Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಚಿಕ್ಕಮಗಳೂರು: ಕಾಡ್ಗಿಚ್ಚು ಕಳಸದಲ್ಲಿ ಹತ್ತಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ

ಅಪರಾಧ ಕರ್ನಾಟಕ ಕಾಸರಗೋಡು

ಕೋಟೆಕಾರ್ ಸಹಕಾರಿ ಸಂಘ ದರೋಡೆ ಪ್ರಕರಣ: ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಪೊಲೀಸ್ ವಶಕ್ಕೆ

ಉಳ್ಳಾಲ : ಕೋಟೆಕಾರು ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆ ದರೋಡೆಯ ಪ್ರಮುಖ ಕಿಂಗ್‌ ಪಿನ್‌ ಸಹಿತ ಸ್ಥಳೀಯ ಸೂತ್ರದಾರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಭಾಸ್ಕರ್

ಕರ್ನಾಟಕ ರಾಜಕೀಯ

ಸಿಎಂ ವಿರುದ್ಧ ಮುಡಾ ಹಗರಣ: ಹಾಲಿ ಸಂಸದ ಕುಮಾರ್ ನಾಯಕ್ ಮತ್ತು ಅಧಿಕಾರಿಗಳ ಮೇಲಿನ ಲೋಕಾಯುಕ್ತ ವರದಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ, ಅಂದಿನ ಮೈಸೂರು ಜಿಲ್ಲಾಧಿಕಾರಿ, ಈಗಿನ ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಜಿ.ಕುಮಾರ ನಾಯಕ ಅವರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ

ದೇಶ - ವಿದೇಶ

ಕೊಯಮತ್ತೂರಿನಲ್ಲಿ ಮಹಾಶಿವರಾತ್ರಿ ಉತ್ಸವ: ಅಮಿತ್ ಶಾ, ಡಿ.ಕೆ.ಶಿವಕುಮಾರ್ ಭಾಗವಹಿಸುವರು

ಕೊಯಮತ್ತೂರು: ಫೆ.26ರಂದು ಇಲ್ಲಿನ ಈಶ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈಶ ಯೋಗ ಕೇಂದ್ರದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟದಲ್ಲಿ ಇಬ್ಬರು ಬಂಧಿತ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಗುಲ್ಬರ್ಗಾ ಜಿಲ್ಲೆಯ ಉಮ್ಮರ್ ಕಾಲೊನಿ ನಿವಾಸಿ

ದೇಶ - ವಿದೇಶ

ಅಮೆರಿಕದಲ್ಲಿ ಹೊಸ ಟ್ರೆಂಡ್: ಬೆಲೆ ಹೆಚ್ಚಾದ ಮೊಟ್ಟೆಗಳಿಗಾಗಿ ಕೋಳಿಗಳನ್ನು ಬಾಡಿಗೆಗೆ ನೀಡುವ ವ್ಯವಸ್ಥೆ

ವಾಷಿಂಗ್ಟನ್‌: ಬಾಡಿಗೆ ಕಾರು, ಬಾಡಿಗೆ ಮನೆ ಬಗ್ಗೆ ಕೇಳಿರುತ್ತೀರಿ.. ಆದರೆ ಬಾಡಿಗೆ ಕೋಳಿ ಎಂಬ ಬಗ್ಗೆ ಕೇಳಿರಲು ಸಾಧ್ಯವೆ? ಅಮೆರಿಕದಲ್ಲಿ ಮೊಟ್ಟೆಗೋಸ್ಕರ ಕೋಳಿಗಳನ್ನೂ ಬಾಡಿಗೆಗೆ ಕೊಡುವ ವ್ಯವಸ್ಥೆ ಶುರುವಾಗಿದೆ.ಅಮೆರಿಕದಲ್ಲಿ ಏವಿಯನ್ ಫ್ಲು ಎಂಬ ಹಕ್ಕಿಜ್ವರ

ಕರ್ನಾಟಕ ಮಂಗಳೂರು

ಮಂಗಳೂರು ಮೂಲದ ತನುಷ್ಕಾ ಸಿಂಗ್: ಜಾಗ್ವಾರ್ ಯುದ್ಧ ವಿಮಾನವನ್ನು ಮುನ್ನಡೆಸುವ ಮಹಿಳಾ ಪೈಲಟ್

ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾ‌ರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫೈಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್ ಅವರಿಗೆ. ಇವರು ಜಾಗ್ವಾರ್

ಕರ್ನಾಟಕ

ಅಸುರಕ್ಷಿತ ಔಷಧ ಮಾರಾಟ ನಿಷೇಧಿಸಲು ಗುಂಡೂರಾವ್ ಕೇಂದ್ರಕ್ಕೆ ಮನವಿ

ಬೆಂಗಳೂರು : ಅಸುರಕ್ಷಿತ ಎನಿಸಿದ ಹಾಗೂ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿರುವ ಕಂಪನಿಗಳ ಔಷಧ ಮಾರಾಟವನ್ನು ಕರ್ನಾಟಕ ಸೇರಿದಂತೆ ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕ ರಾಜಕೀಯ

2028ರ ಚುನಾವಣೆ ಮತ್ತು ಪಕ್ಷ ಸಂಘಟನೆಗೆ ಡಿಕೆಶಿ ಸಿದ್ಧತೆ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯ ನಡುವೆಯೇ ಪಕ್ಷ ಸಂಘಟನೆಗೆ ವೇಗ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಹಲವು ಸಭೆಗಳನ್ನು ನಡೆಸಿದರು.ಕಳೆದ

Accident

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ವೈದ್ಯ ಸಾವು.

ಬೀದರ್: ಟೆಂಪೋ ಟ್ರಾವೆಲ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಸ್ಥಳದಲ್ಲೇ ವೈದ್ಯ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮುಸ್ತಾಪೂರ್ ಟೋಲ್ ಗೇಟ್ ಬಳಿ ನಡೆದಿದೆ.ಡಾ. ನೀಲಕಂಠ ಬೋಸ್ಲೆ (50)