Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಸ್ತೆ ಮಧ್ಯೆಯೇ ಅಂತ್ಯಕ್ರಿಯೆ-ಸ್ಥಳೀಯರ ಆಕ್ರೋಶ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ಜನಾಕ್ರೋಶಕ್ಕೆ ಕಾರಣವಾಗಿದೆ. ಹೌದು, ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ಜಾಗಕ್ಕೆ ಬೇಲಿ ಹಾಕಿದ್ದರಿಂದ ರಸ್ತೆಯ ಮಧ್ಯೆಯೇ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ಮಾಡಲಾಗಿದೆ.ಸತೀಶ್ (32) ಎಂಬ

ದೇಶ - ವಿದೇಶ

ತಿರುವನಂತಪುರಂನಲ್ಲಿ ಮಹಿಳಾ ಗುಪ್ತಚರ ಅಧಿಕಾರಿ ಶವ ಪತ್ತೆ

ತಿರುವನಂತಪುರಂ: ನಗರದ ಚಕ್ಕಾ ಪ್ರದೇಶದ ಬಳಿಯ ರೈಲ್ವೆ ಹಳಿಯ ಮೇಲೆ ಗುಪ್ತಚರ ಬ್ಯೂರೋದ ಮಹಿಳಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.ಮೃತ ಅಧಿಕಾರಿಯನ್ನು ಮೇಘಾ (24) ಎಂದು ಗುರುತಿಸಲಾಗಿದೆ. ಮಾ.24ರ ಬೆಳಿಗ್ಗೆ 9:30ರ ಸುಮಾರಿಗೆ ಅವರ ಶವ

Accident ಕರ್ನಾಟಕ

ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿಯಾದ ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ : ತಪ್ಪಿದ ಬಾರಿ ಅನಾಹುತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ.ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್‌ ತುಂಬಿದ್ದ ಲಾರಿ ಬ್ರೇಕ್

ಕರ್ನಾಟಕ ಮನರಂಜನೆ

ಮುಂಬೈ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ’ ಚಾರ್‌ಮಿನಾರ್’ ನಟಿ ಮೇಘನಾ 

ಬೆಂಗಳೂರು: ಚಾರ್‌ಮಿನಾರ್’ ನಟಿ ಮೇಘನಾ ಗಾಂವ್ಕರ್ ಮುಂಬೈ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮತ್ತು ಸಾಹಿತ್ಯ ವಿಷಯದಲ್ಲಿ ನಟಿಗೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಭ್ರಮವನ್ನು ಮೇಘನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪಿಎಚ್‌ಡಿ ಮಾಡಿದ ಮೇಘನಾ ಮಾತನಾಡಿ, ಇವತ್ತು

ದೇಶ - ವಿದೇಶ

ತಿರುವನಂತಪುರಂನಲ್ಲಿ ಮಹಿಳಾ ಗುಪ್ತಚರ ಅಧಿಕಾರಿ ಶವ ಪತ್ತೆ

ತಿರುವನಂತಪುರಂ: ನಗರದ ಚಕ್ಕಾ ಪ್ರದೇಶದ ಬಳಿಯ ರೈಲ್ವೆ ಹಳಿಯ ಮೇಲೆ ಗುಪ್ತಚರ ಬ್ಯೂರೋದ ಮಹಿಳಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.ಮೃತ ಅಧಿಕಾರಿಯನ್ನು ಮೇಘಾ (24) ಎಂದು ಗುರುತಿಸಲಾಗಿದೆ. ಮಾ.24ರ ಬೆಳಿಗ್ಗೆ 9:30ರ ಸುಮಾರಿಗೆ ಅವರ ಶವ

ದೇಶ - ವಿದೇಶ

ಅಪ್ಪನ ಹತ್ಯೆ ನಡುವೆ ಯುಪಿಪಿಎಸ್‌ಸಿ ಪರೀಕ್ಷೆಯಲ್ಲಿ 62ನೇ ರ‍್ಯಾಂಕ್ ಪಡೆದು ಡಿಎಸ್‌ಪಿಯಾದ ಆಯುಷಿ ಸಿಂಗ್

ನವದೆಹಲಿ: ಮೊರಾದಾಬಾದ್ ಹುಡುಗಿ ಆಯುಷಿ ಸಿಂಗ್ 2023 ರ ಯುಪಿಪಿಎಸ್‌ಸಿ ಪರೀಕ್ಷೆಯಲ್ಲಿ 62 ನೇ ರ‍್ಯಾಂಕ್ ಗಳಿಸಿದಳು. 2015 ರಲ್ಲಿ, ಅವಳು 11 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗ, ಅವಳ ತಂದೆ ಯೋಗೇಂದ್ರ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗುವ

ಕ್ರೀಡೆಗಳು ದೇಶ - ವಿದೇಶ

ಕ್ರಿಕೆಟಿಗ ತಮೀಮ್ ಇಕ್ಬಾಲ್‌ಗೆ ಹೃದಯಾಘಾತ: ಸ್ಥಿತಿ ಗಂಭೀರ

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದೆ. ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯ ಆಡುತ್ತಿದ್ದ ವೇಳೆ ಹೃದಯಾಘಾತವಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ತಮೀಮ್ ಇಕ್ಬಾಲ್ ಅವರ ಆರೋಗ್ಯದ ಸ್ಥಿತಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ತುಂಬಿ ಡ್ಯಾಮ್ ಒಳಹರಿವು ಸ್ಥಗಿತ ಮಂಗಳೂರಿಗರಿಗೆ ನೀರಿನ ಸಮಸ್ಯೆ ಖಂಡಿತ

ಮಂಗಳೂರು: ಮಂಗಳೂರು ಮಹಾನಗರ ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂಗೆ ಒಳಹರಿವು ಸ್ಥಗಿತಗೊಂಡಿದ್ದು, ಭಾನುವಾರ ನೀರಿನ ಮಟ್ಟ 5.75. ಮೀ.ಗೆ ಇಳಿಕೆಯಾಗಿದೆ. ಮಳೆ ಆರಂಭವಾಗುವ ವರೆಗೆ ಮಿತ ನೀರಿನ

ಕರ್ನಾಟಕ

ನಂದಿಬೆಟ್ಟ ರಸ್ತೆ ನವೀಕರಣ: 1 ತಿಂಗಳ ವಾಹನ ಸಂಚಾರ ನಿರ್ಬಂಧ

ಸಾರಾಂಶ ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ಆತ್ಮಹತ್ಯೆ

ಪುತ್ತೂರು : ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು