Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಿಯಲ್ ಎಸ್ಟೇಟ್

ಕರ್ನಾಟಕಕ್ಕೆ ಹೊಸ ಪೆರಿಫೆರಲ್ ರಿಂಗ್ ರೋಡ್: ಭೂಮಿಗೆ ಬಂಪರ್ ಬೆಲೆ ನಿರೀಕ್ಷೆ

ಕರ್ನಾಟಕದಲ್ಲಿ ಮತ್ತೊಂದು ಪೆರಿಫೆರಲ್ ರಿಂಗ್ ರೋಡ್‌ ನಿರ್ಮಾಣವಾಗುತ್ತಿದ್ದು. ಇದರಿಂದ ಕರ್ನಾಟಕದ ಈ ಭಾಗದಲ್ಲಿ ಭೂಮಿಗೆ ಬಂಪರ್ ಬೆಲೆ ಬರುವ ನಿರೀಕ್ಷೆ ಎದುರಾಗಿದೆ. ಕರ್ನಾಟಕದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹೆದ್ದಾರಿ ಹಾಗೂ ಪೆರಿಫೆರಲ್ ರಿಂಗ್ ರೋಡ್‌ ಯೋಜನೆಗಳಿಗೆ

ಅಪರಾಧ ದೇಶ - ವಿದೇಶ

ರೈಲಿನಿಂದ ಹೊರ ಎಸೆದ ಬಾಟಲ್ ಅಮಾಯಿಕ ಬಾಲಕನ ಜೀವವನ್ನೇ ತೆಗೆಯಿತೇ?

ರೈಲಿನಿಂದ ಪ್ರಯಾಣಿಕರು ಯಾರೋ ಎಸೆದ ನೀರಿನ ಬಾಟಲೊಂದು ರೈಲ್ವೆ ಹಳಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕನ ಎದೆಗೆ ಬಡಿದು ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ರೈಲಿನಿಂದ ಪ್ರಯಾಣಿಕರು ಯಾರೋ ಎಸೆದ ನೀರಿನ

ಅಪರಾಧ ಕರ್ನಾಟಕ

ಬಸ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಮೂವರು ಬಂಧಿತ

ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಮನೆಗೆ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರಕ್ಕೆ ಯತ್ನ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಅರಸೀಕೆರೆ

ದಕ್ಷಿಣ ಕನ್ನಡ

ಬೆಳ್ತಂಗಡಿ ಕಾಡಿನಲ್ಲಿ ಶಿಶು ಪತ್ತೆಯಾದ ಪ್ರಕರಣ: ತಂದೆ ರಂಜಿತ್ ಗೌಡ ಪೊಲೀಸರ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ತಂದೆ ರಂಜಿತ್ ಗೌಡ ಎಂದು ತಿಳಿದುಬಂದಿದ್ದು,ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ

ಕರ್ನಾಟಕ

ಗ್ರಾಮ ಪಂಚಾಯತಿ ಸಿಬ್ಬಂದಿಗೆ ‘ಬಯೋಮೆಟ್ರಿಕ್ ಹಾಜರಾತಿ’ ಕಡ್ಡಾಯ, ಸ್ವಚ್ಛತಾಗಾರರು-ನೀರುಗಂಟಿಗಳಿಗೆ ವಿನಾಯಿತಿ

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು

Accident ದೇಶ - ವಿದೇಶ

ಗುಜರಾತ್‌ನಲ್ಲಿ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ

ನವದೆಹಲಿ: ಭಾರತೀಯ ಸೇನೆ, ರೈಲ್ವೆ ಹೊರತುಪಡಿಸಿದರೆ ದೇಶದಲ್ಲೇ ಅತಿ ಹೆಚ್ಚು ಭೂಮಿಯ ಮಾಲೀಕತ್ವ ಹೊಂದಿರುವ ವಕ್ಫ್‌ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರುವ, ಮಂಡಳಿಯ ಪರಮಾಧಿಕಾರ ಕಟ್‌ ಮಾಡುವ, ಮಹಿಳೆಯರಿಗೆ ಮತ್ತು ಮುಸ್ಲಿಂ ಸಮುದಾಯದಲ್ಲಿನ ಎಲ್ಲಾ

ದೇಶ - ವಿದೇಶ

ವಕ್ಫ್‌ ತಿದ್ದುಪಡಿ ಮಸೂದೆ: ವಿರೋಧ-ಬೆಂಬಲದ ಮಧ್ಯೆ ತೀವ್ರ ಚರ್ಚೆ

ನವದೆಹಲಿ: ಭಾರತೀಯ ಸೇನೆ, ರೈಲ್ವೆ ಹೊರತುಪಡಿಸಿದರೆ ದೇಶದಲ್ಲೇ ಅತಿ ಹೆಚ್ಚು ಭೂಮಿಯ ಮಾಲೀಕತ್ವ ಹೊಂದಿರುವ ವಕ್ಫ್‌ ಮಂಡಳಿಯ ಆಡಳಿತದಲ್ಲಿ ಪಾರದರ್ಶಕತೆ ತರುವ, ಮಂಡಳಿಯ ಪರಮಾಧಿಕಾರ ಕಟ್‌ ಮಾಡುವ, ಮಹಿಳೆಯರಿಗೆ ಮತ್ತು ಮುಸ್ಲಿಂ ಸಮುದಾಯದಲ್ಲಿನ ಎಲ್ಲಾ

ದೇಶ - ವಿದೇಶ

ಜಾಗತಿಕ ಸಂಪತ್ತಿನಲ್ಲಿ ಭಾರತ ಮೂರನೇ ಸ್ಥಾನದಲ್ಲಿ; ಅಮೆರಿಕ ಪ್ರಥಮ, ಚೀನಾ ದ್ವಿತೀಯ

ವಾಷಿಂಗ್ಟನ್: ಜಗತ್ತಿನ ಶತಕೋಟ್ಯಧಿಪತಿಗಳ ಪ್ರಸಕ್ತ ವರ್ಷದ ಪಟ್ಟಿಯನ್ನು ಫೋರ್ಬ್ಸ್ ಬುಧವಾರ ಬಿಡುಗಡೆ ಮಾಡಿದ್ದು, 902 ಹೆಸರುಗಳೊಂದಿಗೆ ಅಮೆರಿಕ ಮೊದಲ ಸ್ಥಾನದಲ್ಲಿದೆ. 450 ಹೆಸರುಗಳೊಂದಿಗೆ ಚೀನಾ ಎರಡನೇ ಸ್ಥಾನದಲ್ಲಿದ್ದರೆ, ಇನ್ನೂರು ಶತಕೋಟ್ಯಧೀಶರ ಜೊತೆಗೆ ಇನ್ನೂ ಐದು

ಕರ್ನಾಟಕ

ಬೇಸಿಗೆಯಲ್ಲಿ ನೀರಿನ ಹಾಹಾಕಾರ: ಟ್ಯಾಂಕರ್ ಮಾಲೀಕರಿಗೆ ಸಂಪತ್ತು, ನಾಗರಿಕರಿಗೆ ಸಂಕಷ್ಟ

ಬೆಂಗಳೂರು: ಬೇಸಿಗೆ ಧಗೆ ಏರುತ್ತಿರುವಂತೆಯೇ ನಗರದ ಹೊರವಲಯದಲ್ಲಿರುವ ಬಡಾವಣೆಗಳಲ್ಲಿ ನೀರಿನ‌ ಟ್ಯಾಂಕರ್‌ಗಳ ಓಡಾಟ ಜೋರಾಗಿದೆ. ಖಾಸಗಿ ಟ್ಯಾಂಕರ್‌ಗಳ ಮಾಲೀಕರು ನೀರಿಗೆ ಮನಸೋ ಇಚ್ಛೆ ದರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳೂ ಕೇಳಿಬರುತ್ತಿವೆ. ಕಳೆದ ವರ್ಷ ಇದೇ

ಮಂಗಳೂರು

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಈ ವರ್ಷ ಭರ್ಜರಿ ಲಾಭ: ₹110.40 ಕೋಟಿ

ಮಂಗಳೂರು :  ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಸಾರ್ಥಕ ಸೇವೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್‌) ಮಾರ್ಚ್‌ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ