Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಇತಿಹಾಸದಲ್ಲಿ ಮೊದಲ ಬಾರಿಗೆ ಶಬರಿಮಲೆ ದರ್ಶನಕ್ಕೆ ರಾಷ್ಟ್ರಪತಿ ಭೇಟಿ

ತಿರುವನಂತಪುರ : ಇತಿಹಾಸದಲ್ಲಿ ಇದೇ ಮೊದಲ ಬಾರಿ ದೇಶದ ರಾಷ್ಟ್ರಪತಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭೇಟಿ ನೀಡುವ ಮೂಲಕ

ಕರ್ನಾಟಕ ಮನರಂಜನೆ

“ನಾನು ಕನ್ನಡಕ್ಕೆ ಗೌರವ ನೀಡಿದ್ದೇನೆ” – ಸೋನು ನಿಗಮ್ ಪತ್ರದ ಪ್ರತಿಕ್ರಿಯೆ

ನವದೆಹಲಿ :ಮಾತು ಬೆಳ್ಳಿ ಮೌನ ಬಂಗಾರ ಎಂಬ ಮಾತು ಶತಶತಮಾನಗಳಿಂದ ಚಾಲನೆಯಲ್ಲಿದೆ. ಈ ಮಾತಿಗೆ ವಿವಿಧ ಕಾಲಗಳಲ್ಲಿ ವಿವಿಧ ವಿವರಣೆಗಳನ್ನು ಕೂಡ ನೀಡಲಾಗಿದೆ. ಮಾತಿನಲ್ಲಿಯೇ ಕಾಲಹರಣ ಮಾಡುವರಿಗಾಗಿಯೇ ಈ ಮಾತನ್ನು ಹೇಳಲಾಗಿದೆಯಾ ಗೊತ್ತಿಲ್ಲ. ಇನ್ನು

ದೇಶ - ವಿದೇಶ

ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಸಿದ್ಧತೆ ಭಗ್ನ: ಆರ್‌ಪಿಜಿ, ಐಇಡಿ ಹಾಗೂ ಗ್ರೆನೇಡ್‌ಗಳು ಪತ್ತೆ

ನವದೆಹಲಿ: ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಮಂಗಳವಾರ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಎಸ್‌ಬಿಎಸ್ ನಗರದ ಟಿಬ್ಬಾ ನಂಗಲ್-ಕುಲಾರ್ ರಸ್ತೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪಂಜಾಬ್ ಪೊಲೀಸರು

ಕರ್ನಾಟಕ

ಗೆಳೆಯನನ್ನು ಕೊಂದು ಶವದ ಮುಂದೆ ಕುಣಿದ ದುಷ್ಕರ್ಮಿ

ಮೈಸೂರು :ಗೆಳೆಯರೇ ಯುವಕನನ್ನು ಕೊಚ್ಚಿ ಕೊಂದ ಘಟನೆ ಮೈಸೂರು ಹೊರವಲಯದ ವರುಣ ಗ್ರಾಮದ ಹೋಟೆಲ್‌ ಮುಂಭಾಗ ಕಳೆದ ರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್‌ (33) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕುದ್ರೋಳಿ ದೇವಾಲಯದ ಬಳಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ.ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ

ದೇಶ - ವಿದೇಶ

ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್‌ ಶೆಟ್ಟಿ ಹತ್ಯೆ: 3 ತಿಂಗಳ ಹಿಂದೆ ನಡೆದಿತ್ತೇ ಈ ಸಂಚು?

ಸುಹಾಸ್‌ ಶೆಟ್ಟಿ ಹತ್ಯೆಯ ಮುಖ್ಯ ಆರೋಪಿ ಅಬ್ದುಲ್‌ ಸಫ್ವಾನ್‌ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಆತನ ಚಲನವಲನಗಳ ಬಗ್ಗೆ ಮಾಹಿತಿ ನೀಡಲು ಸಹಚರರನ್ನು ಬಿಟ್ಟಿದ್ದ. ಹತ್ಯೆಯಾದ ದಿನ ಸುಹಾಸ್‌

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ:ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಇಸ್ಲಾಮಾಬಾದ್ :ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್​ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ

ದೇಶ - ವಿದೇಶ

ಮದುವೆ ಹರ್ಷದಲ್ಲಿ ನೃತ್ಯ ಮಾಡುತ್ತಿದ್ದ ವಧುವಿಗೆ ಮಾಡಿದರು ಅಂತ್ಯಕ್ರಿಯೆ

ಬದೌನ್: ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದುವೆಯ ಅರಿಶಿನ ಶಾಸ್ತ್ರದ ಆಚರಣೆಯ ವೇಳೆ ವಧು ಸಾವನ್ನಪ್ಪಿದ್ದಾಳೆ. ಅರಿಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ವಧು ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಉತ್ಸಾಹದಿಂದ ನೃತ್ಯ ಮಾಡುತ್ತಿದ್ದಾಗ 22

ಕರ್ನಾಟಕ

ಪಹಲ್ಗಾಮ್ ದಾಳಿಗೆ ಪ್ರತೀಕಾರ:ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್​ ಡ್ರಿಲ್​​

ಬೆಂಗಳೂರು:ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್​