Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ನಾಗ್ಪುರ ಹಿಂಸಾಚಾರ: 50ಕ್ಕೂ ಹೆಚ್ಚು ಜನರ ಬಂಧನ

ನಾಗ್ಪುರದಲ್ಲಿ ಮಾರ್ಚ್ 17ರಂದು ರಾತ್ರಿ ಭುಗಿಲೆದ್ದ ಹಿಂಸಾಚಾರ ಸಂಬಂಧ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರದ ನಂತರ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಹಾಲಿನ ಚಿತ್ನಿಸ್ ಪಾರ್ಕ್ ಪ್ರದೇಶದಲ್ಲಿ ಸಂಜೆ 7:30ರ ಸುಮಾರಿಗೆ ಗಲಭೆ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಉಡುಪಿ: ಸಾಲದ ಮರುಪಾವತಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ

ಉಡುಪಿ: ಸಾಲದ ಕಂತು ಮರುಪಾವತಿ ಹೆಸರಿನಲ್ಲಿ ಸಂತೆಕಟ್ಟೆಯ ಸೊಸೈಟಿಯ ಸಿಬಂದಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಕಲ್ಯಾಣಪುರ ನಿವಾಸಿ ನಿಕಿತಾ ಅವರು ಮದರ್ ಮೇರಿ ಕ್ರೆಡಿಟ್

ದಕ್ಷಿಣ ಕನ್ನಡ ಮಂಗಳೂರು

ಈಜಿಪ್ಟ್‌ಗೆ ತೆರಳುವ ಮುನ್ನವೇ ಬ್ಯಾಂಕಾಕ್‌ನಲ್ಲಿ ಯುವಕನ ದುರ್ಮರಣ

ಸುಳ್ಯ : ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ.

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ದೈತ್ಯ ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ

ದಕ್ಷಿಣ ಕನ್ನಡ ಮಂಗಳೂರು

“ನಾನು ಹೇಟ್ ಸ್ಪೀಚ್ ಮಾಡಿಲ್ಲ, ಲವ್ ಸ್ಪೀಚ್”– ಸೂಲಿಬೆಲೆ

ವಿಶ್ವ ಹಿಂದೂ ಪರಿಷತ್‌ನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೆಣ್ಣು ಸಿಗದ ಹಿಂದು ಯುವಕರು ಅನ್ಯಧರ್ಮದ ಯುವತಿಯರನ್ನು ಮದುವೆಯಾಗುವಂತೆ ಕರೆ ನೀಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಳ್ಳಾಲ

ಅಪರಾಧ ಕರ್ನಾಟಕ ರಾಜಕೀಯ

ಭೂ ಒತ್ತುವರಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಹೈಕೋರ್ಟ್ ಖಡಕ್ ಆದೇಶ

ರಾಮನಗರ : ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್

ಅಪರಾಧ

ಸುನೀತಾ ವಿಲಿಯಮ್ಸ್ ISS ನಿಂದ ಭೂಮಿಗೆ ಹಿಂತಿರುಗಲು ಕ್ಷಣಗಣನೆ

ವಾಷಿಂಗ್ಟನ್: ನಾಸಾದ ಖಗೋಳಯಾನಿ ಸುನೀತಾ ವಿಲಿಯಂಸ್ ಮತ್ತು ಬಚ್ ವಿಲ್ಮೋರ್ ಅವರೊಂದಿಗೆ, ಇಂಟರ್‌ನ್ಯಾಷನಲ್ ಸ್ಪೇಸ್ ಸ್ಟೇಷನ್ (ISS) ನಿಂದ ಇಂದು ಪೃಥ್ವಿಗೆ ಹಿಂತಿರುಗಲಿದ್ದಾರೆ. ಸುಮಾರು ಒಂಬತ್ತು ತಿಂಗಳುಗಳ ಕಾಲ ನಿರೀಕ್ಷೆಯಾದ ಈ ಹಿಂತಿರುಗುವಿಕೆ, ನಾಸಾ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಡ್ರಗ್ಸ್ ಕೇಸ್: ವಿಮಾನ ನಿಲ್ದಾಣ ಭದ್ರತೆಯಲ್ಲಿ ಲೋಪ

ಮಂಗಳೂರು : ಇಡೀ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಪ್ರಕರಣ ಹಿಡಿದಿರು ಮಂಗಳೂರು ಸಿಸಿಬಿ ಪೊಲೀಸರು ಇದೀಗ ಡ್ರಗ್ಸ್ ಸಾಗಾಟ ವಾಗಿರುವ ವಿಮಾನ ನಿಲ್ದಾಣಗಳ ಭದ್ರತಾ ಲೋಪದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.ಈ ಪ್ರಕರಣಕ್ಕೆ

ಕರ್ನಾಟಕ ರಾಜಕೀಯ

ಶಾಸಕರ ವಿರುದ್ಧ ಹನಿಟ್ರ್ಯಾಪ್ ಷಡ್ಯಂತ್ರ: ರಾಜಕೀಯದಲ್ಲಿ ಸಂಚಲನ

ಬೆಂಗಳೂರು: ರಾಜ್ಯ ರಾಜಕಾರಣವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಕೇಳಿ ಬಂದಿದ್ದು, ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಮಟ್ಟಹಾಕಲು ಮತ್ತೊಬ್ಬ ಪ್ರಭಾವಿ ನಾಯಕ ‘ಹನಿಟ್ರ್ಯಾಪ್’ ಬಲೆ ಬೀಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ

ಆಹಾರ/ಅಡುಗೆ ಕರ್ನಾಟಕ

ಹೋಳಿ ಪಾರ್ಟಿಯ ವಿಷಾಹಾರ ದುರಂತ: ಮತ್ತೊರ್ವ ವಿದ್ಯಾರ್ಥಿ ಸಾವು

ಮಳವಳ್ಳಿಯಲ್ಲಿ ವಿದ್ಯಾರ್ಥಿಗಳ ವಿಷಾಹಾರ ಸೇವನೆ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿಕೆ ಆಗಿದೆ. ಚಿಕಿತ್ಸೆ ಫಲಿಸದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ನಾಮೀಬಂತೈ ಕೊನೆಯುಸಿರೆಳೆದಿದ್ದಾನೆ.ಕಲುಷಿತ ಆಹಾರ ಸೇವನೆಯಿಂದಾಗಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ