Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಸ್ಲಾಂ ಇರುವವರೆಗೂ ಭಯೋತ್ಪಾದನೆ ನಿರಂತರವಾಗಿ ಮುಂದುವರಿಯುವುದು- ತಸ್ಲಿಮಾ ನಸ್ರೀನ್‌ನ ವಿವಾದಾತ್ಮಕ ಹೇಳಿಕೆ

ನವದೆಹಲಿ: ಇಸ್ಲಾಂ ಇರುವವರೆಗೂ ಭಯೋತ್ಪಾದನೆ ಜೀವಂತವಾಗಿರುತ್ತದೆ ಎಂದು ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್‌ ಹೇಳಿದ್ದಾರೆ.ದೆಹಲಿ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು 2016ರ ಢಾಕಾದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಹೋಲಿಸಿ ಈ

ದೇಶ - ವಿದೇಶ

ಅಂಕೋಲದ ವ್ಯಕ್ತಿ ಸೇನೆ ಸೇರಲು ಸೋಲು: ಶ್ವಾನಗಳನ್ನು ದೇಶ ಸೇವೆಗೆ ಸಮರ್ಪಿಸಿ ಗೌರವಯುಕ್ತ ಕಾರ್ಯ

ಕಾರವಾರ: ಅಂಕೋಲದ ವ್ಯಕ್ತಿಯೊಬ್ಬರು ಸೈನ್ಯ ಸೇರಿ ದೇಶ ಸೇವೆ ಮಾಡಬೇಕು ಎಂಬ ಹಂಬಲ ಈಡೇರದಿದ್ದಿದ್ದಕ್ಕೆ, ತಾವು ಸಾಕಿದ್ದ ಶ್ವಾನದ ಸಂತತಿಯನ್ನೇ ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಇಲ್ಲಿಯವರೆಗೆ ಅವರು 30ಕ್ಕೂ ಹೆಚ್ಚು ಶ್ವಾನಗಳನ್ನು ದೇಶದ ಭದ್ರತೆಗಾಗಿ ನೀಡಿದ್ದಾರೆ.

ಅಪರಾಧ ಕರ್ನಾಟಕ

ರಸ್ತೆಯಲ್ಲಿ ಯುವತಿಗೆ ಹಿಂಬಾಲಿಸಿ ಅಸಭ್ಯ ವರ್ತನೆ: ಆರೋಪಿಗೆ ಬಂಧನ

ಬೆಂಗಳೂರು:  ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಹೊಡೆದು ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಆರೋಪಿಯನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್‌ (32) ಬಂಧಿತ. ಆರೋಪಿಯು ಏ.30ರಂದು ರಾತ್ರಿ ಸುಮಾರು 11.40ಕ್ಕೆ

ಅಪರಾಧ ಕರ್ನಾಟಕ

ಪ್ರೀತಿಯ ಮದುವೆ ಕೊನೆಗೊಂಡದ್ದು ಹತ್ಯೆಯಲ್ಲಿ – ಗಂಡನಿಂದ ಪತ್ನಿಗೆ ಭೀಕರ ಅಂತ್ಯ

ಬೆಂಗಳೂರು: ಬೆಂಗಳೂರಿನ ನಗರದ ಬಸವೇಶ್ವರನಗರದಲ್ಲಿ ಮಗುವನ್ನು ಅಜ್ಜಿಯ ಮನೆಗೆ ಕಳಿಸುವ ವಿಚಾರವಾಗಿ ಉಂಟಾದ ಜಗಳವೊಂದು ದಂಪತಿಯ ನಡುವೆ ಹತ್ಯೆಗೆ ಕಾರಣವಾಗಿದೆ ಇದರಲ್ಲಿ ಪ್ರೀತಿಸಿ ಮದುವೆ ಮಾಡಿಕೊಂಡ ಪತಿಯೇ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ

ದೇಶ - ವಿದೇಶ

ಭೂಷಣ್ ಪವರ್ ಹಗರಣ: ಸುಪ್ರೀಂಕೋರ್ಟ್ ತೀರ್ಪು JSW ಸ್ಟೀಲ್‌ಗೆ ಭಾರೀ ನಷ್ಟದ ಅಪಾಯ

ನವದೆಹಲಿ: ಭಾರತದ ಕಾರ್ಪೊರೇಟ್ ಜಗತ್ತಿನ ದೊಡ್ಡ ಹಗರಣ ಸದ್ದು ಮಾಡುತ್ತಿದೆ. ಭೂಷಣ್ ಪವರ್ ಅಂಡ್ ಸ್ಟೀಲ್ ಲಿಮಿಟೆಡ್ ಕಂಪನಿಯ ಸಾಲ ತೀರಿಸುವಿಕೆ ಯೋಜನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಇದರೊಂದಿಗೆ ಜೆಎಸ್​​ಡಬ್ಲ್ಯು ಸ್ಟೀಲ್ ಸಂಸ್ಥೆಗೆ ನೀರಲ್ಲಿ ಹೋಮ ಮಾಡಿದಂತಾದ

ದೇಶ - ವಿದೇಶ

ಪಹಲ್ಗಾಮ್ ದಾಳಿಯ ನಂತರ ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ – ಐದು ಐಇಡಿ ವಶ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ  ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಐದು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ಅಪರಾಧ ಕರ್ನಾಟಕ

ಪಹಲ್ಗಾಮ್ ಉಗ್ರರ ಹೋಲಿಕೆ: ಕನ್ನಡಿಗರ ಅವಮಾನಕ್ಕೆ ಪ್ರತಿಯಾಗಿ ಸೋನು ನಿಗಮ್ ಕನ್ನಡ ಚಿತ್ರರಂಗದಿಂದ ನಿಷೇಧ

ಬೆಂಗಳೂರು : ಕನ್ನಡ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ದುರ್ವರ್ತನೆ ತೋರಿಸಿದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ.  ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ

ದೇಶ - ವಿದೇಶ

ಪಹಲ್ಗಾಮ್ ದಾಳಿಯ ನಂತರ ಫಿರೋಜ್‌ಪುರ ಗಡಿಯಲ್ಲಿ ಭಾರತೀಯ ಸೇನೆಯ ಮಾಕ್ ಡ್ರಿಲ್

ಚಂಡೀಗಢ: ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚುತ್ತಿರುವ ಕಾದಾಟದ ನಡುವೆಯು ಇದೀಗ ಭಾರತೀಯ ಸೇನೆ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಮಾಕ್ ಡ್ರಿಲ್ ನಡೆಸಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ

ದೇಶ - ವಿದೇಶ

ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯಲ್ಲಿ BSFಗೆ ಹೊಸ ಬೆಟಾಲಿಯನ್‌ಗಳ ಸೇರ್ಪಡೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದ್ದಂತೆ ಇದೀಗ ಭಾರತದ ಗಡಿ ಭದ್ರತಾ ಪಡೆಗೆ (BSF) ಇನ್ನುಷ್ಟು ಬಲ ಬಂದಿದ್ದು, 16 ಹೊಸ ಬೆಟಾಲಿಯನ್‌ಗಳು ಸೇರ್ಪಡೆಯಾಗಲಿವೆ ಎಂದು ಮೂಲಗಳು ತಿಳಿಸಿವೆ. ಭಾರತ

ತಂತ್ರಜ್ಞಾನ ದೇಶ - ವಿದೇಶ

ಡೆಂಗ್ಯೂ ವಿರುದ್ಧ ಹೊಸ ಹೋರಾಟ: ಭಾರತದಲ್ಲಿ ಯಾವಾಗ ಕ್ಯೂಡೆಂಗಾ ಲಸಿಕೆ ಬಿಡುಗಡೆ?

ಹೈದರಾಬಾದ್ :ಕಳೆದ ಹಲವು ವರ್ಷಗಳಿಂದ ಭಾರತದಲ್ಲಿ ಡೆಂಗ್ಯೂ ಜ್ವರ ಹರಡುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಾಗುತ್ತಿದೆ.ಸಾಮಾನ್ಯವಾಗಿ ಡೆಂಗ್ಯೂ ಬಂದಾಗ ಜ್ವರ, ತೀವ್ರ ತಲೆನೋವು, ಕಣ್ಣು ನೋವು, ಸ್ನಾಯು, ಕೀಲು ನೋವು ಇದರ ಜೊತೆಗೆ