Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವರನ ಆರ್ಥಿಕ ಇತಿಹಾಸವು ಅವನ ಸಿಬಿಲ್ ಸ್ಕೋರ್ ಮೂಲಕ ಬಹಿರಂಗವಾಗುತ್ತಿದಂತೆಯೇ ಮದುವೆಯೇ ರದ್ದು!

ನವದೆಹಲಿ: ಕೆಲವು ಸಂದರ್ಭಗಳಲ್ಲಿ, ಕಡಿಮೆ ಸಿಬಿಲ್ ಸ್ಕೋರ್ ಬ್ಯಾಂಕ್ ಸಾಲವನ್ನು ನಿರಾಕರಿಸಲು ಕಾರಣವಾಗಬಹುದು. ಆದಾಗ್ಯೂ, ಒಬ್ಬರ ಸಿಬಿಲ್ ಸ್ಕೋರ್ನಿಂದ ಮದುವೆಯ ರದ್ದಾದ ಘಟನೆ ನಡೆದಿದೆ. ಮುರ್ತಿಜಾಪುರದಲ್ಲಿ, ಎರಡು ಕುಟುಂಬಗಳು ತಮ್ಮ ಮಕ್ಕಳಿಗೆ ಮದುವೆ ಪ್ರಸ್ತಾಪದ ಬಗ್ಗೆ ಮಾತುಕತೆ

ಅಪರಾಧ

ಆಸ್ಪತ್ರೆಯಲ್ಲಿ ದಾದಿಯರ ಕೊರತೆ ಕಾಡುತ್ತಿದೆ,ನರ್ಸಿಂಗ್ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಮಾದರಿಯ ಕಡ್ಡಾಯ ಇಂಟರ್ನ್‌ಶಿಪ್ – ಸಂಸದ ಕ್ಯಾ. ಚೌಟ

ನವದೆಹಲಿ ಫೆಬ್ರವರಿ 07: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್

ದೇಶ - ವಿದೇಶ ಮನರಂಜನೆ

ಅತಿ ಸರಳವಾಗಿ ಮಗನ ಮದುವೆ ಮಾಡಿ ₹10000 ಕೋಟಿ ದಾನ ಮಾಡಿದ ಭಾರತದ ನಂ.1 ಹಾಗೂ ಏಷ್ಯಾದ ನಂ.2 ಸಿರಿವಂತ ಉದ್ಯಮಿ ಅದಾನಿ.

ಅಹಮದಾಬಾದ್‌: ಭಾರತದ ನಂ.1 ಹಾಗೂ ಏಷ್ಯಾದ ನಂ.2 ಸಿರಿವಂತ ಉದ್ಯಮಿ ಗೌತಮ್‌ ಅದಾನಿ ಅವರ ಕಿರಿಯ ಪುತ್ರ ಜೀತ್‌ ವಿವಾಹ ಶುಕ್ರವಾರ ನೆರವೇರಿತು. ಸಂಬಂಧಿಕರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳ ಮದುವೆಯಾಗುವ ಮೂಲಕ

ಅಪರಾಧ ಕರ್ನಾಟಕ

ದರೋಡೆ ಯತ್ನದ ರೂಪರೇಖೆ ಭಗ್ನ: 8 ಮಂದಿ ಬಂಧನ

ಕಾರವಾರ : ಮುಂಡಗೋಡ ಸನಿಹ ಬಡ್ಡಿಗೇರಿ ಕ್ರಾಸ್ ನಿಂದ ಒಂದು ಕಿ.ಮೀ.ದೂರದಲ್ಲಿ ದಾರಿಯಲ್ಲಿ ಹಾದು ಹೋಗುವ ಶ್ರೀಮಂತರ ದರೋಡೆಗೆ ಹೊಂಚು ಹಾಕಿದ್ದ ಆರೋಪದಲ್ಲಿ ಮುಂಡಗೋಡ ದೇಶಪಾಂಡೆ ನಗರ, ಕಿಲ್ಲೆ ಓಣಿ, ಮಾರಿಕಾಂಬಾ ನಗರದ ಎಂಟು

ಅಪರಾಧ ಕರ್ನಾಟಕ

ಚಿನ್ನ ಮಾರುತ್ತೇನೆ ಎಂದು 7.50 ಕೋಟಿ ಚಿನ್ನ ದೋಚಿ , ಕಾಶ್ಮೀರಕ್ಕೆ ಲವರ್ ಜೊತೆ ಪ್ರೇಮಯಾನ: ಆರೋಪಿಯ ಬಂಧನ

ಬೆಂಗಳೂರು: ಚಿನ್ನಾಭರಣ ಮಾರಾಟ ಮಾಡಿಕೊಂಡು ಬರುವುದಾಗಿ ಜುವೆಲ್ಲರಿ ಅಂಗಡಿ ಮಾಲೀಕ ಹಾಗೂ ಅವರ ಸ್ನೇಹಿತನಿಂದ ಬರೋಬ್ಬರಿ ₹7.50 ಕೋಟಿ ಮೌಲ್ಯದ 9.4 ಕೆ.ಜಿ. ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಸೇಲ್ಸ್‌ಮನ್‌ನನ್ನು ಹಲಸೂರು ಗೇಟ್‌ ಠಾಣೆ

ಅಪರಾಧ

60 ವರ್ಷಗಳ ಹಳೆಯ ಕಾಯ್ದೆ ಬದಲಾಯಿಸಲು- ಹೊಸ ತೆರಿಗೆ ಬಿಲ್‌ಗೆ ಕೇಂದ್ರ ಸಂಪುಟದ ಅನುಮೋದನೆ.

ನವದೆಹಲಿ: 60 ವರ್ಷಗಳ ಹಳೆಯದಾದ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸುವ ಉದ್ದೇಶ ಹೊಂದಿರುವ ನೂತನ ತೆರಿಗೆ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಈ ಕರಡು ಮಸೂದೆಯನ್ನು ಸಂಸತ್ತಿನ ಪ್ರಸಕ್ತ ಅಧಿವೇಶನದಲ್ಲೇ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಮಂಗಳೂರು : ಅಕ್ರಮ ಮರದ ದಾಸ್ತಾನು ಪತ್ತೆ:ಪ್ರಕರಣ ದಾಖಲು.

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ 26 ದಿಮ್ಮಿಗಳನ್ನು ಸೇರಿ ಒಟ್ಟು 6

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ರಾಜ್ಯ ಸರ್ಕಾರದ ಅವ್ಯವಸ್ಥೆ ತೀವ್ರತೆ ! ಸಂವೇದನಶೀಲತೆ ಇಲ್ಲದ ಆಡಳಿತವಿದೆ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ : ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು

ದಕ್ಷಿಣ ಕನ್ನಡ ಮಂಗಳೂರು ರಿಯಲ್ ಎಸ್ಟೇಟ್

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಂಜೂರಾಗಿದ್ದ 7.59 ಎಕರೆ ದರ್ಖಾಸ್ತು ರದ್ದು

ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ‌. ದಾಖಲೆಗಳ

ಅಪರಾಧ ಕರ್ನಾಟಕ ಕಾಸರಗೋಡು

ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್:10 ಲಕ್ಷ ರೂಪಾಯಿ ವಂಚನೆ,ಮಂಗಳೂರಿನ ಯಕ್ಷಗಾನ ಕಲಾವಿದನ ಬಂಧನ

ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು