Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಮಂಗಳೂರು ಸಿಸಿಬಿ ದಾಳಿ: ಗಾಂಜಾ ವಶ, 4 ಬಂಧನ

ಮಂಗಳೂರು :ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ

ಕರ್ನಾಟಕ

ಬಿಎಂಎಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಬಸವನಗುಡಿಯಲ್ಲಿರುವ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದೊಂದು ತಿಂಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿ

ಅಪರಾಧ ಕರ್ನಾಟಕ

ಚಿನ್ನ, ಹಣದೊಂದಿಗೆ ಸಿಸಿಟಿವಿ ಡಿವಿಆರ್ ದೋಚಿ ಪರಾರಿಯಾದ ಕಳ್ಳರು

ದಾವಣಗೆರೆ: ಒಂದೇ ದಿನ ಎರಡು ಮನೆಗಳನ್ನು ಕಳ್ಳರು ದೋಚಿದ ಘಟನೆ ಚನ್ನಗಿರಿ ತಾಲೂಕಿನ ಕುಕ್ಕವಾಡ ಗ್ರಾಮದಲ್ಲಿ ನಡೆದಿದೆ. ಚಿನ್ನಾಭರಣ, ಹಣ ಕದ್ದು ಸಿಕ್ಕಿಬೀಳುವ ಭಯದಲ್ಲಿ ಸಿಸಿಟಿವಿ ಡಿವಿಆರ್‌ನ್ನು ಸಹ ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಗ್ರಾಮದ

ಕರ್ನಾಟಕ ರಾಜಕೀಯ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ತೆರೆ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ. ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ

ದೇಶ - ವಿದೇಶ

ಕರ್ತವ್ಯ ಮತ್ತು ಮಾತೃತ್ವದ ಜೋಡಣೆಯ ಪ್ರತಿಮೆ – ಮಗುವನ್ನು ಎದೆಗವಚಿ ಗಸ್ತು ತಿರುಗಿದ ಮಹಿಳಾ ಕಾನ್‌ಸ್ಟೆಬಲ್!

ಅತಿ ಹೆಚ್ಚು ಜನ ದಟ್ಟಣೆ ಇರುವ ದೆಹಲಿ ರೈಲ್ವೆ ನಿಲ್ದಾಣದಲ್ಲಿ ತನ್ನ ಕಷ್ಟದ ಬಗ್ಗೆ ಯೋಚಿಸದೆ ಮಗುವನ್ನು ಎದೆಗವಚಿ ಪ್ರಯಾಣಿಕರ ರಕ್ಷಣೆಗಾಗಿ ಗಸ್ತು ತಿರುಗುತ್ತಿರುವ ಆರ್​ಪಿಎಸ್​ಎಫ್ ಮಹಿಳಾ ಕಾನ್​​ಸ್ಟೆಬಲ್ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Accident ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯ ಶಾಲೆಯಲ್ಲಿ ಹೆಜ್ಜೇನು ದಾಳಿ: 10 ಮಂದಿ ಅಸ್ವಸ್ಥ

ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಕ್ಕಳು ಶಾಲೆಯಲ್ಲಿ

ಕರ್ನಾಟಕ

ಮಿನಿ ಬಸ್‌ ಬ್ರೇಕ್ ಡೌನ್: ರಕ್ಷಣೆ ಮಾಡಿದ ಪೋಲೀಸರು

ಕಾರವಾರ: ಪ್ರವಾಸಿ ಮಿನಿ ಬಸ್‌ನ ಬ್ರೇಕ್ ಡೌನ್ ಆಗಿ ಕಾಡಿನಲ್ಲಿ ಸಿಲುಕಿದ್ದ 20ಕ್ಕೂ ಅಧಿಕ ಪ್ರವಾಸಿಗರನ್ನು 112 ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣೆ ಮಾಡಿ ವಾಪಸ್ ಊರಿಗೆ ಕಳಿಸಿಕೊಟ್ಟಿದ್ದಾರೆ.ಬೆಂಗಳೂರು ಮೂಲದ 16

ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್ ಲಾಕರ್‌ನಲ್ಲಿ ಇಟ್ಟ 8 ಲಕ್ಷ ರೂಪಾಯಿ ಗೆದ್ದಲು – ಗ್ರಾಹಕನಿಂದ ದೂರು

ಮಂಗಳೂರು: ಬ್ಯಾಂಕ್‌ ಲಾಕರ್‌ನಲ್ಲಿಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲಿಗೆ ಬಲಿಯಾಗಿದ್ದಕ್ಕೆ ಗ್ರಾಹಕರೊಬ್ಬರು ಈಗ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.ಸಫಲ್‌ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ

ಉಡುಪಿ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಅಡಕೆ ಬೆಳೆಯನ್ನು ಕಾಡುವ ರೋಗ – ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ.

ಮಂಗಳೂರು : ಅಡಕೆ ಬೆಳೆಯನ್ನು ಕಾಡುವ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ

ಅಪರಾಧ ಕರ್ನಾಟಕ

ತಂದೆಯ ಬುದ್ಧಿವಾದಕ್ಕೆ ಉತ್ತರವಾಗಿ ಮಗನಿಂದ ನಡೆದ ಕೊಲೆ: ಬೆಂಗಳೂರು ಘಟನೆಯಲ್ಲಿ ಆಘಾತ

ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ