Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಂಡ್ಯ | ಪ್ರಿಯಕರನ ಜೊತೆ ಸೇರಿ ಪತಿ ಕೊಲೆ – ಇಬ್ಬರಿಗೆ ಜೀವಾವಧಿ ಶಿಕ್ಷೆ

ಮಂಡ್ಯ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶ್ರೀರಂಗಪಟ್ಟಣದ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಆರ್ ಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಗ್ರಾಮದ

ಅಪರಾಧ ದೇಶ - ವಿದೇಶ

ಸ್ನಾಪ್‌ಚಾಟ್ ಪರಿಚಯದ ದುರಂತ: ತಮಿಳುನಾಡಿನಲ್ಲಿ 17 ವರ್ಷದ ಬಾಲಕಿಗೆ ಸಾಮೂಹಿಕ ಅತ್ಯಾಚಾರ, 7 ಮಂದಿ ವಿದ್ಯಾರ್ಥಿಗಳು ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಏಳು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 17 ವರ್ಷದ ಬಾಲಕಿ ಸ್ನಾಪ್​ಚಾಟ್ ಮೂಲಕ್ ಪರಿಚಯವಾಗಿದ್ದ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದಳು. ನಂತರ ಆಕೆಯ ಮೇಎ 7 ವಿದ್ಯಾರ್ಥಿಗಳು ಹಲ್ಲೆ

ಕರ್ನಾಟಕ ರಾಜಕೀಯ

ಗೃಹಲಕ್ಷ್ಮಿ, ಅನ್ನಭಾಗ್ಯ ಸಂಬಳವಲ್ಲ – ಸಚಿವ ಜಾರ್ಜ್ ಹೇಳಿಕೆಗೆ ಸಾರ್ವಜನಿಕರ ಕಿಡಿ!

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ವಿವಾದ ಸೃಷ್ಟಿಸಿದ ಸಚಿವ ಜಾರ್ಜ್ ಹೇಳಿಕೆ ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಫಲಾನುಭವಿಗಳಿಗೆ ಸರಿಯಾಗಿ ಹಣ

ಕ್ರೀಡೆಗಳು ದೇಶ - ವಿದೇಶ

ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ – ಪಾಕಿಸ್ತಾನದ ನೀಚ ಕೃತ್ಯಕ್ಕೆ ಭಾರಿ ಆಕ್ರೋಶ!

2025 ರ ಚಾಂಪಿಯನ್ಸ್ ಟ್ರೋಫಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಆದರೆ ಆತಿಥೇಯ ಪಾಕಿಸ್ತಾನ ಮಾತ್ರ, ಭಾರತದ ವಿರುದ್ಧ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸುವುದನ್ನು ಇದುವರೆಗೂ ಕಡಿಮೆ ಮಾಡಿಲ್ಲ. ಕೆಲವು ದಿನಗಳ ಹಿಂದೆ ಈ ಪಂದ್ಯಾವಳಿಗೆ ಆತಿಥ್ಯ

Accident ದಕ್ಷಿಣ ಕನ್ನಡ ಮಂಗಳೂರು

ಕ್ಯಾಂಡಿ ಗಂಟಲಲ್ಲಿ ಸಿಲುಕಿ ಮರಣದ ಅಂಚಿನಲ್ಲಿ ಸಿಲುಕಿದ ಮಗು!

ಮಂಗಳೂರು: ಗಂಟಲಲ್ಲಿ ಕ್ಯಾಂಡಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನು ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವ ವೇಳೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಜೈ ಶ್ರೀರಾಮ್ ಪದ ಸಾಲದು ಹಿಂದುತ್ವಕ್ಕೆ- ಕಿಡಿಕಾರಿದ ಡಾ. ಎಂ.ಕೆ. ಪ್ರಸಾದ್

ಪುತ್ತೂರು : ಈಗಿನ ಮಕ್ಕಳಿಗೆ ಜೈ ಶ್ರೀರಾಮ್ ಅಂದ ಕೂಡಲೇ ಹಿಂದುತ್ವ ಅಂದುಕೊಂಡಿದ್ದಾರೆ. ಜೈ ಶ್ರೀರಾಮ್ ಅಂತ ಕೆಸರಿ ಬಟ್ಟೆ ತಿರುಗಿಸಿದ ಕೂಡಲೇ ಹಿಂದುತ್ವ ಆಗುವುದಿಲ್ಲ ಎಂದು ಹಿಂದೂ ಮುಖಂಡ ಡಾ ಎಂ ಕೆ

ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ಬಿಕ್ಕಟ್ಟು,ಮತ್ತೊಂದು ರಾಜಕೀಯ ನಾಟಕ ಉದ್ಭವಿಸುತ್ತಾ?

ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಒಳಾಂಗಣದಲ್ಲಿ ಮತ್ತೊಂದು ರಾಜಕೀಯ ಬಿರುಗಾಳಿ ಎದ್ದಿದ್ದು, ಶಿವಸೇನೆ (ಶಿಂಧೆ ಬಣ)ದ 20 ಶಾಸಕರ ಭದ್ರತೆಯನ್ನು ರಾಜ್ಯ ಗೃಹ ಇಲಾಖೆ ಹಿಂಪಡೆದು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಈ ಬೆಳವಣಿಗೆಯಿಂದ ರಾಜ್ಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಂಚಾರಿ ಸಚಿವರ ಒತ್ತಾಯದ ಬಳಿಕ ತೀವ್ರ ಕಾರ್ಯಾಚರಣೆ – ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಬಿಸಿ!

ಮಂಗಳೂರು : ಅಕ್ರಮ ಮರಳುಗಾರಿಕೆ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಚಳಿ ಬಿಡಿಸಿದ ಬಳಿಕ ಇದೀಗ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ನೇತ್ರಾವತಿ

ಅಪರಾಧ ಕರ್ನಾಟಕ

ಮಡಿಕೇರಿ :ಎಸ್.ವಿ. ಸ್ಮಾರ್ಟ್ ವಿಷನ್ ಎಂಬ ಸ್ಕೀಂ ಹೆಸರಿನಲ್ಲಿ ವಂಚನೆ,ಐವರ ಬಂಧನ

ಮಡಿಕೇರಿ : ಯಾವುದೇ ಅಧಿಕೃತ ದಾಖಲಾತಿಗಳನ್ನು ಹೊಂದದೆ ವಂಚಿಸುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಎಸ್.ವಿ.ಸ್ಮಾರ್ಟ್ ವಿಷನ್ ಎಂಬ ಸ್ಕೀಂನ ಮಾಲಕ ಸೇರಿದಂತೆ ಐವರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹಕ್ಕಿ ಜ್ವರ ಭೀತಿ: ಕರ್ನಾಟಕ ಗಡಿಭಾಗಗಳಲ್ಲಿ ಹೈಅಲರ್ಟ್!

ಬೆಂಗಳೂರು:ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ