Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮನರಂಜನೆ

ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್

ವಿನಯ್ ಗೌಡ ಹಾಗೂ ರಜತ್ ಕಿಶನ್ ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪ್ರಚೋದನಕಾರಿ ಭಾಷಣ ಆರೋಪ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‌ಐಆರ್

ಮಲ್ಪೆ: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.ಮಲ್ಪೆ ಬಂದರಿನಲ್ಲಿ

ಕರ್ನಾಟಕ

PSI ಗೋಲ್ಡನ್ ಗೇಮ್: 950 ಗ್ರಾಂ ಚಿನ್ನದ ಹಗರಣ ಬಹಿರಂಗ

ಬೆಂಗಳೂರು : ಆಭರಣ ಅಂಗಡಿ ಮಾಲೀಕನಿಂದ 950 ಗ್ರಾಂ ತೂಕದ ಚಿನ್ನದ ಗಟ್ಟಿ ಪಡೆದು ಬಳಿಕ ವಾಪಾಸ್‌ ನೀಡದೆ ಬೆದರಿಕೆ ಹಾಕಿದ ಆರೋಪದಡಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌(ಪಿಎಸ್‌ಐ) ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ

ಅಪರಾಧ ದೇಶ - ವಿದೇಶ

ಗುಜರಾತಿ ತಂದೆ ಮಗಳನ್ನು ಅಮೇರಿಕಾದಲ್ಲಿ ಗುಂಡಿಕ್ಕಿ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗಳ ದುರಂತ ಸಾವು ಅಮೆರಿಕದ ಗುಜರಾತಿ ಸಮುದಾಯ ಮತ್ತು ಮೆಹ್ಸಾನಾದ ಕನೋಡಾ ಗ್ರಾಮದಲ್ಲಿ ಆಘಾತ ಸೃಷ್ಟಿಸಿದೆ. 56 ವರ್ಷದ ಪ್ರದೀಪ್ ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅವರ 24 ವರ್ಷದ

ದೇಶ - ವಿದೇಶ ಮನರಂಜನೆ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ,ಸಿಬಿಐ ಅಂತಿಮ ವರದಿ ಸಲ್ಲಿಕೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್

ಉಡುಪಿ ಕರಾವಳಿ ಕರ್ನಾಟಕ

ಕರ್ನಾಟಕ ಕರಾವಳಿಯಲ್ಲಿ ತಪಮಾನ ಏರಿಕೆ-ಮೀನುಗಾರರಿಗೆ ಬರೆ; ಮೀನುಗಳ ಬೆಲೆ ಹೆಚ್ಚಳ

ಕುಂದಾಪುರ: ಮತ್ಸತ್ರ್ಯಕ್ಷಾಮ, ಅವೈಜ್ಞಾನಿಕ ಮೀನುಗಾರಿಕೆಯಿಂದ ಈಗಾಗಲೇ ನಲುಗಿರುವ ಮೀನುಗಾರರಿಗೆ ತಾಪಮಾನ ಏರಿಕೆ ಗಾಯದ ಮೇಲೆ ಬರೆ ಏಳೆದಂತಾಗಿದೆ. ತಾಪಮಾನ 40 ಡಿಗ್ರಿ ಮೀರಿರುವ ಹಿನ್ನೆಲೆಯಲ್ಲಿ ಕಡಲಿಗಿಳಿಯದ ಸ್ಥಿತಿ ನಿರ್ಮಾಣಗೊಂಡಿದೆ. ಮಂಗಳೂರು, ಮಲ್ಪೆ, ಗಂಗೊಳ್ಳಿ, ಭಟ್ಕಳ

ಅಪರಾಧ ಕರ್ನಾಟಕ

ಸ್ಥಳ ಮಹಜರು ವೇಳೆ ಆರೋಪಿಯಿಂದ ಪೊಲೀಸರಿಗೆ ಹಲ್ಲೆ–ಆರೋಪಿ ಕಾಲಿಗೆ ಗುಂಡೇಟು

ಮೈಸೂರು : ಕೇರಳ ಉದ್ಯಮಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಮೂವರು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡುತ್ತಿದ್ದ ವೇಳೆ, ಒಬ್ಬ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ

ದಕ್ಷಿಣ ಕನ್ನಡ ಮಂಗಳೂರು

ಬರಿಗೈಯಲ್ಲಿ ಕಾರಿಂಜ ಬೆಟ್ಟ ಹತ್ತಿದ ಜ್ಯೋತಿರಾಜ್

ಬಂಟ್ವಾಳ: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಗುರುತಿಸಲ್ಪಟ್ಟ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಭಾನುವಾರ ಬೆಳಗ್ಗೆ ಬಂಟ್ವಾಳ ಸಮೀಪದ ಕಾರಿಂಜೇಶ್ವರ ಬೆಟ್ಟವನ್ನು ಬರಿಗೈಯಲ್ಲಿ ಕೆಲವೇ ನಿಮಿಷಗಳಲ್ಲಿ ಏರುವ ಮೂಲಕ ಗಮನ ಸೆಳೆದಿದ್ದಾರೆ. ಮೊದಲ ಬಾರಿಗೆ

ಕರ್ನಾಟಕ

ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು.

ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಘ್ನೇಶ್ (18) ಮೃತ ದುರ್ದೈವಿ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದ ವಿಘ್ನೇಶ್​ ಮೊದಲ ವರ್ಷದ ಐಟಿಐ ಓದುತ್ತಿದ್ದರು. ನಾಲ್ಕು

ದೇಶ - ವಿದೇಶ

ವಡೋದರಾದ ಏಳು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ – ವ್ಯಕ್ತಿ ಸಜೀವ ದಹನ

ವಡೋದರಾ– ಗುಜರಾತ್‌ನ ವಡೋದರಾ ನಗರದಲ್ಲಿ ಇಂದು ಬೆಳಗ್ಗೆ ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಜೀವವಾಗಿ ದಹನಗೊಂಡ ಘಟನೆ ನಡೆದಿದೆ.ಸಯಾಜಿಪುರ ಪ್ರದೇಶದ ವಿನಾಯಕ ಸೊಸೈಟಿ ಕಟ್ಟಡದ ಐದನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಳಿಗ್ಗೆ