿತ್ರನ್ ( ಹಿಂದೂ ಮಹಾಸಭಾ) ಭೇಟಿ ನೀಡಿ ಸಾಂತ್ವಾನ ಹೇಳಿದ್ದಲ್ಲದೆ, ಸಹಾಯ ಹಸ್ತವನ್ನು ನೀಡಿದರು.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ನಿಷೇಧಾಜ್ಞೆ ಉಲ್ಲಂಘಿಸಿ ತಲವಾರು ಬೀಸಿದ ಇಬ್ಬರು ಆರೋಪಿಗಳು

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಜಾರಿಯಲ್ಲಿದ್ದ ನಿಷೇಧಾಜ್ಞೆ ಸಂದರ್ಭ ಪಂಜಿಮೊಗರು ಹಾಗೂ ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಕೈಯಲ್ಲಿ ತಲವಾರು ಬೀಸುತ್ತಾ ದ್ವಿಚಕ್ರ ವಾಹನದಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ

ದೇಶ - ವಿದೇಶ

ಆಪರೇಷನ್ ಸಿಂಧೂರ್‌: ಪಾಕಿಸ್ತಾನಕ್ಕೆ ಜಾಗತಿಕ ಬೆಂಬಲ ಹಾಗೂ ದೇಶಗಳ ಪ್ರತಿಕ್ರಿಯೆಗಳು

ನವದೆಹಲಿ : ಭಾರತವು ಆಪರೇಷನ್‌ ಸಿಂಧೂರ್‌ ಮೂಲಕ ಉಗ್ರ ನೆಲೆಗಳನ್ನು ಉಡೀಸ್‌ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಕೂಡ ತೊಡೆತಟ್ಟಿದೆ. ಭಾರತಕ್ಕೆ ಪ್ರತ್ಯುತ್ತರ ಕೊಡ್ತೀವಿ ಎಂದು ಶಪಥ ಮಾಡಿದೆ. ಈ ಹಿನ್ನೆಲೆ ಭಾರತ ಕೂಡ ಹೈಅಲರ್ಟ್‌

ಅಪರಾಧ ಕರ್ನಾಟಕ

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ₹1.92 ಕೋಟಿ ವಂಚನೆ

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಒಟ್ಟು ₹1.92 ಕೋಟಿ ವಂಚನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸೈಬರ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘2021ರಲ್ಲಿ ಅಪರಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು.