Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಜೆಗೆ ಬಂದಿದ್ದ ಯುವ ಸೈನಿಕ ಅಪಘಾತಕ್ಕೆ ಬಲಿ

ಬೆಳಗಾವಿ: ರಜೆಯ ಮೇಲೆ ಮನೆಗೆ ಮರಳಿದ್ದ ಯುವ ಸೈನಿಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಯಶ್ ಆರ್ ಚೌಗಾಲ (21) ಎಂದು

ಕರ್ನಾಟಕ

ಸಿಎಂ ಪ್ರವಾಸದ ನಡುವೆಯೇ ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ

ಮೈಸೂರು: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ

ದೇಶ - ವಿದೇಶ

ಮಾಸ್ಕೋದಲ್ಲಿ ಕಾರ್ ಬಾಂಬ್ ಸ್ಫೋಟ: ರಷ್ಯಾದ ಜನರಲ್ ಸಾವು

ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿ ಸೋಮವಾರ ಮಾಸ್ಕೋದಲ್ಲಿ ತಮ್ಮ ವಾಹನದಲ್ಲಿ ಸ್ಫೋಟಕ ಸಾಧನ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ ರಷ್ಯಾದ ಜನರಲ್ ಸ್ಟಾಫ್ ಅಡಿಯಲ್ಲಿ ಸೇನೆಯ ಕಾರ್ಯಾಚರಣೆ ತರಬೇತಿ ನಿರ್ದೇಶನಾಲಯದ

ದೇಶ - ವಿದೇಶ

ಉಕ್ರೇನ್ ಜೈಲಿನಿಂದ ಭಾರತದ ನೆರವಿಗೆ ಮೊರೆಯಿಟ್ಟ ಗುಜರಾತ್ ವಿದ್ಯಾರ್ಥಿ

ಗುಜರಾತ್ ನ ಮೊರ್ಬಿ ಜಿಲ್ಲೆಯ 22 ವರ್ಷದ ವಿದ್ಯಾರ್ಥಿ ಉಕ್ರೇನ್ ನಿಂದ ಎಸ್ ಒಎಸ್ ಸಂದೇಶವನ್ನು ಕಳುಹಿಸಿದ್ದು, ಮಾದಕ ದ್ರವ್ಯ ಪ್ರಕರಣದಲ್ಲಿ ಸುಳ್ಳು ಸಿಲುಕಿರುವ ನಂತರ ರಷ್ಯಾದ ಸೇನೆಗೆ ಸೇರುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ದೇಶ - ವಿದೇಶ

ಕುಕ್ಕೆ ಸುಬ್ರಹ್ಮಣ್ಯ: ಕಿರುಷಷ್ಠಿ ಆಮಂತ್ರಣ ಪತ್ರಿಕೆ ವಿವಾದ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನ ನೀಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ

ದೇಶ - ವಿದೇಶ

ಬಾಲಕನಿಗೆ ಸಿಕ್ಕ ಆಟಿಕೆ ಈಗ ಚೀನಾ ನಿರ್ಮಿತ ರೈಫಲ್ ಸ್ಕೋಪ್!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಧಾನ ಕಚೇರಿಯ ಬಳಿ ಚೀನಾ(China)ದಲ್ಲಿ ನಿರ್ಮಿತ ಅಸಾಲ್ಟ್ ರೈಫಲ್ ಸ್ಕೋಪ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಪ್ರದೇಶದ ಅಸ್ರಾಬಾದ್‌ನಲ್ಲಿ ಆರು ವರ್ಷದ

ದೇಶ - ವಿದೇಶ

ಇಂಡೋನೇಷ್ಯಾ ಬಸ್ ದುರಂತ: 15 ಪ್ರಯಾಣಿಕರ ದುರ್ಮರಣ

ಇಂಡೋನೇಷ್ಯಾ: ಇಂಡೋನೇಷ್ಯಾದ ಜಾವಾ ದ್ವೀಪದ ಬಳಿ ಬಸ್ ಅಪಘಾತ(Accident)ಕ್ಕೀಡಾಗಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. 34 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಟೋಲ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು, ಕಾಂಕ್ರೀಟ್ ತಡೆಗೋಡೆಗೆ

ಕರ್ನಾಟಕ

ಅಗ್ನಿ ಅವಘಡಕ್ಕೆ ಶಾಂತಿ ಚಿತ್ರಮಂದಿರ ಸಂಪೂರ್ಣ ಭಸ್ಮ

ಗದಗ : ಗದಗದಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ನಗರದ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಚಿತ್ರಮಂದಿರ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಚಿತ್ರಮಂದಿರದಲ್ಲಿ ಇದ್ದಂತಹ ಎಲ್ಲಾ ಪೀಠೋಪಕರಣಗಳು

ಕರ್ನಾಟಕ

ಸಹವಾಸ ಬೇಡ ಎಂದಿದ್ದಕ್ಕೆ ಲಾಂಗು-ಮಚ್ಚಿನಿಂದ ಅಟ್ಯಾಕ್

ಬೆಂಗಳೂರು : ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ.

ದೇಶ - ವಿದೇಶ

6 ತಿಂಗಳಿಂದ ಸಂಬಳವಿಲ್ಲ: ವೈದ್ಯಾಧಿಕಾರಿ ರಾಜೀನಾಮೆ

ದಕ್ಷಿಣಕನ್ನಡ : ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪ್ರಶಾತಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಅದರ