Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸ್ನೇಹಿತರ ಜೊತೆ ಈಜಲು ಹೋದ ಡಿವಿಎಸ್ ಕಾಲೇಜು ವಿದ್ಯಾರ್ಥಿ ತುಂಗಾ ನದಿ ಪಾಲು!

ದಾವಣಗೆರೆ / ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ (Student) ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್

ದೇಶ - ವಿದೇಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಂತಿ ಪೂಜೆ, ಹೋಮ

ಬೆಂಗಳೂರು : ಕಾಲ್ತುಳಿತ ದುರಂತ ಪ್ರಕರಣದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಹಾಪೂಜೆ ನಡೆಸಲಾಗುತ್ತಿದೆ. ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ, ಹವನ ನಡೆಸಲಾಗುತ್ತಿದೆ. ಸ್ಟೇಡಿಯಂನಲ್ಲಿ ಸುದರ್ಶನ ನವಗ್ರಹ, ಗಣಪತಿ ಪೂಜೆ ಮಾಡಲಾಗಿದೆ. ಅಹಿತಕರ

ಕರ್ನಾಟಕ

ಮೋಜು-ಮಸ್ತಿಗಾಗಿ ಗೆಳತಿಯರಿಗೇ ವಂಚನೆ!

ಚಿಕ್ಕಬಳ್ಳಾಪುರ: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು  ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ (Fraud) ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ

ಕರ್ನಾಟಕ

ವಿಡಿಯೋ ಮಾಡುತ್ತಲೇ ಪ್ರಾಣ ಕಳೆದುಕೊಂಡ ಮಹಿಳೆ!

ಬಳ್ಳಾರಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮಹಿಳೆಯೊಬ್ಬರು ಲೈವ್ ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯಲ್ಲಿ ವೀಡಿಯೋ ಮಾಡುತ್ತಲೇ ಮಹಿಳೆಯೊಬ್ಬರು ಲೈವ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳ್ಳಾರಿಯ ಹುಸೇನ್

ಕರ್ನಾಟಕ

ಚಾಮರಾಜನಗರದಲ್ಲಿ 5 ಹುಲಿಗಳ ಆರ್ಭಟ; ಮೂರು ಗ್ರಾಮಗಳಲ್ಲಿ 144 ಸೆಕ್ಷನ್ ಜಾರಿ!

ಚಾಮರಾಜನಗರ: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ

ದೇಶ - ವಿದೇಶ

ಬಾಂಗ್ಲಾಗೆ ಮರಳಲು ಶೇಖ್ ಹಸೀನಾ ನಕಾರ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸೋಮವಾರ (ಡಿಸೆಂಬರ್ 22) ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳ ನಡುವೆ ದೇಶಕ್ಕೆ ಮರಳುವ ಕರೆಗಳನ್ನು ತಿರಸ್ಕರಿಸಿದ್ದಾರೆ, ಅವರ ವಿರುದ್ಧದ ಕ್ರಮವನ್ನು “ರಾಜಕೀಯ ಪ್ರೇರಿತ” ಎಂದು ಕರೆದಿದ್ದಾರೆ ಮತ್ತು ಪ್ರಸ್ತುತ

ದೇಶ - ವಿದೇಶ

ಭಾರತದೊಂದಿಗೆ ವ್ಯಾಪಾರ ಒಪ್ಪಂದ ಅಂತಿಮ: ನ್ಯೂಜಿಲೆಂಡ್ ಪ್ರಧಾನಿ ಘೋಷಣೆ!

ವೆಲ್ಲಿಂಗ್ಟನ್: ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಕ್ತ ವ್ಯಾಪಾರ ಒಪ್ಪಂದವು

ದೇಶ - ವಿದೇಶ

ಚೀನಾ ವೀಸಾ ಪ್ರಕ್ರಿಯೆ ಸರಳ; ಭಾರತೀಯರಿಗೆ ಆನ್‌ಲೈನ್ ಅರ್ಜಿ ಸೌಲಭ್ಯ!

ಬೀಜಿಂಗ್: ಭಾರತ ಮತ್ತು ಚೀನಾ ನಡುವಿನ ಜನರ ನಡುವಿನ ಸಂಪರ್ಕವನ್ನು ಸುಗಮಗೊಳಿಸುವ ಮಹತ್ವದ ಹೆಜ್ಜೆಯಾಗಿ, ಚೀನಾ ಭಾರತದಲ್ಲಿ ಆನ್ಲೈನ್ ವೀಸಾ ಅರ್ಜಿ ವ್ಯವಸ್ಥೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಈ ಹೊಸ ವ್ಯವಸ್ಥೆಯು ಡಿಸೆಂಬರ್ 22, 2025

ಕರ್ನಾಟಕ

ಬಾಳೆತೋಟದಲ್ಲಿ ಅಶಕ್ತಗೊಂಡಿದ್ದ ಹುಲಿಯ ರಕ್ಷಣೆ!

ಚಾಮರಾಜನಗರ : ನಿತ್ರಾಣಗೊಂಡ ಸ್ಥಿತಿಯಲ್ಲಿ ಬಾಳೆತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಹಿಡಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲನಿ ಬಳಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ

ದೇಶ - ವಿದೇಶ

ಪೈಲಟ್ ಸಮಯಪ್ರಜ್ಞೆ: ತಪ್ಪಿದ ವಿಮಾನ ದುರಂತ!

ನವದೆಹಲಿ: ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ದೆಹಲಿಯಿಂದ ಮುಂಬೈಗೆ ಹಾರಾಟ ಶುರು ಮಾಡಿದ್ದ ಏರ್ ಇಂಡಿಯಾ ವಿಮಾನ