Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಾಮರಾಜನಗರ: ‘ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗೋಲ್ಲ..’ ಶಾಲೆಯಲ್ಲಿ ಮಕ್ಕಳಿಗೆ ಬ್ರೈನ್‌ವಾಶ್?

ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಬ್ರೈನ್‌ವಾಶ್ ಮಾಡಲಾಗುತ್ತಿದೆಯಾ? ಏನೂ ಅರಿಯದ ಎಳೆವಯಸ್ಸಿನ ಮಕ್ಕಳ ಮೆದುಳಿನಲ್ಲಿ ಧಾರ್ಮಿಕ ಆಸ್ಥೆ, ಅಸಹಿಷ್ಣುತೆ, ಮತ್ತು ಮೌಢ್ಯ ತುಂಬಲಾಗುತ್ತಿದೆಯಾ? ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ

ಅಪರಾಧ ಉಡುಪಿ ಕರಾವಳಿ

ಉಡುಪಿ: ಮೀನು ಕದ್ದ ಆರೋಪ – ಬಂಜಾರ ಮಹಿಳೆಗೆ ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಹೊಡೆತ, ಸಮುದಾಯದ ತೀವ್ರ ವಿರೋಧ

ಉಡುಪಿ: ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಥಳಿಸಿದ್ದನ್ನು ಬಂಜಾರ ಸಮುದಾಯ ತೀವ್ರವಾಗಿ ಖಂಡಿಸಿದೆ. ಈ ಕೃತ್ಯ ಸಮಸ್ತ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು

ಅಪರಾಧ

ಗದಗ: ಪೊಲೀಸ್ ಠಾಣೆಗೆ ಬೆಂಕಿ – 23 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

ಗಗದ : ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ 23 ಮಂದಿಗೆ 5 ವರ್ಷ ಕಠಿಣ ಶಿಕ್ಷೆ, 36 ಲಕ್ಷ ರೂ. ದಂಡ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಅಪರಾಧ ಕರ್ನಾಟಕ

ಅನ್ಯಾಯಪೂರ್ಣ ಪ್ರೇಮದ ಕ್ರೂರ ಅಂತ್ಯ: ಹುಟ್ಟಿದ ಮಗುವನ್ನೇ ಹತ್ಯೆ

ಬೆಳಗಾವಿ : ಮದುವೆಗೆ ಮುನ್ನ ಹುಟ್ಟಿದ ಮಗುವನ್ನು ಕೊಂದ ಪ್ರೇಮಿಗಳ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿಯ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ.ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ

ಅಪರಾಧ ಕರ್ನಾಟಕ

ಕರ್ನಾಟಕದಲ್ಲಿ POCSO ಪ್ರಕರಣದಲ್ಲಿ ಹೆಚ್ಚಳ-ದಿನಕ್ಕೆ 10 ಕೇಸ್ ದಾಖಲು

ಕರ್ನಾಟಕದಲ್ಲಿ ಮಕ್ಕಳ ವಿರುದ್ಧದ ಅಪರಾಧಗಳು ಕಳವಳಕಾರಿಯಾಗಿ ಹೆಚ್ಚುತ್ತಿರುವುದು ತಿಳಿದುಬಂದಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದು ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳಲ್ಲೂ

ದೇಶ - ವಿದೇಶ ರಾಜಕೀಯ

ಝೆಲೆನ್ಸ್ಕಿಗೆ ಶಾಂತಿ ಬೇಡ ಜನ ಸಾಯುವುದನ್ನು ಇಷ್ಟಪಡುತ್ತಿದ್ದಾರೆ ಎಂದ ಟ್ರಂಪ್

ನ್ಯೂಯಾರ್ಕ್: ಅಮೇರಿಕ ಅಧ್ಯಕ್ಷ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ನಡುವೆ ಮಾಧ್ಯಮಗಳ ಎದುರೇ ಮಾತಿನ ಚಕಮಕಿ ನಡೆದಿದೆ.ಅಮೆರಿಕ -ಉಕ್ರೇನ್ ನಡುವಿನ ಖನಿಜ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಆಗಮಿಸಿದ ಮೇಳೆ ಈ ಘಟನೆ

ಕರ್ನಾಟಕ ರಾಜಕೀಯ

ವಿಧಾನಸಭೆ ಶಿಸ್ತಿಗೆ ಶಾಸಕರ ಅಮಾನತು: ಸ್ಪೀಕರ್ ಖಡಕ್ ಎಚ್ಚರಿಕೆ

ತಪ್ಪು ಮಾಡಿದಾಗ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ತಪ್ಪು ಪುನರಾವರ್ತನೆ ಆಗುತ್ತದೆ. ಸ್ಪೀಕರ್ ಪೀಠಕ್ಕೆ ಅದಕ್ಕೇ ಆದ ಗೌರವ ಇದೆ. ಪೀಠದ ಮೇಲೆ ಬಂದರೆ ಏನು ಮಾಡಬೇಕೋ ಕಾನೂನು ಪ್ರಕಾರ ಮಾಡಿದ್ದೇವೆ. ಮತ್ತೆ ಮತ್ತೆ ಅದನ್ನೇ

ಅಪರಾಧ ದೇಶ - ವಿದೇಶ

ಮನೆಯಲ್ಲಿ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ನ್ಯಾಯಾಂಗದ ಕರ್ತವ್ಯದಿಂದ ವಜಾ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಸಕ್ರಿಯ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ. ಯಶವಂತ್ ವರ್ಮಾ

ಅಪರಾಧ ದೇಶ - ವಿದೇಶ

ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್) ಘೋಷಣೆ

ಟೆಲ್ ಅವಿವ್: ಗಾಜಾದ ನಾಸರ್ ಆಸ್ಪತ್ರೆಯ ಆವರಣದೊಳಗೆ ಹಮಾಸ್ ಮುಖಂಡನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಘೋಷಣೆ ಮಾಡಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಐಡಿಎಫ್, ಗಾಜಾದ ನಾಸರ್ ಆಸ್ಪತ್ರೆ

ದೇಶ - ವಿದೇಶ

ಶಬರಿಮಲೆ ವಸ್ತ್ರಸಂಹಿತೆಗೆ ವಿರೋಧ : ಸಂಘಟನೆಯ ಪ್ರತಿಭಟನೆಗೆ ದೇವಾಲಯ ಸ್ಪಷ್ಟನೆ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡ್ರೆಸ್ ಕೋಡ್ ಹಿಂದಿನಿಂದಲೂ ಜಾರಿಯಲ್ಲಿದೆ. ಪುರುಷರು, ಕಪ್ಪು ಅಥವಾ ನೀಲಿ ಧೋತಿಯನ್ನು ಉಟ್ಟುಕೊಂಡು ಪ್ರವೇಶ ಮಾಡುತ್ತಾರೆ. ಮಹಿಳೆಯರಿಗೆ ವಯಸ್ಸಿನ ಆಧಾರದ ಮೇಲೆ ದೇವಾಲಯಕ್ಕೆ ಪ್ರವೇಶಿಸಬಹುದಾಗಿದೆ. ಈ ಪದ್ದತಿಯನ್ನು ವಾಪಸ್ ಪಡೆಯಬೇಕೆಂದು