Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ ರಾಜಕೀಯ

ದೆಹಲಿಗೆ ಡಿಕೆಶಿ ಭೇಟಿ: ರಾಜಕೀಯ, ಯೋಜನೆಗಳ ಕುರಿತು ಮಹತ್ವದ ಚರ್ಚೆ

ಬೆಂಗಳೂರು : ರಾಜ್ಯದಲ್ಲಿ ಬಣ ರಾಜಕೀಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಗೆ ಪಕ್ಷದ ವರಿಷ್ಠರನ್ನು ಆಹ್ವಾನಿಸಲು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ಅಪರಾಧ ದೇಶ - ವಿದೇಶ

ಮಹಾಕುಂಭಮೇಳದಲ್ಲಿ ಪತ್ನಿಯ ಹತ್ಯೆಗೆ – ಪತಿಯ ಕಠೋರ ಪ್ಲಾನ್

ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ

ಕರ್ನಾಟಕ ರಾಜಕೀಯ

8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಆಹಾರ/ಅಡುಗೆ ದೇಶ - ವಿದೇಶ

ಶೇ.10 ಕಡಿಮೆ ಖಾದ್ಯ ತೈಲ ಸೇವಿಸಿ, ಬೊಜ್ಜು ಇಳಿಸಿ – ಪ್ರಧಾನಿ ಮೋದಿ ಸಲಹೆ

ತಮ್ಮ ಮಾಸಿಕ ‘ಮನ್ ಕೀ ಬಾತ್‌’ನಲ್ಲಿ ಮಾತನಾಡಿದ ಅವರು, ‘ಇತ್ತೀಚಿನ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೊಜ್ಜಿನ ಬಗ್ಗೆ ಮಾತನಾಡಿದ್ದೆ. ಅದು ಹೊಸ ಚರ್ಚೆ ಹುಟ್ಟುಹಾಕಿದೆ. ನಮ್ಮ ದೇಶವನ್ನು ಆರೋಗ್ಯದಾಯಕ ದೇಶ ಮಾಡಲು ಬೊಜ್ಜಿನ ಸಮಸ್ಯೆ ನಿವಾರಿಸಲೇಬೇಕು.

ದೇಶ - ವಿದೇಶ

ಎಲಾನ್ ಮಸ್ಕ್‌ಗೆ ಗೆಳತಿ ಪಿತೃತ್ವ ಪರೀಕ್ಷೆಗೆ ದಾವೆ – ಸರ್ಕಾರಿ ನೌಕರರಿಗೆ ವಾರವಾರ ಕೆಲಸದ ವರದಿ ಆಜ್ಞೆ

ವಾಷಿಂಗ್ಟನ್‌: ಕೆಲ ದಿನಗಳ ಹಿಂದೆ, ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಹಾಗೂ ತಮಗೆ ಜನಿಸಿದ ಮಗುವಿಗೆ 5 ತಿಂಗಳು ತುಂಬಿದೆ ಎಂದು ಘೋಷಿಸಿದ್ದ ಅವರ ಗೆಳತಿ ಆಶ್ಲೇ ಕ್ಲೇರ್‌, ಇದೀಗ ಮಸ್ಕ್‌

ಅಪರಾಧ ಕರ್ನಾಟಕ

ಲೋಕಾಯುಕ್ತ ಎಂದು ನಂಬಿಸಿ ವಂಚನೆ – ನಕಲಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ಮುರುಗಪ್ಪ ನಿಂಗಪ್ಪ ಕುಮಾರ್ ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ 56 ವರ್ಷದ

ದೇಶ - ವಿದೇಶ ರಾಜಕೀಯ

ದೆಹಲಿ ವಿಧಾನಸಭೆ: ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಸಿಎಂ ಆತಿಶಿ ಆಯ್ಕೆ

ನವದೆಹಲಿ: ದೆಹಲಿ ವಿಧಾನಸಭೆಗೆ ಮಾಜಿ ಸಿಎಂ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಎಎಪಿಯ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ

ಕರ್ನಾಟಕ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತ ಬಿಬಿಎಂಪಿ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ

Accident ದಕ್ಷಿಣ ಕನ್ನಡ

ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ