Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ; ರೊಚ್ಚಿಗೆದ್ದ ಭಜರಂಗದಳ ಹಾಗೂ ಮಾಲಾಧಾರಿಗಳಿಂದ ಶಾಲೆಗೆ ಮುತ್ತಿಗೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಅಯ್ಯಪ್ಪ ಮಾಲೆ ಧರಿಸುವ ವಿಚಾರವು ಇದೀಗ ಭಾರಿ ಸಂಘರ್ಷಕ್ಕೆ ಕಾರಣವಾಗಿದ್ದು, ನಗರದ ಸಂತ ಜೋಸೆಫ್ ಶಾಲೆಯಲ್ಲಿ ಮಾಲೆ ಧರಿಸಿದ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ

ದೇಶ - ವಿದೇಶ

ದೆಹಲಿಯಲ್ಲಿ ಸೇಡಿನ ಹತ್ಯೆ: ಮೃತದೇಹದಲ್ಲಿ ಪತ್ತೆಯಾದವು ಬರೋಬ್ಬರಿ 69 ಗುಂಡುಗಳು! ಕೌಟುಂಬಿಕ ಕಲಹಕ್ಕೆ ವ್ಯಕ್ತಿ ಬಲಿ

ನವದೆಹಲಿ: ದಕ್ಷಿಣ ದೆಹಲಿಯ (Delhi) ಆಯಾ ನಗರದಲ್ಲಿ ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಕಲಹ (Family Fight) ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ರತನ್ ಲೋಹಿಯಾ (52) ಹತ್ಯೆಯಾದ ವ್ಯಕ್ತಿ. ನ.30 ರಂದು ಈ ಹತ್ಯೆ ನಡೆದಿದ್ದು,

ಅಪರಾಧ

ಬಿಕ್ಲು ಶಿವ ಹತ್ಯೆ ಕೇಸ್: ಭೈರತಿ ಬಸವರಾಜುಗೆ ಹೈಕೋರ್ಟ್ ಹಿನ್ನಡೆ; ನಿರೀಕ್ಷಣಾ ಜಾಮೀನು ತಿರಸ್ಕಾರ, ಶಾಸಕರಿಗೆ ಬಂಧನದ ಭೀತಿ!

ಬೆಂಗಳೂರು: ಬೆಂಗಳೂರಿನ ಹಲಸೂರು ಭಾಗದ ಕುಖ್ಯಾತ ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ

ರಾಜಕೀಯ

ಡಿಜಿಟಲ್ ಜಗತ್ತಿನಲ್ಲಿ ಮೋದಿ ಹವಾ: ‘ಎಕ್ಸ್’ ಪ್ಲಾಟ್‌ಫಾರ್ಮ್‌ನಲ್ಲಿ ಅತಿಹೆಚ್ಚು ಲೈಕ್ಸ್ ಪಡೆದ ಭಾರತೀಯರ ಪಟ್ಟಿಯಲ್ಲಿ ಪ್ರಧಾನಿಗಳದ್ದೇ ಸಿಂಹಪಾಲು!

ನವದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಕಿರು ಸಾಮಾಜಿಕ ಮಾಧ್ಯಮವಾದ ‘ಎಕ್ಸ್’ (X) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯರು

ಅಪರಾಧ

ಬಾಂಗ್ಲಾದೇಶದಲ್ಲಿ ಅಟ್ಟಹಾಸ: ಧರ್ಮನಿಂದೆಯ ಆರೋಪ ಹೊರಿಸಿ ಹಿಂದೂ ಯುವಕನ ಬರ್ಬರ ಹತ್ಯೆ; ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಉನ್ಮಾದಿತ ಗುಂಪು!

ಢಾಕಾ: ಬಾಂಗ್ಲಾದೇಶದಲ್ಲಿ ಮೂಲಭೂತವಾದದ ಕಿಚ್ಚು ಮತ್ತೊಮ್ಮೆ ಭುಗಿಲೆದ್ದಿದ್ದು, ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕನೊಬ್ಬನನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ. ಮೃತ ವ್ಯಕ್ತಿಯನ್ನು ಭಲುಕಾ ಉಪ ಜಿಲ್ಲೆಯ ಜವಳಿ ಕಾರ್ಖಾನೆಯ

ಕರ್ನಾಟಕ

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಬ್ರಹ್ಮಾಸ್ತ್ರ: “2.5 ವರ್ಷದ ಒಪ್ಪಂದ ಆಗಿಲ್ಲ, 5 ವರ್ಷವೂ ನಾನೇ ಮುಖ್ಯಮಂತ್ರಿ!”

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ (Winter Session) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ (Congress) ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ. ಸಿಎಂ ಕಿಚಾಯಿಸಿದ ಅಶೋಕ್‌ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ

ಕರ್ನಾಟಕ

ಬೆಂಗಳೂರಲ್ಲಿ ಸಿಕ್ಕ 190 ಟನ್ ಯೂರಿಯಾ ಕರ್ನಾಟಕದ್ದೇ! ರಾಯಚೂರು, ಶಿವಮೊಗ್ಗದ ರೈತರ ಪಾಲಿಗೆ ಕೇರಳದ ಕಿರಾತಕರ ಕನ್ನ

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ನಗರದಲ್ಲಿ (Bengaluru City) ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ ತನಿಖಾ ವರದಿಯಲ್ಲಿ ಖಾತರಿಯಾಗಿದೆ. ಹೌದು. ಇತ್ತೀಚೆಗೆ ಅಡಕಮಾರನಹಳ್ಳಿ ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದ ಡಿಆರ್‌ಐ (DRI)

ಕರ್ನಾಟಕ

ಮಲೆ ಮಹದೇಶ್ವರಬೆಟ್ಟ ಹುಲಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು!

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Male Mahadeshwara Wildlife Sanctuary) ದೈತ್ಯ ಹುಲಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹಸುವಿನ ಮಾಲೀಕ ಚಂದು, ಸಿದ್ದರಾಜು, ಸಂಪು ಹಾಗೂ ಗಣೇಶ ಎಂಬವರು ಹುಲಿ ಕೊಂದ

ಕರ್ನಾಟಕ

ಪಾಲಿಕೆ ಅಧಿಕಾರಿಗಳ ವಿರುದ್ಧ ನಟಿ ಐಂದ್ರಿತಾ ರೈ ಗರಂ: ಕಸಕ್ಕೆ ಬೆಂಕಿ ಹಚ್ಚಿದ್ದರಿಂದ ಉಸಿರಾಟದ ಸಮಸ್ಯೆ; ಮನೆ ಬಿಟ್ಟ ನಟಿ!

ಬೆಂಗಳೂರು: ಜಿಬಿಎ ವಿರುದ್ಧ ನಟಿ ಐಂದ್ರಿತಾ ರೈ (Aindrita Ray) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಲಿ ಜಾಗದಲ್ಲಿ ಕಸಕ್ಕೆ ಬೆಂಕಿ ಹಾಕಿದ್ದ ಪರಿಣಾಮ ಉಸಿರಾಟಕ್ಕೆ ಸಮಸ್ಯೆಯಾಗಿ ಮೂರು ದಿನಗಳಿಂದ ಪರದಾಡಿದ್ದಾರೆ.‌ ಜಿಬಿಎಗೆ (GBA) ಕರೆ ಮಾಡಿದ್ರೂ ರೆಸ್ಪಾನ್ಸ್

ಅಪರಾಧ

ಪತ್ನಿ ಮರ್ಯಾದೆ ನೀಡುತ್ತಿಲ್ಲವೆಂದು ಕೊಲೆಗೆ 5 ಲಕ್ಷ ಸುಪಾರಿ ನೀಡಿದ ಪತಿ; ಅಗ್ನಿ ಅವಘಡವೆಂದು ಬಿಂಬಿಸಲು ಹೋಗಿ ಪೊಲೀಸರ ಅತಿಥಿಯಾದ ಕಿರಾತಕರು!

ಮೈಸೂರು :ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಆಘಾದಕಾರಿ ವಿಚಾರ ಬೆಳಕಿಗೆ ಬಂದಿದೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ