Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಸದ ಗೊಂದಲ:ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕದ ನಿರ್ಲಕ್ಷ್ಯಕ್ಕೆ ಎನ್‌ಜಿಟಿ ಎಚ್ಚರಿಕೆ

ನವದೆಹಲಿ: ಹಲವು ವರ್ಷಗಳ ನಿರ್ದೇಶನಗಳು ಮತ್ತು ನಿಯಮಿತ ಮೇಲ್ವಿಚಾರಣೆಯ ಹೊರತಾಗಿಯೂ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ನಿರಂತರ ಲೋಪಗಳ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕರ್ನಾಟಕ ರಾಜ್ಯದ ವಿರುದ್ಧ ತೀವ್ರ ಅಸಮಾಧಾನ

ಅಪರಾಧ ದೇಶ - ವಿದೇಶ

ಪ್ರೀತಿಯ ಹೆಸರಿನಲ್ಲಿ ಪ್ರತೀಕಾರ:ಯಕರನ ಗುಪ್ತಾಂಗ ಕತ್ತರಿಸಿದ ಯುವತಿ, ನಾಲ್ವರು ಸಹೋದರರಿಂದ ಹಲ್ಲೆ

ಉತ್ತರ ಪ್ರದೇಶ: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆಕೆಯ ಸಹೋದರರೊಂದಿಗೆ ಸೇರಿ ಹಲ್ಲೆ ನಡೆಸಿ, ಯುವಕನ ಗುಪ್ತಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ.ಮಿಥುನ್ ಕುಮಾರ್ ಹಲ್ಲೆಗೊಳಗಾದ ಯುವಕ. ಮನೆಯ

ದಕ್ಷಿಣ ಕನ್ನಡ

ಕಡಬದಲ್ಲಿ ಯಕ್ಷಗಾನ ವೇದಿಕೆಗೆ ನುಗ್ಗಿದ ವ್ಯಕ್ತಿ: ಕಲಾವಿದರ ಮೇಲೆ ದಾಳಿ, ಜನರಲ್ಲಿ ಗೊಂದಲ

ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ

ದೇಶ - ವಿದೇಶ

ಕಾಶ್ಮೀರ ನಮ್ಮ ರಕ್ತನಾಳ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ : ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ಜಮ್ಮು ಕಾಶ್ಮೀರವನ್ನು ಇಸ್ಲಾಮಾಬಾದ್‌ನ ರಕ್ತನಾಳ ಎಂದು ಕರೆದಿದ್ದಾರೆ. ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಸಮರ್ಥಿಸಿಕೊಂಡ ಅವರು, ಪಾಕಿಸ್ತಾನ ಕಾಶ್ಮೀರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಅಪರಾಧ ದಕ್ಷಿಣ ಕನ್ನಡ

ಉಳ್ಳಾಲದಲ್ಲಿ ಹೊರರಾಜ್ಯ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ: ಸಾಮೂಹಿಕ ಅತ್ಯಾಚಾರದ ಶಂಕೆ

ಉಳ್ಳಾಲ : ಹೊರ ರಾಜ್ಯದ ಯುವತಿಯೊಬ್ಬಳು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಡರಾತ್ರಿ ನೀರು ಕೇಳಿಕೊಂಡು

ಅಪರಾಧ

ಅಯ್ಯಪ್ಪನ ದರ್ಶನದ ಯಾತ್ರೆಯಲ್ಲಿ ದುರಂತ:ಮಿನಿ ಬಸ್ ಪಲ್ಟಿ ಓರ್ವ ಮೃತ್ಯು, 10 ಮಂದಿಗೆ ಗಂಭೀರ ಗಾಯ

ಕೇರಳ : ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಕಾರಣ ಬಸ್ ನಲ್ಲಿ ಓರ್ವರು ಸಾವನಪ್ಪಿ 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಎರಿಮಲೈನಲ್ಲಿ ನಡೆದಿದೆ. ಹಾವೇರಿಯ ಹಾನಗಲ್ ಪಟ್ಟಣದ ನಿವಾಸಿ ಮಾರುತಿ ಎಂ

ದಕ್ಷಿಣ ಕನ್ನಡ

ಬಡ ಮಹಿಳೆಯ ಮದುವೆಗೆ ಹಣ ಸಂಗ್ರಹಿಸುತ್ತಿದ್ದ ಯುವಕನಿಗೆ ಹನಿಟ್ರ್ಯಾಪ್- ಆತ್ಮಹತ್ಯೆಗೆ ಯತ್ನ

ಬಂಟ್ವಾಳ: ಬಡ ಮಹಿಳೆಯ ಮದುವೆಗೆ ಹಣ ಸಂಗ್ರಹಿಸುತ್ತಿದ್ದ 28 ವರ್ಷದ ಯುವಕನೊಬ್ಬ, ಮಹಿಳೆ ಸೇರಿದಂತೆ ಮೂವರ ಗುಂಪಿನಿಂದ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ

ಮಂಗಳೂರು

ಮದುವೆಗೆ ಒಂದು ದಿನ ಮೊದಲು ಬ್ಯೂಟಿ ಪಾರ್ಲರ್‌ಗೆ ಹೋದ ವಧು ನಾಪತ್ತೆ!

ಮಂಗಳೂರು:ಬೋಳಾರ್ ನಿವಾಸಿ ಪಲ್ಲವಿ (22) ಎಂಬಾಕೆ ತಾನು ಪ್ರೀತಿಸಿದ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು, ಏಪ್ರಿಲ್ 16 ರಂದು ವಿವಾಹವಾಗಲು ನಿರ್ಧರಿಸಲಾಗಿತ್ತು. ಆದರೆ, ಹಿಂದಿನ ದಿನ ಮೆಹೆಂದಿ ಸಮಾರಂಭದ ಸಮಯದಲ್ಲಿ ಮೆಹೆಂದಿ ಹಚ್ಚಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ

ದೇಶ - ವಿದೇಶ

ಗೂಗಲ್‌ ಕಂಪೆನಿಯಲ್ಲಿಯೂ ಸಹ ಬಿಟ್ಟಿಲ್ಲ ಉದ್ಯೋಗ ಕಡಿತ-ಹೈದರಾಬಾದ್-ಬೆಂಗಳೂರು ಕೇಂದ್ರಗಳಲ್ಲಿ ಉದ್ಯೋಗದ ಕ್ರೈಸಿಸ್

ಹೈದರಾಬಾದ್ : ಭಾರತೀಯ ಮೂಲದ ಸುಂದರ್ ಪಿಚೈ ನೇತೃತ್ವದ ಗೂಗಲ್ ಮತ್ತೊಮ್ಮೆ ತನ್ನ ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಇದು ಭಾರತದ ಗೂಗಲ್ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವುದಂತೂ ಖಚಿತವಾಗಿದೆ. ಭಾರತದಲ್ಲಿ ಜಾಹೀರಾತು, ಮಾರಾಟ

ಅಪರಾಧ ದೇಶ - ವಿದೇಶ

ಹಾವು ಅಲ್ಲ, ಪತ್ನಿಯೇ ವಿಲನ್: ಮೀರತ್ ನಿದ್ದೆಯಲ್ಲಿದ್ದಾಗ 10 ಸಲ ಹಾವು ಕಚ್ಚಿದ ಪ್ರಕರಣದಲ್ಲಿ ಟ್ವಿಸ್ಟ್

ಮೀರತ್ : ಮೀರತ್ ನಲ್ಲಿ ಹತ್ತು ಬಾರಿ ಹಾವು ಕಚ್ಚಿ ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಎರಡು ದಿನಗಳ ಹಿಂದೆ ಅಮಿತ್ ಅಲಿಯಾಸ್ ವಿಕ್ಕಿ ಕಶ್ಯಪ್ ಎಂಬಾತ ಮಲಗಿದ್ದಾಗ ಹಾವು ಕಚ್ಚಿ