Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರಾವಳಿ

ಮಂಗಳೂರು – ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು.

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ

ಕರ್ನಾಟಕ ರಾಜಕೀಯ

ರಾಹುಲ್‌ ನೇತೃತ್ವದಲ್ಲಿ ನಶಿಸುತ್ತಿದೆ ಕಾಂಗ್ರೆಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ.

ಹುಬ್ಬಳ್ಳಿ:: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದಿಸಿರುವುದನ್ನು ನೋಡಿದರೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್‌ ನಶಿಸಿಹೋಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ಸಿಗೆ

ಉಡುಪಿ ಕರ್ನಾಟಕ

ಕ್ಯಾಸಿನೋ ಹೂಡಿಕೆಯ ನೆಪದಲ್ಲಿ 25.5 ಕೋಟಿ ರೂಪಾಯಿ ವಂಚನೆ, ಉಡುಪಿ ಮೂಲದ ಕುಟುಂಬದ ಮೇಲೆ ಕೇಸು.

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಕೇಸ್​ ದೇಶಾದ್ಯಂತ ಸಾಕಷ್ಟು ಚರ್ಚೆ ಮಾಡಿತ್ತು. ಪರಕರಣದಲ್ಲಿ ಆರೋಪಿ ರಾಹುಲ್ ತೋನ್ಸೆ ಹೆಸರು ಸಹ ಕೇಳಿಬಂದಿತ್ತು. ಸದ್ಯ ಇದೇ ಆರೋಪಿ ಇದೀಗ ಬೆಂಗಳೂರಿನ ಉದ್ಯಮಿ ಓರ್ವರಿಗೆ ಕೊಟ್ಯಂತರ ರೂ. ವಂಚನೆ

ದೇಶ - ವಿದೇಶ

ರಾತ್ರಿ ಕರುವಿಗೆ ಜನ್ಮ ಕೊಟ್ಟ ಎಮ್ಮೆ: ಬೆಳಗ್ಗೆ ಎದ್ದು ನೋಡಿದಾಗ ಮಾಲೀಕನಿಗೆ ಕಾದಿತ್ತು ಶಾಕ್!

ಉತ್ತರ ಪ್ರದೇಶ: ಈ ಪ್ರಕೃತಿಯೇ ವಿಸ್ಮಯಗಳ ಆಗರ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಹೀಗೆ ಯಾರಿಗೂ, ಯಾವ ಕ್ಷೇತ್ರಕ್ಕೂ ನಿಲುಕದ ನಿಗೂಢಗಳು ಅದೆಷ್ಟೋ ಈ ಭೂಮಿಯ ಮೇಲೆ ನಡೆದಿವೆ, ನಡೆಯುತ್ತಲೇ ಇವೆ. ಅವುಗಳ ಪೈಕಿ ಕೆಲವು

ಕರ್ನಾಟಕ ಮನರಂಜನೆ

ನಟ ಗಿರಿ ದಿನೇಶ್ ಹೃದಯಾಘಾತದಿಂದ ನಿಧನ.

: ದರ್ಶನ ಅಭಿನಯದ ನವಗ್ರಹ ಚಿತ್ರದಲ್ಲಿ ನಟಿಸಿದ್ದ ಹಿರಿಯ ಹಾಸ್ಯನಟ ದಿವಂಗತ ದಿನೇಶ್ ಅವರ ಮಗ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಅಪರಾಧ

17 ಬಡ ಕುಟುಂಬದ ಜೋಡಿಗಳಿಗೆ ಮದುವೆ ಮಾಡಿಸಿ ಮಾದರಿಯಾದ ಮಂಗಳಮುಖಿ !

ರಾಯಚೂರು : ಮಂಗಳಮುಖಿಯರು ಆದರೆ ಭಿಕ್ಷೆ ಬೇಡ್ತಾರೆ, ಜನರನ್ನ ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡ್ತಾರೆ ಅನ್ನೋ ಆರೋಪವಿದೆ. ಆದರೆ ಇದೆಲ್ಲವನ್ನೂ ಮೀರಿ ರಾಯಚೂರಿನಲ್ಲಿ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಮಂಗಳಮುಖಿಯೊಬ್ಬರು ಬಡ ವಧು-ವರರ ಜೋಡಿಯ

ಕರ್ನಾಟಕ

ಕೋಳಿ ಸಾಗಾಟದ ವಾಹನ ಪಲ್ಟಿ – ಕೋಳಿ ಪ್ರಿಯರಿಗೆ ಹಬ್ಬದೂಟ.

ಪುತ್ತೂರು : ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ

ಅಪರಾಧ

ಮಂಗಳೂರು ಕುದ್ರೋಳಿ ಅಕ್ರಮ ಕಸಾಯಿಖಾನೆ ಆರೋಪ; ಮೇಯರ್ ದಿಢೀರ್ ಭೇಟಿ.

ಮಂಗಳೂರು: ನಗರದ ಕುದ್ರೋಳಿಯಲ್ಲಿ ಅಕ್ರಮವಾಗಿ ಕಸಾಯಿಖಾನೆಯೊಂದು ನಡೆಯುತ್ತಿರುವ ಆರೋಪದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿದರು.ನ್ಯಾಯಾಲಯದ ಆದೇಶದಂತೆ ಮಂಗಳೂರಿನ ಕುದ್ರೋಳಿಯಲ್ಲಿರುವ ಕಸಾಯಿಖಾನೆ ಸ್ಥಗಿತವಾಗಿ 4

ಅಪರಾಧ

ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ತಂದೆ.

ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ.

Accident ಕರ್ನಾಟಕ

ಸ್ಕೈ ಡೈವಿಂಗ್ ವೇಳೆ ಬಿಚ್ಚಿಕೊಳ್ಳದ ಪ್ಯಾರಾಚೂಟ್ – ಹೊಸನಗರ ಮೂಲದ ವಾಯುಪಡೆ ಅಧಿಕಾರಿ ಸಾವು.

ಶಿವಮೊಗ್ಗ : ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ