Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಡಿಕೇರಿಯಲ್ಲಿ ನಿರ್ಜನ ಮನೆಯಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಲಮಾವಟ್ಟಿ ಪೇರೂರು ಗ್ರಾಮದ ತೋಟದ ಲೈನ್ ಮನೆಯೊಂದರಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಯಾರೂ ವಾಸವಿಲ್ಲದ ಮನೆಯಲ್ಲಿ ಶನಿವಾರ ರಾತ್ರಿ ಹೆಣ್ಣು ಶಿಶು

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸರಿಗೆ ಕಾಂಗ್ರೆಸ್ ದೂರು

ಉಳ್ಳಾಲ: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ

ಆಹಾರ/ಅಡುಗೆ ಕರ್ನಾಟಕ

ಮಂಡ್ಯ ಖಾಸಗಿ ಹಾಸ್ಟೆಲ್‍ನಲ್ಲಿ ವಿಷ ಆಹಾರ ದುರಂತ – ಒರ್ವ ವಿದ್ಯಾರ್ಥಿ ಸಾವು, 25ಕ್ಕೂ ಹೆಚ್ಚು ಅಸ್ವಸ್ಥ

ಮಂಡ್ಯ: ಕಲುಷಿತ ಆಹಾರ ಸೇವನೆಯಿಂದಾಗಿ ಓರ್ವ ಮೇಘಾಲಯದ ವಿದ್ಯಾರ್ಥಿ ಸಾವನ್ನಪ್ಪಿದ್ದು, 25 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸಿಸಿಬಿ ಭಾರೀ ಕಾರ್ಯಾಚರಣೆ – 38 ಕೆಜಿ ಎಂಡಿಎಂಎ ವಶಕ್ಕೆ

ಮಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ ಪಿಡ್ಲಿಂಗ್ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು, 38 ಕೆಜಿ ಎಂಡಿಎಂಎ ವಶಕ್ಕೆ ಪಡೆದು ದೊಡ್ಡ ಮಾದಕ ಜಾಲವೊಂದನ್ನು ಭೇದಿಸಿದ್ದಾರೆ. ಒಂದು ಡ್ರಗ್ ಪಿಡ್ಲರ್‌ನಿಂದ

ಕರ್ನಾಟಕ ಮನರಂಜನೆ

ಪುನೀತ್ ರಾಜಕುಮಾರ್ 50 ನೇ ಜಯಂತೋತ್ಸವ ರಾಜರತ್ನನಿಗೆ ಅಭಿಮಾನಿಗಳ ನಮನ

ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬ ಆಚರಣೆ ಸಡಗರ ಸಂಭ್ರಮದಿಂದ ಕೂಡಿದೆ. ಅಪ್ಪು ಅಗಲಿಕೆಯ ನೋವಿನಲ್ಲೇ ಈ ದಿನವನ್ನು ವಿಶೇಷವಾಗಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಭಿಮಾನಿಗಳು ಅಪ್ಪು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರ್ನಾಟಕದಲ್ಲಿ ಬಿರುಬಿಸಿಲು – ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಬಸವಳಿದಿದ್ದಾರೆ. ಸೂರ್ಯ ಜನರ ನೆತ್ತಿ ಸುಡುತ್ತಿದ್ದಾನೆ. ಅಬ್ಬಬ್ಬಾ ಎಂಥಾ ಸೆಕೆ ಅಂತ ಜನರು ಗೊಣಗುತ್ತಿದ್ದಾರೆ. ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದನಾಲ್ಕು

Accident kerala

ಕೇರಳ : ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವು

ಅಲಪ್ಪುಳ: ಕ್ರಿಕೆಟ್ ಆಟ ಆಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 28 ವರ್ಷ ಪ್ರಾಯದ ಯುವಕನೊಬ್ಬ ಸಾವನಪ್ಪಿದ ಘಟನೆ ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಲಪ್ಪುಳದ ಕೊಡುಪ್ಪುನ್ನ ಮೂಲದ ಅಖಿಲ್

ದೇಶ - ವಿದೇಶ ರಾಜಕೀಯ

ಮಸ್ಕ್ ಎಐ ಹೇಳಿಕೆ: ಮೋದಿಗೆ ಕೋಮುವಾದಿ ಟ್ಯಾಗ್!

ಹೊಸದಿಲ್ಲಿ: ಎಲಾನ್ ಮಸ್ಕ್ ಅವರ ಎಕ್ಸ್ ಅಭಿವೃದ್ಧಿಪಡಿಸಿದ ಎಐ ಚಾಟ್‌ಬಾಟ್ ‘ಗೋಕ್'(Grok) ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು? ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ವಿವಾದವನ್ನು ಸೃಷ್ಟಿಸಿದೆ. ತರುಣ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪೋಕ್ಸೊ ಆರೋಪಿಗೆ ನ್ಯಾಯಾಂಗ ಬಂಧನ – ಮಂಗಳೂರಿನ ಜೈಲಿನಲ್ಲೇ ಆತ್ಮಹತ್ಯೆ

ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.ಮಂಗಳೂರು ಪೊಲೀಸರ ಅತೀ ದೊಡ್ಡ ಡ್ರಗ್ಸ್ ಬೇಟೆ – 37.870 ಕೆಜಿ ಎಂಡಿಎಂಎ ವಶಕ್ಕೆ.

ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ