Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬಂಡೀಪುರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸಿಸಿಟಿವಿಯಲ್ಲಿ ಅಪಹರಣ ದೃಶ್ಯ ಸೆರೆ

ಬಂಡೀಪುರಕ್ಕೆ ಬಂದ ಕುಟುಂಬ ನಿಗೂಢ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಸಿಸಿಟಿವಿಯಿಂದ ಬಯಲಾಯ್ತು ಕಿಡ್ನಾಪ್ ಕಹಾನಿ. ಚಾಮರಾಜನಗರ: ಭಾನುವಾರ ರಾತ್ರಿ ಬಂಡೀಪುರದಲ್ಲಿ ವಾಸ್ತವ್ಯ ಹೂಡಿದ್ದ ಬೆಂಗಳೂರು ಮೂಲದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗಂಡ, ಹೆಂಡ್ತಿ

Accident ದೇಶ - ವಿದೇಶ

ಬೈಕ್‌ ಸವಾರನ ಅಜಾಗರೂಕತೆಯಿಂದ ಬಸ್ ಪಲ್ಟಿ – ಸಿಸಿಟಿವಿ ದೃಶ್ಯ ವೈರಲ್

ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರನ ತಪ್ಪಿನಿಂದ ಈ ಅವಘಡ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್.

ಬಂಟ್ವಾಳ : ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ

ಕರ್ನಾಟಕ ರಾಜಕೀಯ

ಕಾಂಗ್ರೆಸ್‌ನಲ್ಲಿ ಆಂತರಿಕ ಗಲಾಟೆ – ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯವಾಣಿ ಮಾಡಿದ ರೇಣುಕಾಚಾರ್ಯ

ದಾವಣಗೆರೆ : ಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಜಾಮಿಯಾ ಮಸೀದಿ-ನೆಲ್ಲೂರು ಮಠ ನಡುವಿನ ಜಾಗ ವಿವಾದ.

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಜಾಗಕ್ಕೆ ನೆಲ್ಲೂರು ಮಠದ ಮನೆ ಮತ್ತು ಜಾಮಿಯಾ ಮಸೀದಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾಗದ ವಿಚಾರವಾಗಿ ಜಾಮಿಯಾ ಮಸೀದಿ ಮತ್ತು ನೆಲ್ಲೂ

Accident kerala ಕಾಸರಗೋಡು

ಮಂಜೇಶ್ವರದಲ್ಲಿ ಭೀಕರ ಅಪಘಾತ – ಕಾರು ಸೇತುವೆ ಕಂಬಕ್ಕೆ ಡಿಕ್ಕಿ, ತಂದೆ-ಮಗ ಸಹಿತ ಮೂವರು ಸಾವು

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ

ದೇಶ - ವಿದೇಶ

ಯುಎಇಯಲ್ಲಿ ಭಾರತೀಯ ಮಹಿಳೆಗೆ ಗಲ್ಲುಶಿಕ್ಷೆ – ಶಿಶು ಹತ್ಯೆ ಆರೋಪ

ನವದೆಹಲಿ: ಉತ್ತರ ಪ್ರದೇಶದ 33 ವರ್ಷದ ಮಹಿಳಾ ಕೇರ್‌ಟೇಕರ್ ಶಹಜಾದಿ ಖಾನ್ ಅವರನ್ನು ಫೆಬ್ರವರಿ 15ರಂದು ಯುಎಇಯಲ್ಲಿ ಗಲ್ಲಿಗೇರಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಇಂದು (ಮಾರ್ಚ್ 3) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಅವರು

ದೇಶ - ವಿದೇಶ ರಾಜಕೀಯ

ಪಾನ್ ಮಸಾಲಾ ಉಗುಳಿ ಶಾಸಕರ ಅಸಭ್ಯತೆ-ಸ್ವಚ್ಛಗೊಳಿಸಿದ ಸ್ಪೀಕರ್

ಲಕ್ನೋ: ಉತ್ತರ ಪ್ರದೇಶದ ವಿಧಾನಸಭೆಯಲ್ಲಿಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು

ಅಪರಾಧ ಕರ್ನಾಟಕ

R&AWದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (R&AW) ದಲ್ಲಿ ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್

ಅಪರಾಧ ದೇಶ - ವಿದೇಶ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ: ಹಣ ಅಕ್ರಮ ವರ್ಗಾವಣೆ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ