Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಟೆಲಿ ಮನಸ್’ ಗೆ ಭರ್ಜರಿ ಸ್ಪಂದನೆ: ದಿನಕ್ಕೆ 3,500 ಜನರಿಂದ ಮಾನಸಿಕ ನೆರವಿಗೆ ಕರೆ!

ಬೆಂಗಳೂರು: ಮಾನಸಿಕ ಅನಾರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾದ ‘ಟೆಲಿ ಮನಸ್’ ಸಹಾಯವಾಣಿಗೆ ಕರೆ ಮಾಡುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿ ನಿತ್ಯ ಸರಾಸರಿ 3.5 ಸಾವಿರ ದೂರವಾಣಿ ಕರೆಗಳನ್ನು ಸ್ವೀಕರಿಸಲಾಗುತ್ತಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ

Accident ದೇಶ - ವಿದೇಶ

ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನ

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಬೆಳಗ್ಗೆ 9 ಗಂಟೆಗೆ ನಡೆದಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

‘ಆಪರೇಷನ್ ಸಿಂಧೂರ್’ ನಂತರ ಕರಾವಳಿಯಲ್ಲಿ ಹೈಅಲರ್ಟ್

ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ’ಆಪರೇಷನ್  ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ

ದೇಶ - ವಿದೇಶ

ಧೂಮಪಾನ ಬಿಡಿಸಲು ಪತ್ನಿಯಿಂದ ಪತಿ ಮುಖಕ್ಕೆ ಪಂಜರ

ಗಂಡನ ಸ್ಮೋಕಿಂಗ್​ ಬಿಡಿಸುವುದಕ್ಕಾಗಿ,ಧೂಮಪಾನದಿಂದ ಪ್ರಾಣಕ್ಕೆ ಸಂಚಕಾರ ಎನ್ನುವುದು ಗೊತ್ತಿದ್ದರೂ ಅದನ್ನು ಮಾಡುವವರಿಗೇನೂ ಕಮ್ಮಿ ಇಲ್ಲ. ಸರಣಿ ಧೂಮಪಾನ ಮಾಡುವವರ ಸಂಖ್ಯೆಯೂ ಬಹು ದೊಡ್ಡದೇ ಇದೆ. ಈ ಸ್ಮೋಕಿಂಗ್​ಗೆ ಬೇಸತ್ತ ಪತ್ನಿಯೊಬ್ಬಳು ಈ ರೀತಿ ಐಡಿಯಾ

ಕರ್ನಾಟಕ ದೇಶ - ವಿದೇಶ

ಪೆಹಲ್ಗಾಮ್‌ ದಾಳಿ: ಕನ್ನಡನಾಡಿನಲ್ಲಿ ಓದಿದ ಮಾಸ್ಟರ್‌ಮೈಂಡ್‌ ಸಜಾದ್ ಗುಲ್‌

ಬೆಂಗಳೂರು :ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆ ಹೊತ್ತ ಪಾಕಿಸ್ತಾನದ ದಿ ರೆಸಿಸ್ಟಂಟ್ ಫ್ರಂಟ್‌ ಮುಖ್ಯಸ್ಥ ಶೇಖ್ ಸಜಾದ್ ಗುಲ್‌ ಇದರ ಹಿಂದಿರುವ ವ್ಯಕ್ತಿ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದೇಶ - ವಿದೇಶ

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನಕ್ಕೆ ತುರ್ತು ಭೂಸ್ಪರ್ಶ – ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ

ಮುಂಬೈ:ಬಾಂಬ್ ಬೆದರಿಕೆ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಛತ್ತೀಸ್ ಗಢದಿಂದ ಆಗಮಿಸುತ್ತಿದ್ದ ಇಂಡಿಗೊ ವಿಮಾನವೊಂದು ಮುಂಬೈನ ಛತ್ರಪತಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ವಿಮಾನ ನಿಲ್ದಾಣದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ದೈವ ನುಡಿದ ಮಾತು ನಿಜವಾಯಿತೇ?ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಂಕಷ್ಟಗಳ ಸರಮಾಲೆ

ಬೆಂಗಳೂರು:ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ ಈಗಾಗಲೇ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಸುಮಾರು 16 ಕೋಟಿ ರೂಪಾಯಿ ಬಜೆಟ್ ಸಿನಿಮಾ ಬರೋಬ್ಬರಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿತ್ತು.

Accident ಕರ್ನಾಟಕ

ರಾಯಚೂರಿನಲ್ಲಿ RTPS ದುರಂತ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು!

ರಾಯಚೂರು: ರಾಯಚೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, RTPS ಘಟಕದಲ್ಲಿ ವಿದ್ಯುತ್‌ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನಪ್ಪಿದ್ದಾನೆ. ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಆರ್ ಟಿ ಪಿ ಎಸ್‌ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಈ

ಆಹಾರ/ಅಡುಗೆ ದೇಶ - ವಿದೇಶ

ಬಿಳಿ ಬ್ರೆಡ್ ನಿಂದ ಕರುಳಿಗೆ ಹೊಡೆತ! ದಿನನಿತ್ಯ ತಿನ್ನುವುದು ಆತಂಕದಾಯಕ ಎನ್ನುತ್ತಾರೆ ತಜ್ಞರು

ಇಂದಿಗೂ ನಮ್ಮಲ್ಲಿ ಹಲವರು ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಕಾಫಿ ಅಥವಾ ಟೀ ಜೊತೆ ಒಂದೆರೆಡು ಪೀಸ್ ಬ್ರೆಡ್ ತಿನ್ನುವ ಅಭ್ಯಾಸ ರೂಢಿಸಿಕೊಂಡಿದ್ದಾರೆ. ಇದು ತುಂಬಾ ಸಾಮಾನ್ಯವಾಗಿಬಿಟ್ಟಿದೆ. ಇನ್ನು ಕೆಲವರು ಡಯಟ್ ಹೆಸರಿನಲ್ಲಿ ಬೆಳಗ್ಗೆ

ಕರ್ನಾಟಕ

ದೊಡ್ಡಬಳ್ಳಾಪುರ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದ ವೀರಾಪುರ ರಸ್ತೆ ಬದಿಯಲ್ಲಿರುವ ಪ್ಲಾಸ್ಮಿಕ್ಸ್ ಕಂಪನಿಯಲ್ಲಿ ಬುಧವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಕಾರ್ಖಾನೆ ಹೊತ್ತಿ ಉರಿದಿದೆ. ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರ್ಖಾನೆಯಲ್ಲಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್