Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ಉಳ್ಳಾಲ: ಸಹಾಯದ ನೆಪದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ರಿಕ್ಷಾ ಚಾಲಕ ಹಾಗೂ ಸ್ನೇಹಿತರಿಂದ ಗ್ಯಾಂಗ್‌ರೇಪ್

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ 19 ವರ್ಷದ ಯುವತಿಯೋರ್ವಳನ್ನು ಆಟೋ ಚಾಲಕ ಸಹಿತ ಮೂವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯಲ್ಲಿ ಬುಧವಾರ

ದೇಶ - ವಿದೇಶ

‘ನಾವು ಹಿಂದೂಗಳೇ ವಿನಾ ಹಿಂದಿಗಳಲ್ಲ’ ಮಹಾರಾಷ್ಟ್ರದಲ್ಲಿ ಹಿಂದಿ ಸಮರ

ಮುಂಬೈ: ಹಿಂದಿ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಜತೆ ದಕ್ಷಿಣದ ರಾಜ್ಯಗಳು ತೊಡೆತಟ್ಟಿರುವ ಮಧ್ಯೆಯೇ ಮಹಾರಾಷ್ಟ್ರ ಸರ್ಕಾರ 1-5ನೇ ತರಗತಿಯ ಮಕ್ಕಳಿಗೆ 3ನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕ

ಒಂದನೇ ತರಗತಿಗೆ .5 ವರ್ಷದ ಮಕ್ಕಳ ಮೊದಲ ತರಗತಿ ಪ್ರವೇಶಕ್ಕೆ ಗೊಂದಲ – ಸರ್ಕಾರದ ಆದೇಶಕ್ಕೆ ಸ್ಪಷ್ಟತೆಯ ಬೇಡಿಕೆ

ಬೆಂಗಳೂರು : ಒಂದನೇ ತರಗತಿ ಪ್ರವೇಶಕ್ಕೆ ಈ ವರ್ಷದ ಮಟ್ಟಿಗೆ ವಯೋಮಿತಿ ಸಡಿಲಿಸಿ 5.5 ವರ್ಷ ಪೂರ್ಣಗೊಂಡ ಮಕ್ಕಳನ್ನೂ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿರುವ ಶಿಕ್ಷಣ ಇಲಾಖೆ, ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿರುವ ಮಕ್ಕಳಿಗೆ

ಕರ್ನಾಟಕ

ನಿರ್ಮಾಣ ಹಂತದ ಮನೆಯೊಳಗೆ ದಂಪತಿಯ ಶವ ಪತ್ತೆ

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ದಂಪತಿ ಮೃತದೇಹಗಳು ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಡಾಲರ್ಸ್ ಕಾಲೋನಿ ನಿವಾಸಿಗಳಾದ ಮೆಹಬೂಬ್‌ (45) ಹಾಗೂ ಪರ್ವಿನಾ (35) ಮೃತ ದುರ್ದೈವಿಗಳು. ನಿರ್ಮಾಣ

ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ:ಜನಿವಾರ ತೆಗೆಯದೆ ಪರೀಕ್ಷೆಯಿಂದ ಹೊರಗುಳಿದನೇ ವಿದ್ಯಾರ್ಥಿ?

ಬೀದರ್‌/ಶಿವಮೊಗ್ಗ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.ಬೀದರ್ ಸಾಯಿಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ

ಅಪರಾಧ ಕರ್ನಾಟಕ

ಗರ್ಭಿಣಿ ಹಸುವಿನ ಹತ್ಯೆ – ಪುಟ್ಟ ಕರುವನ್ನು ಚೀಲದಲ್ಲಿ ಬಿಸಾಕಿ ಪರಾರಿಯಾದ ದುರುಳರು

ಭಟ್ಕಳ: ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್

ಕರ್ನಾಟಕ

ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಸಂಘಟನೆಗಳಿಂದ ಖಂಡನೆ

ಶಿವಮೊಗ್ಗ: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು

ದೇಶ - ವಿದೇಶ

ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳು ವಿಶ್ವ ಮಾರುಕಟ್ಟೆಗೆ- ಡಿಫೆನ್ಸ್ ಎಕ್ಸ್‌ಪೋರ್ಟ್ ಸಾಮ್ರಾಜ್ಯವನ್ನೇ ಕಟ್ಟುತ್ತಿದೆ ಭಾರತ

ನವದೆಹಲಿ: ಕೆಲವೇ ವರ್ಷಗಳ ಹಿಂದಿನವರೆಗೂ ಭಾರತಕ್ಕೆ ಬೇಕಾದ ಶೇ. 90ಕ್ಕೂ ಅಧಿಕ ಸ್ಮಾರ್ಟ್​​ಫೋನ್​​ಗಳು ಆಮದಾಗುತ್ತಿದ್ದುವು. ಈಗ ಹೆಚ್ಚಿನ ಫೋನ್​​ಗಳು ಮೇಡ್ ಇನ್ ಇಂಡಿಯಾ ಆಗಿವೆ. ಅದರಲ್ಲೂ, ಯಾರೂ ಊಹಿಸದ ಆ್ಯಪಲ್ ಐಫೋನ್​​ಗಳು ಭಾರತದಲ್ಲಿ ತಯಾರಾಗಿ

Accident ಕರ್ನಾಟಕ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಮೂರು ತಿಂಗಳ ಬಳಿಕ ಲಾರಿ ಚಾಲಕ ಬಂಧನ

ಬೆಳಗಾವಿ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳು ಬಳಿಕ ಲಾರಿ ಚಾಲಕ ಸಿಕ್ಕಿಬಿದ್ದಿದ್ದಾನೆ. ಅಪಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಬೆಳಗಾವಿಯಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ವಿವಿಧ ಆಯಾಮಗಳಲ್ಲಿ

ದೇಶ - ವಿದೇಶ

ಒಂದೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಆರು ನರ್ಸ್‌ಗಳಿಗೆ ಬ್ರೈನ್ ಟ್ಯೂಮರ್

ಮ್ಯಾಸಚೂಸೆಟ್ಸ್​: ಒಂದೇ ಆಸ್ಪತ್ರೆಯ ಹಾಗೂ ಒಂದೇ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 6 ನರ್ಸ್​ಗಳಿಗೆ ಬ್ರೈನ್​ ಟ್ಯೂಮರ್ ಕಾಣಿಸಿಕೊಂಡಿರುವ ಘಟನೆ ಮ್ಯಾಸಚೂಸೆಟ್ಸ್​ನಲ್ಲಿ ನಡೆದಿದೆ. ಈ ನಿಗೂಢ ಗಡ್ಡೆಗಳು ಒಬ್ಬರ ನಂತರ ಒಬ್ಬರಲ್ಲಿ ಕಾಣಿಸಿಕೊಂಡಿವೆ. ನ್ಯೂಟನ್-ವೆಲ್ಲೆಸ್ಲಿ ಆಸ್ಪತ್ರೆಯಲ್ಲಿನ