Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಾಲೆಗೆ ತೆರಳುವಾಗ 10ನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ – ಸ್ಥಳದಲ್ಲೇ ಕುಸಿದು ಮೃತಪಟ್ಟ ದಾರುಣ ಘಟನೆ

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮೃತರನ್ನು ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ ಗ್ರಾಮದ 16 ವರ್ಷದ ಶ್ರೀ ನಿಧಿ ಎಂದು

ದೇಶ - ವಿದೇಶ

ಅರುಣಾಚಲ ಗಡಿಯಲ್ಲಿ ಚೀನಾದ ನಿಗೂಢ ಚಟುವಟಿಕೆ: 90 ಹೊಸ ಹಳ್ಳಿಗಳ ನಿರ್ಮಾಣ, ಭದ್ರತೆಗೂ ಅಪಾಯ?

ನವದೆಹಲಿ: ಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ, ಅರುಣಾಚಲ ಪ್ರದೇಶದ ಗಡಿಯಾಚೆಗಿನ ಭಾಗದಲ್ಲಿ 90 ಹಳ್ಳಿಗಳನ್ನು ನಿರ್ಮಿಸುತ್ತಿದೆ. ಇದನ್ನು ಅದು ಭಾರತದ ವಿರುದ್ಧ ಸೇನಾ ಮೂಲಸೌಕರ್ಯ ಬಲಪಡಿಸುವ ಉದ್ದೇಶಕ್ಕೆ ಬಳಸುವ ಶಂಕೆಯಿದೆ

ಕರ್ನಾಟಕ

ಕರ್ನಾಟಕದ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥರಾಗಿ ಮೀನಾಕ್ಷಿ ನೇಗಿ ನೇಮಕ

ಕರ್ನಾಟಕ ಅರಣ್ಯ ಇಲಾಖೆಯ ಎಲ್ಲಾ ಪಡೆಗಳ ಮುಖ್ಯಸ್ಥರಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯ ಅಧೀನ

ಅಪರಾಧ ಕರ್ನಾಟಕ

ತಾಯಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪೊಲೀಸ್‌ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು

ಬೆಂಗಳೂರು : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ತಾಯಿಯೊಬ್ಬರು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಆಗಿರುವ ತಮ್ಮ ಪುತ್ರನ ವಿರುದ್ಧವೇ ಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೊಡ್ಡಬಳ್ಳಾಪುರ

ದೇಶ - ವಿದೇಶ ರಾಜಕೀಯ

ವೈರಲ್: ದೆಹಲಿ ಸಿಎಂ ರೇಖಾ ಗುಪ್ತಾ ಹಳೆಯ ವಿವಾದಾತ್ಮಕ ನಡೆ ಚರ್ಚೆ!

ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಅವರ ಹಳೆಯ ವಿಡಿಯೋಗಳು ವೈರಲ್ ಆಗಿವೆ. ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆಯಾಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ವಿಡಿಯೋಗಳು ಇದಾಗಿದ್ದು, ಆಪ್-ಬಿಜೆಪಿ ಸಂಘರ್ಷದ ವೇಳೆ ಪೋಡಿಯಂ ಧ್ವಂಸ ಮಾಡಿದ್ದು

ಕರ್ನಾಟಕ ರಾಜಕೀಯ

ಆ ಭಗವಂತ ಬಂದರೂ ಬೆಂಗಳೂರು ದುರಸ್ತಿ 2-3 ವರ್ಷದಲ್ಲಿ ಸಾಧ್ಯವಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು : ಆ ಭಗವಂತ ಬಂದರೂ ಎರಡ್ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ. ಭವಿಷ್ಯದ ಬೆಂಗಳೂರಿಗಾಗಿ ಈಗಿನಿಂದಲೇ ಉತ್ತಮ ಯೋಜನೆ ರೂಪಿಸಿದರೆ ಮಾತ್ರ ಸರಿಪಡಿಸಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.ಬಿಬಿಎಂಪಿ ಕೇಂದ್ರ

ಅಪರಾಧ ಕರ್ನಾಟಕ

ಡ್ರಗ್ಸ್ ಮಾರಾಟ ಶಂಕೆ – ವಿದೇಶಿ ಪ್ರಜೆಯ ಹತ್ಯೆ, ಕೋಳಿ ಅಂಗಡಿ ಕೆಲಸಗಾರನ ಬಂಧನ

ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ. ಬೆಂಗಳೂರು : ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ

ಅಪರಾಧ ಕರ್ನಾಟಕ

ಮದರಸಾದಲ್ಲಿ ಪಾಠದ ನೆಪದಲ್ಲಿ ದೌರ್ಜನ್ಯ: ಮಾಲೀಕನ ಪುತ್ರ ಬಂಧನ

ಬೆಂಗಳೂರಿನ ಮದರಸಾದಲ್ಲಿ ಬೋಧಿಸುವ ನೆಪದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ : ಮಾಲೀಕನ ಪುತ್ರನ ಬಂಧನ. ಬೆಂಗಳೂರು : ಮದರಸಾದಲ್ಲಿ ಪಠ್ಯ ಬೋಧಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಮದರಸಾ ಮಾಲೀಕನ

ಅಪರಾಧ

ಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರ : ಹಲ್ಲೆ ಮಾಡಿ ಪ್ರಿಯಕರ ಹತ್ಯೆ.

ಬೆಂಗಳೂರು : ಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿಕೊಂಡು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ

Accident ದೇಶ - ವಿದೇಶ

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಗಂಗೂಲಿ ಪ್ರಾಣಾಪಾಯದಿಂದ ಪಾರು!

ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.ಗಂಗೂಲಿ ಬರ್ಧಮಾನ್‌ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ