Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಠಾಣೆಯಲ್ಲೇ ಇಸ್ಪೀಟ್ ಆಡಿದ ಪೊಲೀಸರು – ವಿಡಿಯೋ ವೈರಲ್

ಠಾಣೆಯನ್ನೇ ಇಸ್ಪೀಟ್ ಅಡ್ಡೆ ಮಾಡಿಕೊಂಡ ಪೊಲೀಸರು.. ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಇದೆಂಥಾ ಅವಸ್ಥೆ? ಭಾರೀ ಆಕ್ರೋಶ! ಕಲಬುರಗಿ : ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಐವರು ಪೊಲೀಸ್

ತಂತ್ರಜ್ಞಾನ ದೇಶ - ವಿದೇಶ

ಮತದಾರರ ಚೀಟಿ-ಆಧಾರ್ ಜೋಡಣೆ ಶೀಘ್ರದಲ್ಲೇ – ಕಡ್ಡಾಯವಲ್ಲ, ಐಚ್ಛಿಕ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡುವ ಕೆಲಸಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಆದರೆ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಗೆ ಮಾಹಿತಿ ನೀಡಿದಂತೆ

ಅಪರಾಧ ಕರ್ನಾಟಕ

ಮಳವಳ್ಳಿ ಫುಡ್ ಪಾಯ್ಸನ್ ಪ್ರಕರಣ: ಹೋಟೆಲ್ ಆಹಾರಕ್ಕೆ ವಿಷ ಬೆರೆಸಿದ ಶಂಕೆ

ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಸಂಭವಿಸಿದ್ದ ಫುಡ್ ಪಾಯ್ಸನಿಂಗ್ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಉದ್ಯಮಿಗೆ ಹಾಗೂ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಪೂರೈಕೆಯಾಗಿದ್ದ ಆಹಾರಕ್ಕೆ ಹೋಟೆಲ್​ನಲ್ಲೇ ಕಿಡಿಗೇಡಿಗಳು ವಿಷಾಂಶ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಸೀದಿಗಳ ವಕ್ಫ್ ಸ್ಥಾನಮಾನ: ಕಾನೂನು ಮತ್ತು ಶರೀಯತ್ ಅನ್ವಯ

ಮಸೀದಿಗಳು ಮುಸ್ಲಿಮರ ಅವಿಭಾಜ್ಯ ಅಂಗವಾಗಿದೆ. ಒಬ್ಬ ಮುಸ್ಲಿಂ ನಿರ್ದಿಷ್ಟ ಸಮಯದಲ್ಲಿ ಸಾಮೂಹಿಕ ನಮಾಜಿಗೆ ಹಾಜರಾಗುವ ಮೂಲಕ ಮಸೀದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾನೆ. ಏಕೆಂದರೆ ಮಸೀದಿಗಳಲ್ಲಿ ಸಾಮೂಹಿಕವಾಗಿ ನಿರ್ವಹಿಸುವ ನಮಾಜ್ ಮನೆಯಲ್ಲಿ ನಿರ್ವಹಿಸುವ ನಮಾಜಿಗಿಂತ ಎರಡು

ಕರ್ನಾಟಕ

ಮಕ್ಕಳ ಜೀವ ಉಳಿಸಿದ ಪಿಟ್‌ಬುಲ್: ವಿಷಜಂತುವಿನ ವಿರುದ್ಧ ಹೋರಾಡಿ ಪ್ರಾಣ ಬಿಟ್ಟ ಸ್ನೇಹಿತ ಶ್ವಾನ

ಹಾಸನ : ಕಾಳಿಂಗ ಸರ್ಪವನ್ನು ಕೊಂದು ಕೆಲಸಗಾರರು ಹಾಗೂ ಮನೆ ಮಾಲೀಕರ ಪ್ರಾಣ ಉಳಿಸಿ ಪಿಟ್ ಬುಲ್ ಶ್ವಾನ ಪ್ರಾಣ ಬಿಟ್ಟ ಘಟನೆ ಹಾಸನ ತಾಲ್ಲೂಕಿನ, ಕಟ್ಟಾಯ ಗ್ರಾಮದಲ್ಲಿ ನಡೆದಿದೆ. ಶಮಂತ್ ಎಂಬವರು ಪಿಟ್‌ಬುಲ್

ಅಪರಾಧ ಕರ್ನಾಟಕ ರಾಜಕೀಯ

ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ – ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಬೆಂಗಳೂರು : ಅಕ್ರಮ ಚಿನ್ನ ಸಾಗಾಟದಲ್ಲಿ ಸಿಕ್ಕಿಬಿದ್ದು ನಟಿ ರನ್ಯಾ ರಾವ್ ಜೈಲು ಪಾಲಾಗಿದ್ದಾರೆ. ಡಿಐಆರ್, ಸಿಬಿಐ ಹಾಗೇ ED ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು,​​ ಚಿನ್ನದ ಜಾಲ ಬಗೆದಷ್ಟು ಬಯಲಾಗುತ್ತಿದೆ. ಇನ್ನು ರನ್ಯಾ

ಕರ್ನಾಟಕ

8ನೇ ಕ್ಲಾಸ್ ಓದಿದ ನಕಲಿ ಲೋಕಾಯುಕ್ತ! ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಕೊನೆಗೂ ಬಂಧನ

ಚಿಕ್ಕಬಳ್ಳಾಪುರ: ಇದು ಆನ್‍ಲೈನ್ ಜಮಾನ, ದಿನಕ್ಕೊಂದು ರೀತಿಯ ತಂತ್ರಗಳನ್ನು ಬಳಸಿ ಸೈಬರ್‌ ವಂಚಕರು ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಆದರಿಲ್ಲಿ, 8ನೇ ತರಗತಿ ಓದಿದ ಹೈನಾತಿ ತಾನೂ ಲೋಕಾಯುಕ್ತ ಅಧಿಕಾರಿ ಅಂತ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಸಂಬಂಧ ಸಭೆಗೆ ಅಡ್ಡಿಯಿಲ್ಲ: ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಸಂಬಂಧ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಂಗಳವಾರ ನಗರದ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆ

ತಂತ್ರಜ್ಞಾನ ದೇಶ - ವಿದೇಶ

9 ತಿಂಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್

ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಒಂಬತ್ತು ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗಿಳಿದರು. ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕಠಿಣ ನಿಯಮ ಜಾರಿ – 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು