Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಉಡುಪಿ: ಮದುವೆಯಾದ ಕೆಲವೇ ವಾರಗಳಲ್ಲಿ ವಧು ಪರಾರಿ; ಚಿನ್ನಾಭರಣ ವಾಪಸ್ ಕೊಡಲು 25 ಲಕ್ಷ ರೂ ಬೇಡಿಕೆ-ದೂರು ದಾಖಲು

ಉಡುಪಿ:ಮದುವೆಯಾದ ಕೆಲವೇ ವಾರಗಳಲ್ಲಿ ವಧು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬ್ರಹ್ಮಾವರದ ಸಾಲಿಗ್ರಾಮ ನಿವಾಸಿ ಡೆನಿಸ್ ಕಾರ್ಡೋಜ (64) ಎಂಬವರು ತಮ್ಮ ಸೊಸೆಯನ್ನು ಕಳ್ಳತನ ಮಾಡಿರುವ ಬಗ್ಗೆ ಪೊಲೀಸ್ ದೂರು

Accident ಕರ್ನಾಟಕ

ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಪ್ರಾಣ ಕಳೆದುಕೊಂಡ ಇಬ್ಬರು ಕಾರ್ಮಿಕರು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದ್ದು. ಓರ್ವ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ, ಮಾಗಡಿ

Accident ಕರ್ನಾಟಕ

ರಾಯಚೂರು : KSRTC ಬಸ್​ ಪಲ್ಟಿಯಾದ ರಭಸಕ್ಕೆ ಬಸ್​ ಸಂಪೂರ್ಣ ಜಖಂ, ಹಲವು ಪ್ರಯಾಣಿಕರಿಗೆ ಗಾಯ

KSRTC ಬಸ್​ನ ಆ್ಯಕ್ಸಲ್​ ಕಟ್​​ ಆಗಿ ಬಸ್​ ಪಲ್ಟಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಬಸ್​ನಲ್ಲಿ 33 ಜನ ವಿದ್ಯಾರ್ಥಿಗಳು ಸೇರಿದಂತೆ 77 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ

ಕರ್ನಾಟಕ

ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಈ ಬಾರಿ ಸ್ನಾನ ಮಾಡಿದ್ರೆ ಪುಣ್ಯ ಬರಲ್ಲ ರೋಗ ಬರುತ್ತೆ

ಮೈಸೂರು : ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕುಂಭ ಸ್ನಾನ ಮಾಡಿದ್ರೆ ಚರ್ಮ ರೋಗ ಬರುತ್ತದೆ. ಟಿ. ನರಸೀಪುರದಲ್ಲಿ ಇದೇ ತಿಂಗಳ 11, 12,13 ರಂದು ಅದ್ಧೂರಿ ಕುಂಭ ಮೇಳ ನಡೆಯಲಿದೆ. ಕಾವೇರಿ, ಕಪಿಲಾ,

ದೇಶ - ವಿದೇಶ

ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಆದ ಪ್ರೇರಣಾದಾಯಿ ಜಾಗೃತಿ ಅವಸ್ಥಿ

ಭೋಪಾಲ್‌ : ಐಎಎಸ್ ಅಧಿಕಾರಿ ಆಗುವುದು ಅನೇಕರ ಕನಸಾಗಿರುತ್ತದೆ. ಆದ್ರೆ ಅದರಲ್ಲಿ ಕೆಲವರು ಮಾತ್ರ ತಮ್ಮ ಕನಸನ್ನು ನನಸಾಗಿಸುತ್ತಾರೆ. ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಪೋಷಕರು ಪ್ರೀತಿಯ ಮಗಳು ಐಎಎಸ್ ಅಧಿಕಾರಿಯಾಗಿದ್ದಾಳೆ. 2020ರಲ್ಲಿ

ಅಪರಾಧ ಕರ್ನಾಟಕ

ವಾಲ್ಮೀಕಿ ಬಹುಕೋಟಿ ಹಗರಣ: ಮೂವರು ಆರೋಪಿಗಳಿಗೆ ಸಿಸಿಬಿ ನೋಟಿಸ್‌

ಬೆಂಗಳೂರು : ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು

ಉಡುಪಿ ದಕ್ಷಿಣ ಕನ್ನಡ

ಉಡುಪಿ ಮೂಲದ ರಾಕೇಶ್ ಕಾಮತ್ ಬೆಂಗಳೂರಿನಲ್ಲಿ ಅಕಾಲಿಕ ನಿಧನ..!

ಉಡುಪಿ:ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್‌ ಅಕೌಂಟೆಂಟ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ‌ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ

ಕರ್ನಾಟಕ ರಾಜಕೀಯ

ಬ್ಯಾಂಕ್‌ ವಂಚನೆ ಕೇಸ್‌ ಪ್ರಕರಣದಲ್ಲಿ ಬಿರುಸು : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಕೋರ್ಟ್‌ನ ತೀರ್ಪು – ದೋಷಿ ಎಂದು ಘೋಷಣೆ!

ಬೆಂಗಳೂರು :ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್‌ ತೀರ್ಪು

ಅಪರಾಧ ಕರ್ನಾಟಕ

ಮಹಾಕುಂಭ ಮೇಳದ ಪ್ಯಾಕೇಜ್ ನ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾದ ಹುಡುಗ..!

ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ ನಡೆದಿದೆ. ಕುಂಭಮೇಳದ ಪ್ರಯಾಣದ ವೆಚ್ಚ ಕಡಿಮೆ ಮಾಡುವ

ಅಪರಾಧ

ಬೆಂಗಳೂರು ನರ್ಸಿಂಗ್ ವಿದ್ಯಾರ್ಥಿನಿ ಅನಾಮಿಕ ಸಾವಿನ ರಹಸ್ಯ ಬಿಚ್ಚಿಟ್ಟ ಸಹಪಾಠಿಗಳು!

ದಯಾನಂದ ಸಾಗರ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೇರಳದ ಕಣ್ಣೂರು ಮೂಲದ 19 ವರ್ಷದ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ನೇಹಿತರು ವಿಷಯ ತಿಳಿಸಿದಾಗ ಘಟನೆ