Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶ್ರೀಶೈಲಂ ಸುರಂಗ ಕುಸಿತ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ, ಇನ್ನೂ 7 ಮಂದಿ ನಾಪತ್ತೆ

ಹೈದರಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ.

ಅಪರಾಧ ಕರ್ನಾಟಕ

ಗಂಗಾವತಿ ಹೋಂ ಸ್ಟೇ ಗ್ಯಾಂಗ್ ರೇಪ್ ಪ್ರಕರಣ: ಮೂವರ ಬಂಧನ, ಪೊಲೀಸರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆರೋಪ

ಕೊಪ್ಪಳ: ಗಂಗಾವತಿಯ ಸಣಾಪೂರದಲ್ಲಿ ನಡೆದ ವಿದೇಶಿ ಮಹಿಳೆ, ಹೋಂ‌ ಸ್ಟೇ ಮಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಮೂರನೇ ಆರೋಪಿಯನ್ನು ಬಂಧಿಸಿರುವುದಾಗಿ ಎಸ್​ಪಿ ರಾಮ ಎಲ್.ಅರಸಿದ್ಧಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ

ಅಪರಾಧ ದೇಶ - ವಿದೇಶ

14 ವರ್ಷದ ಬಾಲಕಿಗೆ ಪೋಷಕರಿಂದಲೇ ಬಾಲ್ಯ ವಿವಾಹ

ನವದೆಹಲಿ: 14 ವರ್ಷದ ಬಾಲಕಿಗೆ ಆಕೆಯ ಪೋಷಕರೇ ಬಲವಂತವಾಗಿ ಬಾಲ್ಯವಿವಾಹ ಮಾಡಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ. ಮಾಥೇಶ್ ಎನ್ನುವ 30 ವರ್ಷದ ಹುಡುಗ 7ನೇ ತರಗತಿಯ ಹುಡುಗಿಯೊಂದಿಗೆ ವಿವಾಹವಾಗಿದ್ದಾನೆ. 7ನೇ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಅಬ್ಬರದ ಅಜಾನ್ ವಿರುದ್ಧ ಕಠಿಣ ಪೊಲೀಸ್ ಕ್ರಮ

ಉತ್ತರ ಪ್ರದೇಶದಲ್ಲಿ ಅಬ್ಬರದ ಅಜಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಭಾಲ್ ಹಿಂಸಾಚಾರದ ನಂತರ, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಭಾಲ್‌ನ ಶಾಹಿ ಜಾಮಾ ಮಸೀದಿಯಲ್ಲಿ ಧ್ವನಿವರ್ಧಕದ ಮೂಲಕ ಜೋರಾಗಿ ಅಜಾನ್ ಹಾಕಲಾಗಿತ್ತು. ಈ ಸಂಬಂಧ

ಕರ್ನಾಟಕ ರಾಜಕೀಯ

ಯಡಿಯೂರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಾರೆ-ಬಿ.ಪಿ ಹರೀಶ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರಿಗೆ ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡಿಕೊಂಡೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪಿಸಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ‘ಲಿಂಗಾಯತರ ಸಮಾವೇಶ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ದಕ್ಷಿಣ ಕನ್ನಡ ಮಂಗಳೂರು

ಅಕ್ರಮ ಗೋಮಾಂಸ ಸಾಗಾಟ-ಭಜರಂಗದಳದಿಂದ ಕಾರ್ಯಾಚರಣೆ

ಮಂಗಳೂರು : ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ

ಅಪರಾಧ ಕರ್ನಾಟಕ

33 ಸೆಕೆಂಡ್ ನಲ್ಲಿ ₹33 ಲಕ್ಷ ಕಳವು -ಆರೋಪಿಯ ಬಂಧನ

ಹಾವೇರಿ: ಕಾರ್‌ನ ಹಿಂಭಾಗದ ಸೀಟ್‌ನಲ್ಲಿ ಇಟ್ಟಿದ್ದ 33 ಲಕ್ಷ ಹಣವನ್ನು ಕಳ್ಳರು ಕೇವಲ 33 ಸೆಕೆಂಡ್‌ನಲ್ಲಿ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಎಸ್ಪಿ ಅಂಶುಕುಮಾರ್

ದಕ್ಷಿಣ ಕನ್ನಡ ಮಂಗಳೂರು

ಕುಳೂರು ರಸ್ತೆ ಪ್ರತಿಭಟನೆ ಮೇಲಿನ ಎಫ್ಐಆರ್ ಗೆ ಹೈಕೋರ್ಟ್ ರದ್ಧತಿ

ಮಂಗಳೂರು : ರಸ್ತೆ ದುರಸ್ಥಿಗೆ ಆಗ್ರಹಿಸಿ ಕೂಳೂರು ಬಳಿ ನಡೆಸಿದ ಪ್ರತಿಭಟನೆ ನಡೆಸಿದ ಸಮಾನ ಮನಸ್ಕ ಸಂಘಟನೆಯ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೂಳೂರು ಸೇತುವೆ ನಿರ್ಮಾಣ ,

ದೇಶ - ವಿದೇಶ ರಾಜಕೀಯ

ಮೋದಿ ಆಪ್ತ ಸಹಾಯಕ ಅತ್ಯಾಚಾರ ಪ್ರಕರಣದಲ್ಲಿ ಆಸ್ಟ್ರೇಲಿಯಾದಲ್ಲಿ ಬಂಧನ

ನರೇಂದ್ರ ಮೋದಿಯವರ ಆಪ್ತ ಸಹಾಯಕ ಬಾಲೇಶ್ ಧಂಖರ್ ಅವರಿಗೆ ಆಸ್ಟ್ರೇಲಿಯಾದಲ್ಲಿ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಬಾಲೇಶ್ ಧಂಖರ್ ಅವರು ಆಸ್ಟ್ರೇಲಿಯಾದಲ್ಲಿ “ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ” ಅಧ್ಯಕ್ಷರಾಗಿದ್ದರು.

ದೇಶ - ವಿದೇಶ ರಾಜಕೀಯ

ಹೋಳಿ ಹಬ್ಬದಂದು ಮುಸ್ಲಿಮರು ಮನೆಯಿಂದ ಹೊರಗೆ ಬರಬೇಡಿ – ಬಿಹಾರ ಶಾಸಕರ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರ ಬರುವ ಹೋಳಿ ಹಬ್ಬದಂದು ಮುಸ್ಲಿಮರು ಮನೆ ಒಳಗಡೆಯೇ ಇರಬೇಕು ಎಂದು ಬಿಹಾರದ ಶಾಸಕರೊಬ್ಬರು ಸೋಮವಾರ ಮನವಿ ಮಾಡಿದ್ದಾರೆ. ಹಿಂದೂಗಳು ಯಾವುದೇ ಅಡ್ಡಿಯಿಲ್ಲದೆ ಹೋಳಿ ಹಬ್ಬ