Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ರಾಜ್ಯದ ಶಕ್ತಿಕೇಂದ್ರದ ಶಾಶ್ವತ ದೀಪಾಲಂಕಾರಕ್ಕೆ ಚಾಲನೆ: ಖಾದರ್ ಅವರನ್ನು ಸಿದ್ದರಾಮಯ್ಯ ಪ್ರಶಂಸೆ

ಬೆಂಗಳೂರು: ನಾಡಿನ ಶಕ್ತಿಕೇಂದ್ರ ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ವಿಧಾನಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ

ದೇಶ - ವಿದೇಶ ರಾಜಕೀಯ

ರಾಜ್ಯಸಭೆ ಇತಿಹಾಸದಲ್ಲೇ ದಾಖಲೆ ಸೃಷ್ಟಿಸಿದ ವಕ್ಫ್ ಮಸೂದೆ ಚರ್ಚೆ

ನವದೆಹಲಿ : ಕಳೆದ ವಾರ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ವಿಸ್ತೃತ ಮತ್ತು ಕಠಿಣ ಚರ್ಚೆಯು ಸಂಸತ್ತಿನ ಪ್ರಯಾಣದ ಮತ್ತೊಂದು ನಿರ್ಣಾಯಕ ಕ್ಷಣವಾಗಿ ಪರಿಣಮಿಸಿದೆ. ಜೊತೆಗೆ ಮೇಲ್ಮನೆಯ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ

ಕರ್ನಾಟಕ

ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದ ಐವರು ಮಕ್ಕಳು ಸುರಕ್ಷಿತವಾಗಿ ಪತ್ತೆ

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ತಳ್ಳಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮರಿ ನಾರಾಯಣಪುರ ಐವರು ಮಕ್ಕಳು ಭಾನುವಾರ(ಏ.6) ಸಂಜೆಯಿಂದ ನಾಪತ್ತೆಯಾಗಿದ್ದು ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಧನಂಜಯ್ (14), ಲೋಹಿತ್ (12), ಲಕ್ಷ್ಮೀಶ (9),

ಅಪರಾಧ ದೇಶ - ವಿದೇಶ

ಬಿಹಾರದಲ್ಲಿ ಬಿಜೆಪಿ ನಾಯಕರ ಪುತ್ರಿ ಮೇಲೆ ಆಸಿಡ್ ದಾಳಿ: ಯುವತಿಯ ಸ್ಥಿತಿ ಗಂಭೀರ

ಪಾಟ್ನಾ: ಬಿಹಾರದ ಬಿಜೆಪಿ ನಾಯಕರೊಬ್ಬರ ಪುತ್ರಿ ಮೇಲೆ ದುಷ್ಕರ್ಮಿ ಆಯಸಿಡ್ ದಾಳಿ(Acid Attack) ನಡೆಸಿರುವ ಘಟನೆ ವರದಿಯಾಗಿದೆ. ಬೇಗುಸರಾಯ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 24 ವರ್ಷದ ಯುವತಿ ತನ್ನ ಮನೆಯಲ್ಲಿ ಮಲಗಿರುವಾಗ ಆಕೆಯ ಮೇಲೆ

Accident ಮಂಗಳೂರು

ಶಾರ್ಟ್ ಸರ್ಕ್ಯೂಟ್‌ನಿಂದ ವಸತಿಗೃಹದಲ್ಲಿ ಬೆಂಕಿ ಅವಘಡ; ಅನೇಕ ಉಪಕರಣಗಳು ಧ್ವಂಸ

ಮಂಗಳೂರು : ನಗರದ ಬಂದರು ಪ್ರದೇಶದ ವಸತಿಗೃಹವೊಂದರಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವ್ಯಕ್ತಿಯೋರ್ವರು ವಸತಿಗೃಹದ ಎರಡನೇ ಮಹಡಿಯಲ್ಲಿ ಕೊಠಡಿ ಪಡೆದಿದ್ದರು. ಮಧ್ಯಾಹ್ನ ವೇಳೆ ಲಾಕ್‌ ಮಾಡಿ ಹೊರಗೆ

ದಕ್ಷಿಣ ಕನ್ನಡ

ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ಅವರ ಅಕಾಲಿಕ ನಿಧನ

ವಿಟ್ಲ : ತುಳುರಂಗಭೂಮಿ ಕಲಾವಿದ ಸುರೇಶ್‌ ವಿಟ್ಲ (49) ಅವರು ಮನೆಯಲ್ಲಿ ಕುಸಿದು ಬಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ. 6ರಂದು ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರನ‌ನ್ನು ಅಗಲಿದ್ದಾರೆ.ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ

ದೇಶ - ವಿದೇಶ

ಭಾರತ-ಪಾಕಿಸ್ತಾನ ಗಡಿಯಲ್ಲಿ ಹುಟ್ಟಿದ ಪಾಕಿಸ್ತಾನಿ ಮಗುವಿಗೆ ‘ಭಾರತಿ’ ನಾಮಕರಣ

ನವದೆಹಲಿ: ( bharti ) ಪಾಕಿಸ್ತಾನದಿಂದ ಭಾರತಕ್ಕೆ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ವಾಘಾ ಗಡಿಯ ಬಳಿ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿತು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವಳು ಮುದ್ದಾದ ಹೆಣ್ಣು ಮಗುವಿಗೆ

Accident ಕರ್ನಾಟಕ

ಕುಂದಾಪುರದಲ್ಲಿ ಗದ್ದೆ ಬೆಂಕಿ ನಂದಿಸಲು ಯತ್ನಿಸಿದ ರೈತ ಬೆಂಕಿಗಾಹುತಿಯಾದ ದಾರುಣ ಘಟನೆ

ಕುಂದಾಪುರ : ಕೃಷಿ ಗದ್ದೆಯಲ್ಲಿನ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ವೇಳೆ ಬೆಂಕಿ ತಗುಲಿ ರೈತರೊಬ್ಬ ಸಜೀವದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಮೃತರನ್ನು ಕಾಳಾವರ ನಿವಾಸಿ

Accident ಉಡುಪಿ ಮಂಗಳೂರು

ಬೈಂದೂರಿನಲ್ಲಿ ಕಾರು ಢಿಕ್ಕಿ ಹೊಡೆದ ಆಟೋ: ಚಾಲಕನಿಗೆ ತೀವ್ರ ಗಾಯ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮುಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯ ಗೊಂಡ ಘಟನೆ ನಡೆದಿದೆ. ಗಂಭೀರ

ದೇಶ - ವಿದೇಶ

ಸತ್ತ ಸ್ನೇಹಿತನ ಹೆಣಕ್ಕೆ ಎಣ್ಣೆ-ಸಿಗರೇಟ್ ನೀಡಿದ ಗೆಳೆಯ

ಭಾರತ :ಸ್ನೇಹಿತರು ಇರ್ತಾರೆ ಎನ್ನುವ ಪ್ರಶ್ನೆಯೊಂದು ಕಾಡುವಂತೆ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂತ್ಯಕ್ರಿಯೆ (funeral )ವೇಳೆಯಲ್ಲಿ ಸತ್ತ ಹೆಣಕ್ಕೆ ಎಣ್ಣೆ (alcohol) ಕುಡಿಸಿ, ಸಿಗರೇಟ್ (cigarettes) ಹೊತ್ತಿಸಿ