Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾ ಹಿಂಸಾಚಾರ ಉಸ್ಮಾನ್ ಹಾದಿ ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ

ದೇಶ - ವಿದೇಶ

ಅಸ್ಸಾಂನಲ್ಲಿ ಭೀಕರ ರೈಲು ಅಪಘಾತ: ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿಯಾಗಿ 8 ಆನೆಗಳ ದುರ್ಮರಣ; ರೈಲು ಹಳಿ ತಪ್ಪಿ ಸಂಚಾರ ವ್ಯತ್ಯಯ

ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ (Rajdhani Express) ರೈಲು ಡಿಕ್ಕಿ ಹೊಡೆದು 8 ಆನೆಗಳು (Elephants) ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ ಒಂದು ಮರಿ ಆನೆ ಗಂಭೀರವಾಗಿ

ಅಪರಾಧ

ಸಾರ್ವಜನಿಕರ ಬಾಯಿ ಮುಚ್ಚಿಸುವ ಮಸೂದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ!

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ‘ದ್ವೇಷ ಭಾಷಣ ಮಸೂದೆ’ (Hate Speech Bill) ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi)

ಕರ್ನಾಟಕ

ಮೊಟ್ಟೆ ತಿಂದರೆ ಕ್ಯಾನ್ಸರ್ ಎಂಬ ವದಂತಿ: ಬೆಂಗಳೂರಿನ ಬೇಕರಿ ವ್ಯಾಪಾರಕ್ಕೆ 10% ಕತ್ತರಿ; ಎಗ್‌ಲೆಸ್ ಕೇಕ್‌ಗೆ ಹೆಚ್ಚಿದ ಡಿಮ್ಯಾಂಡ್!

ಬೆಂಗಳೂರು: ಕಳೆದ ಕೆಲ ದಿನಗಳಿಂದ ಮೊಟ್ಟೆ ಸೇವನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಇದೆ ಎಂಬ ವದಂತಿ ಜನರಲ್ಲಿ ಸಾಕಷ್ಟು ಭಯವನ್ನುಂಟು ಮಾಡಿದೆ. ಹಬ್ಬದ ಸೀಜನ್‌ನಲ್ಲೂ ಬೇಕರಿ (Bakery Products), ಕ್ಯಾಂಡಿಮೆಂಟ್ಸ್ ವ್ಯಾಪಾರದ

ದೇಶ - ವಿದೇಶ

ಇನ್ಶುರೆನ್ಸ್ ಹಣಕ್ಕಾಗಿ ಹತ್ಯೆ: ತಂದೆಯ ಕುತ್ತಿಗೆಗೆ ವಿಷಕಾರಿ ಹಾವು ಕಚ್ಚಿಸಿ ಕೊಂದ ಪುತ್ರರು!

ಚೆನ್ನೈ: ತಿರುವಲ್ಲೂರು (Tiruvallur) ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ (SIT Investigation) ಬಯಲಾಗಿದೆ. ಹೌದು.

ಕರ್ನಾಟಕ

ಬೆಂಗಳೂರಲ್ಲಿ ಸೈಕೋ ರಂಜನ್ ವಿಕೃತಿ: ಪುಟ್ಟ ಮಕ್ಕಳ ಮೇಲೆ ಹಲ್ಲೆ ನಡೆಸುತ್ತಿದ್ದ ಪಾಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಬೆಂಗಳೂರು: ಮಕ್ಕಳ ಮೇಲೆ ಹಲ್ಲೆ ಮಾಡಿ ಕ್ರೌರ್ಯ ಪ್ರದರ್ಶಿಸುತ್ತಿದ್ದ ಸೈಕೋ ರಂಜನ್ ವಿರುದ್ಧ ಪೊಲೀಸರು ಪೋಕ್ಸೋ ಕೇಸ್‌ ದಾಖಲಿಸಿ ಬಂಧಿಸಲು ಮುಂದಾಗಿದ್ದಾರೆ. ಈತ ತ್ಯಾಗರಾಜ ನಗರದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವನ್ನು

ದೇಶ - ವಿದೇಶ

ಸಂಸತ್ತಿನಲ್ಲಿ ‘ಜಿ-ರಾಮ್ ಜಿ’ ಮಸೂದೆ ಪಾಸ್; ಗ್ರಾಮೀಣ ಉದ್ಯೋಗ 125 ದಿನಗಳಿಗೆ ಏರಿಕೆ, ಮನರೇಗಾ ಇತಿಹಾಸದ ಪುಟಕ್ಕೆ!

ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (Viksit Bharat G RAM G Bill 2025) ಮಸೂದೆ, 2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ 12:15ರ ಸುಮಾರಿಗೆ

ಕರ್ನಾಟಕ

ಶಿವಮೊಗ್ಗ ಜೈಲಿನಲ್ಲಿ ಅಧಿಕಾರಿಗಳ ‘ಮಿಡ್‌ನೈಟ್’ ದಾಳಿ: ಮೊಬೈಲ್, ಸಿಮ್ ಕಾರ್ಡ್ ಪತ್ತೆ; ಸಿಬ್ಬಂದಿಗೆ ಬಹುಮಾನ ಘೋಷಿಸಿದ ಡಿಜಿಪಿ!

ಶಿವಮೊಗ್ಗ: ಇಲ್ಲಿನ (Shivamogga) ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ (Jail) ಜೈಲಿನ ಸಿಬ್ಬಂದಿಗಳೇ ಕಾರ್ಯಾಚರಣೆ ನಡೆಸಿ ಅನೇಕ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ

ದೇಶ - ವಿದೇಶ

ಸಿರಿಯಾದಲ್ಲಿ ಅಮೆರಿಕದ ಭೀಕರ ವೈಮಾನಿಕ ದಾಳಿ: 70 ಐಸಿಸ್ ನೆಲೆಗಳು ಧ್ವಂಸ; ಸೈನಿಕರ ಹತ್ಯೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಿಂದ ಬಿಗಿ ಪ್ರತೀಕಾರ!

ಸಿರಿಯಾ: ಅಮೆರಿಕದ ಸೈನಿಕರ ಮೇಲೆ ನಡೆದ ದಾಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ, ಸಿರಿಯಾದಲ್ಲಿರುವ ಐಸಿಸ್ (ISIS) ಭಯೋತ್ಪಾದಕರ 70ಕ್ಕೂ ಹೆಚ್ಚು ನೆಲೆಗಳ ಮೇಲೆ ಮಧ್ಯರಾತ್ರಿ ಭೀಕರ ವೈಮಾನಿಕ

ದೇಶ - ವಿದೇಶ

ಸಿರಿಯಾದಲ್ಲಿ ಅಮೆರಿಕದ ‘ಆಪರೇಷನ್ ಹಾಕೈ’ ಅಬ್ಬರ; ಐಸಿಸ್ ಉಗ್ರರ 70ಕ್ಕೂ ಹೆಚ್ಚು ನೆಲೆಗಳು ಛಿದ್ರ!

ವಾಷಿಂಗ್ಟನ್‌: ಇತ್ತೀಚೆಗೆ ನಡೆದ ಐಸಿಸ್‌ ಉುಗ್ರರ ದಾಳಿಯಲ್ಲಿ ಮೂವರು ಅಮೆರಿಕನ್ನರು (Americans) ಸಾವನ್ನಪ್ಪಿದ ಹಿನ್ನೆಲೆ ಅಮೆರಿಕ ಪ್ರತೀಕಾರಕ್ಕೆ ಮುಂದಾಗಿದೆ. ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ (ISIS) ವಿರುದ್ಧ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿವೆ. ಈ