Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೈತ ಯುವಕರಿಗೆ ಮದುವೆಯಾಗಲು 25 ಲಕ್ಷ ರೂ. ನೀಡಿ: ಸದನದಲ್ಲಿ ಸದಸ್ಯ ಪುಟ್ಟಣ್ಣ ಅಚ್ಚರಿಯ ಬೇಡಿಕೆ!

ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಕೃಷಿ ಮಾಡ್ತಿರೋ ಯುವಕರಿಗೆ ಮದುವೆ ಆಗಲು ಹೆಣ್ಣು ಸಿಕ್ತಿಲ್ಲ. ಹೀಗಾಗಿ ಸರ್ಕಾರ ಇಂತಹ ಯುವಕರಿಗೆ ವಿಶೇಷ ಯೋಜನೆ ಜಾರಿ ಮಾಡಬೇಕು. 10 ರಿಂದ 25 ಲಕ್ಷ ರೂ.ವರೆಗೆ ಸಹಾಯಧನ ನೀಡಬೇಕು ಅಂತ

ಕರ್ನಾಟಕ

ಹೊಸನಗರದಲ್ಲಿ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಲೇಜು ಯುವತಿ ನೇಣಿಗೆ ಶರಣು

ಶಿವಮೊಗ್ಗ : ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ

ರಾಷ್ಟ್ರೀಯ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ಈಗ ರೈಲು ಹೊರಡುವ 10 ಗಂಟೆಗಳ ಮೊದ್ಲು ‘ಟಿಕೆಟ್ ಸ್ಥಿತಿ ಪರಿಶೀಲನೆ’ಗೆ ಅವಕಾಶ

ನವದೆಹಲಿ : ಭಾರತೀಯ ರೈಲ್ವೆಯು ಪ್ರಯಾಣಿಕರ ಪ್ರಯಾಣದ ಅನಿಶ್ಚಿತತೆಯನ್ನು ಹೋಗಲಾಡಿಸಲು ಮತ್ತು ಯೋಜಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮೊದಲ ಮೀಸಲಾತಿ ಚಾರ್ಟ್ ಸಿದ್ಧಪಡಿಸುವ ಸಮಯದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಈ ಹಿಂದೆ ರೈಲು

ಕರ್ನಾಟಕ ರಾಜಕೀಯ

ಹೊಸ ಪಡಿತರ ಚೀಟಿ ಆಕಾಂಕ್ಷಿಗಳಿಗೆ ಸಚಿವ ಕೆ.ಎಚ್. ಮುನಿಯಪ್ಪ ಗುಡ್‌ನ್ಯೂಸ್: ಮುಂದಿನ ಒಂದೂವರೆ ತಿಂಗಳೊಳಗೆ 2.95 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಳಗಾವಿ : ಸುವರ್ಣ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಹೊಸ ಬಿಪಿಎಲ್ (BPL) ಕಾರ್ಡ್‌ಗಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಪಡಿತರ

ಕರ್ನಾಟಕ

ಗಂಗಾವತಿ ಸಿಲಿಂಡರ್ ಸ್ಫೋಟ ದುರಂತ: ಚಿಕಿತ್ಸೆ ಫಲಿಸದೆ 35 ವರ್ಷದ ಯುವಕ ಸಾವು; ಏಳು ಮಂದಿಗೆ ಗಾಯ

ಕೊಪ್ಪಳ: ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು (ಡಿ.17) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ (35) ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಗಾಯಗೊಂಡಿದ್ದ

ಕರ್ನಾಟಕ

ಹಳೆಯ ವಾಹನಗಳ ಮಾಲೀಕರಿಗೆ ಸಾರಿಗೆ ಸಚಿವರಿಂದ ಶಾಕ್: 15 ವರ್ಷ ಮೀರಿದ ವಾಹನಗಳ ಜಪ್ತಿಗೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸಲು ಮತ್ತು ರಸ್ತೆ ಸುರಕ್ಷತೆಯನ್ನು ಕಾಪಾಡಲು ಕರ್ನಾಟಕ ಸರ್ಕಾರವು ಹಳೆಯ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. 15 ವರ್ಷ ಆಯಸ್ಸು ಮೀರಿದ ವಾಹನಗಳನ್ನು

ಕರ್ನಾಟಕ

ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಗತವಳ್ಳಿ ಲೋಕೇಶ್: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ, ಹಲವರಿಗೆ ಮರುಜನ್ಮ

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಸಾಗತವಳ್ಳಿ ಗ್ರಾಮದ ಲೋಕೇಶ್ (35) ಎಂಬ ಯುವಕ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ (Brain Dead) ಬಳಿಕ, ಅವರ ಪೋಷಕರು ಅಂಗಾಂಗ ದಾನ ಮಾಡುವ ಮೂಲಕ ಹಲವು ಜನರ

ಕರ್ನಾಟಕ

ಬೆಂಗಳೂರು ನ್ಯೂ ಇಯರ್ ಪಾರ್ಟಿಗೆ ಖಾಕಿ ಬ್ರೇಕ್: ಪಟಾಕಿ ನಿಷೇಧ ಸೇರಿದಂತೆ 19 ಕಟ್ಟುನಿಟ್ಟಿನ ರೂಲ್ಸ್ ಜಾರಿ!

ಬೆಂಗಳೂರು: ನ್ಯೂ ಇಯರ್ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ ಮಾಡಿ ಪೊಲೀಸ್​ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಗೋವಾ ಪಬ್ ದುರ್ಘಟನೆ ಹಿನ್ನೆಲೆ, ನಗರದಲ್ಲಿ ಪಟಾಕಿಗೆ ಬ್ರೇಕ್ ಹಾಕಲಾಗಿದೆ ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮಗಳಿಗೆ ಗೈಡ್​ಲೈನ್ಸ್

ಅಪರಾಧ

ಮನುಷ್ಯತ್ವ ಮರೆತ ಮೃಗೀಯ ವರ್ತನೆ: ಬೆಂಗಳೂರಿನಲ್ಲಿ ಮಲಗಿದ್ದ ಸಾಕು ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ ಹತ್ಯೆ

ಬೆಂಗಳೂರು : ರಾಯಸಂದ್ರದ ಬಳಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದ್ದು, ರಸ್ತೆಯ ಮೇಲೆ ಮಲಗಿದ್ದ ಮೂಕಜೀವಿಯೊಂದರ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಕ್ರೂರವಾಗಿ ಕಾರು ಹರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ರಮೇಶ್

ಅಪರಾಧ ದೇಶ - ವಿದೇಶ

ವಿಮೆ ಹಣಕ್ಕಾಗಿ ಮಾಸ್ಟರ್ ಪ್ಲಾನ್: ಲಿಫ್ಟ್ ಕೇಳಿದವನನ್ನೇ ಕೊಂದು ತಾನು ಸತ್ತಂತೆ ನಟಿಸಿದ ಆರೋಪಿ ಅರೆಸ್ಟ್!

ಹಣ ಸಿಗುತ್ತೆ ಅಂದ್ರೆ ಕೆಲವರು ಏನು ಮಾಡುವುದಕ್ಕೂ ಸಿದ್ಧರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಇನ್ಶ್ಯುರೆನ್ಸ್ ಹಣಕ್ಕಾಗಿ ವಾಹನದಲ್ಲಿ ಲಿಫ್ಟ್ ಕೇಳಿದವನನ್ನೇ ಕೊಲೆ ಮಾಡಿದ್ದು, ಬಳಿಕ ತಾನೇ ಮೃತಪಟ್ಟಿರುವಂತೆ ಬಿಂಬಿಸಿಕೊಂಡಿದ್ದಾನೆ. ಆದರೆ ಗೆಳತಿಗೆ ಕಳುಹಿಸಿದ ಮೆಸೇಜೊಂದರಿಂದ