Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಭಾರತದ ಕ್ರೀಡಾ ಭವಿಷ್ಯ ಉಜ್ವಲ , 2036 ಒಲಿಂಪಿಕ್ಸ್ ಆಯೋಜನೆಗೆ ಸಿದ್ಧ: ಅಮಿತ್ ಶಾ

ಉತ್ತರಾಖಂಡ:ಭಾರತವು ಕ್ರೀಡೆಯಲ್ಲಿ ಅತ್ಯಂತ ಉಜ್ವಲ ಭವಿಷ್ಯವನ್ನು ಹೊಂದಿದೆ ಎಂದು ನಾನು ಧೈರ್ಯವಾಗಿ ಹೇಳುತ್ತೇನೆ. ನಾವು 2036ರಲ್ಲಿ ಯಶಶ್ವಿಯಾಗಿ ಒಲಿಂಪಿಕ್ಸ್ ಅನ್ನು ಆಯೋಜಿಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉತ್ತರಾಖಂಡದಲ್ಲಿ

ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ

ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ

ಕರ್ನಾಟಕ

ಮಕ್ಕಳ ಹೆಸರು ಬದಲಾವಣೆಗೆ ಕರ್ನಾಟಕ ಹೈಕೋರ್ಟ್ ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು:ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ‌ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ

ಉದ್ಯೋಗವಾಕಾಶಗಳು ಕರ್ನಾಟಕ ದೇಶ - ವಿದೇಶ

ಇನ್ಫೋಸಿಸ್ ಉದ್ಯೋಗಿ ವಜಾ ಪ್ರಕರಣ: ಕೇಂದ್ರ ಸರ್ಕಾರದ ಗಂಭೀರ ಪರಿಶೀಲನೆ

ಬೆಂಗಳೂರು:ಇನ್ಫೋಸಿಸ್​​ನಲ್ಲಿ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗುತ್ತಿದೆ ಎಂದು ಟೆಕ್ ಉದ್ಯೋಗಿಗಳ ಸ್ವತಂತ್ರ ಸಂಘಟನೆಯೊಂದು ನೀಡಿದ ದೂರನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ

ದೇಶ - ವಿದೇಶ

ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ

ಅಪರಾಧ

ಕೋಳಿ ಕಾಳಗ ಪ್ರಕರಣ: ಬಿಆರ್‌ಎಸ್ ಎಂಎಲ್ಸಿ ಪೋಚಂಪಲ್ಲಿ ಶ್ರೀನಿವಾಸ ರೆಡ್ಡಿಗೆ ಪೊಲೀಸ್ ನೋಟಿಸ್

ಹೈದರಾಬಾದ್: ಮೊಯಿನಾಬಾದ್‌ನಲ್ಲಿರುವ ಅವರ ತೋಟದ ಮನೆಯಲ್ಲಿ ಕೋಳಿ ಕಾಳಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್ಸಿ ಪೋಚಂಪಲ್ಲಿ ಶ್ರೀನಿವಾಸ ರೆಡ್ಡಿ ಅವರಿಗೆ ಪೊಲೀಸರು ಗುರುವಾರ ನೋಟಿಸ್ ನೀಡಿದ್ದಾರೆ. ಬಿಎನ್ಎಸ್ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಂಎಲ್ಸಿಗೆ ಥೋಲ್ಕಟ್ಟಾದಲ್ಲಿರುವ ತನ್ನ

ಕರ್ನಾಟಕ ದೇಶ - ವಿದೇಶ

ಬೆಳಗಾವಿಯ ಯೋಧ ಚೆನ್ನೈನಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಸಾವು

ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,

ಕರ್ನಾಟಕ ರಾಜಕೀಯ

ಗೋವಾ ಸಿಎಂ ಪ್ರಮೋದ್ ಸಾವಂತ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ

ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದು ಒಂದು ದಿನದ ಉಡುಪಿ ಪ್ರವಾಸವನ್ನು ಕೈಗೊಂಡಿದ್ದಾರೆ.

kerala ಅಪರಾಧ

ಕೊಟ್ಟಾಯಂ ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ ಭೀತಿ – ಅಮಾನವೀಯ ಹಿಂಸೆ ಬೆಳೆಕಿಗೆ!

ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಮೊದಲ ವರ್ಷದ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಹೆಸರಿನಲ್ಲಿ ಅಮಾನವೀಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ವಿವಸ್ತ್ರಗೊಳಿಸಿ ಖಾಸಗಿ ಭಾಗಗಳಿಗೆ ಡಂಬೆಲ್ಸ್ ನೇತು ಹಾಕಿ ಹಿಂಸೆ ನೀಡುವುದು,

ಉಡುಪಿ ಕರಾವಳಿ ಕರ್ನಾಟಕ

ದೇಗುಲ ನಿರ್ಮಾತೃ ಎಂ.ಕೆ. ಟೆಂಪಲ್ ಮಾಲೀಕನ ಆತ್ಮಹತ್ಯೆ – ಗಂಗಾವತಿ ಬಾಡಿಗೆ ಮನೆಯಲ್ಲಿ ದಾರುಣ ಅಂತ್ಯ!

ಗಂಗಾವತಿ : ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್​ಸ್ಟ್ರಕ್ಷನ್​​ ಮಾಲೀಕ, ಯುವ ಇಂಜಿನಿಯರ್​ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು