Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾರವಾರದ ಮಂಜುಗುಣಿ ತೀರದಲ್ಲಿ 2025ರ ಮೊದಲ ಕಡಲಾಮೆ ಮೊಟ್ಟೆ ಗೂಡು ಪತ್ತೆ; ಮೀನುಗಾರರ ನೆರವಿನಿಂದ ರಕ್ಷಣೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಂಜುಗುಣಿ ಕಡಲ ತೀರದಲ್ಲಿ ಅಲಿವ್ ರಿಡ್ಲೆ ಕಡಲಾಮೆ (Olive Ridley Sea Turtle) ಮೊಟ್ಟೆ ಇಟ್ಟ ಗೂಡು ಪತ್ತೆಯಾಗಿದ್ದು, ಅರಣ್ಯ ಇಲಾಖೆ ರಕ್ಷಣೆ ಮಾಡಿದೆ. ಕಡಲ ತೀರಪ್ರದೇಶದಲ್ಲಿ

ದೇಶ - ವಿದೇಶ

ಷೇರು ಹೂಡಿಕೆ ಹೆಸರಲ್ಲಿ 13.11 ಲಕ್ಷ ರೂ. ವಂಚನೆ

ಶಂಕರನಾರಾಯಣ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದೆಂಬ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ವಿಶ್ವನಾಥ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ

ಕರ್ನಾಟಕ

ವಿಶೇಷ ಚೇತನ ಬಾಲಕನ ಮೇಲೆ ಶಿಕ್ಷಕರ ಕ್ರೌರ್ಯ

ಬಾಗಲಕೋಟೆ: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್​​(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ.

ದೇಶ - ವಿದೇಶ

ಇಮ್ರಾನ್ ಖಾನ್ ದಂಪತಿಗೆ 14 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು

ದೇಶ - ವಿದೇಶ

ಕಾವಲು ಕರ್ತವ್ಯದಲ್ಲಿದ್ದ ಯೋಧನಿಂದಲೇ ಅತ್ಯಾಚಾರ

ರಾಂಚಿ: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ರಾಂಚಿಯಲ್ಲಿ ಯೋಧನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಗುರುವಾರ ಸಂಜೆ 5.30ರ ಸುಮಾರಿಗೆ ತತಿಸಿಲ್ವಾಯಿ ರೈಲು ನಿಲ್ದಾಣದಲ್ಲಿ ಮಹಿಳೆ

ಕರ್ನಾಟಕ

ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಕಲಬುರಗಿ: ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವರದಿಯಾಗಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಿನ್ನೆ

ಕರ್ನಾಟಕ

ಅಕ್ರಮ ಮನೆಗಳ ಮೇಲೆ ಜೆಸಿಬಿ ಘರ್ಜನೆ

ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಯಲಾಗುವ ಬೆಂಗಳೂರಿನಲ್ಲಿ ಇತ್ತೀಚೆಗೆ ಒತ್ತುವರಿ ತೆರವು ಕಾರ್ಯಾಚರಣೆಗಳು ತೀವ್ರಗೊಂಡಿವೆ. ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಜಿಲ್ಲಾಡಳಿತದ ಸಂಯುಕ್ತ ಕಾರ್ಯಾಚರಣೆಯಲ್ಲಿ

ದೇಶ - ವಿದೇಶ

ಮೋದಿಗೆ “ಅಕ್ಷರಗಳ ಆಟದ ಕಾಯಿಲೆ” ಎಂದ ಕಾಂಗ್ರೆಸ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ “ಅಕ್ಷರಗಳೊಂದಿಗೆ ಆಡಿ ಯೋಜನೆಗಳಿಗೆ ಗಮನ ಸೆಳೆಯುವ ಹೆಸರುಗಳನ್ನು ಇಡುವ ಗಂಭೀರ ಕಾಯಿಲೆ”ಯಿಂದ ಬಳಲುತ್ತಿದ್ದಾರೆ ಎಂದು ‘ವಿಬಿ- ಜಿ ರಾಮ್ ಜಿ’ ಮಸೂದೆಯನ್ನು ಸಂಸತ್ ಅಂಗೀಕರಿಸಿದ ಒಂದು ದಿನದ ಬಳಿಕ

kerala

ಕಳ್ಳತನದ ಶಂಕೆಯಲ್ಲಿ ವಲಸೆ ಕಾರ್ಮಿಕನ ಹತ್ಯೆ

ಕೊಚ್ಚಿ: ಕಳ್ಳತನದ ಶಂಕೆಯಲ್ಲಿ 31 ವರ್ಷದ ವಲಸೆ ಕಾರ್ಮಿಕನನ್ನು ಸ್ಥಳೀಯ ನಿವಾಸಿಗಳ ಗುಂಪೊಂದು ಥಳಿಸಿ ಹತ್ಯೆ ನಡೆಸಿದ ಆಘಾತಕಾರಿ ಘಟನೆ ಕೇರಳದ ಪಾಲಕ್ಕಾಡ್ ನ ವಲಯಾರ್ ನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಛತ್ತೀಸ್‌ಗಢದ ಬಿಲಾಸ್‌ಪುರ

ದೇಶ - ವಿದೇಶ

ವಿಮಾನ ಪ್ರಯಾಣಿಕನ ಮೇಲೆ ಪೈಲಟ್ ಹಲ್ಲೆ

ಹೊಸದಿಲ್ಲಿ: ವಿಮಾನ ಏರುವ (ಬೋರ್ಡಿಂಗ್) ಸರದಿಯನ್ನು ಏರ್ ಇಂಡಿಯಾ ಪೈಲಟ್ ಒಬ್ಬರು ಉಲ್ಲಂಘಿಸಿದ್ದನ್ನು ಆಕ್ಷೇಪಿಸಿದ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಸ್ಪೈಸ್‍ಜೆಟ್ ಪ್ರಯಾಣಿಕರೊಬ್ಬರು ಆಪಾದಿಸಿದ್ದಾರೆ. ಅಂಕಿತ್ ದೇವನ್ ಎಂಬ ಪ್ರಯಾಣಿಕ ಈ ವಿಷಯವನ್ನು