Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಸ್ನೇಹದ ಹೆಸರಿನಲ್ಲಿ ಸ್ನೇಹಿತನ ಹೆಂಡತಿಯ ಮೇಲೆ ಕಣ್ಣು, ಸ್ನೇಹಿತನಿಗೆ ಮಚ್ಚಿನ ರುಚಿ ತೋರಿಸಿದ ಪತಿ..!

ಬೆಂಗಳೂರು : ಹೆಂಡತಿ ಮೇಲೆ ಕಣ್ಣಾಕಿದ್ದ ಸ್ನೇಹಿತನಿಗೆ ಲಾಂಗ್​ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಹಲ್ಲೆಗೊಳಗಾದ ಯುವಕನನ್ನು 30 ವರ್ಷದ ಕಿರಣ್​ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಯುವಕನನ್ನು ಅರ್ಜುನ್​ ಎಂದು ಗುರುತಿಸಲಾಗಿದೆ.

Accident ಉಡುಪಿ

ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ.

ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.

ಕರ್ನಾಟಕ

ಅನುಮಾನ ಮೂಡಿಸಿದ ಬಾವಿಯಲ್ಲಿ ಸಿಕ್ಕ ಬುಲೆಟ್ ಬೈಕ್: ಎತ್ತಲು ಆಗದೆ ಜನರಲ್ಲಿ ಆತಂಕ ನಿರ್ಮಾಣ!

ಚಿಕ್ಕಬಳ್ಳಾಪುರ: ಬಾವಿಯಲ್ಲಿನ ನೀರನ್ನ ಕೃಷಿ ಚಟುವಟಿಕೆಗೆ ಬಳಸಿಕೊಳ್ಳಲು ಹೋದ ರೈತನಿಗೆ ಶಾಕ್ ಆಗಿದೆ. ಬಾವಿ ನೀರಲ್ಲಿ ಬುಲೆಟ್ ಬೈಕೊಂದು ಪತ್ತೆಯಾಗಿದೆ. ಬುಲೆಟ್ ಬೈಕ್ ಸುತ್ತ ಈಗ ಅನುಮಾನದ ಹುತ್ತ ಬೆಳೆದಿದೆ. ಬಾವಿಗೆ ಬೈಕ್ ಹಾಕಿದ್ದಾದ್ರೂ

ಅಪರಾಧ ಕರ್ನಾಟಕ

One Minute Apology’ ಪುಸ್ತಕ ಓದಿ ರಾಜಿ ಸಂಧಾನ ಮಾಡಿಕೊಳ್ಳಿ – ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ !

ಬೆಂಗಳೂರು : ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾನೂನು ಹೋರಾಟದಲ್ಲಿ ಮುಳುಗಿರುವ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ

ಉಡುಪಿ ಕರಾವಳಿ ಕರ್ನಾಟಕ ರಾಜಕೀಯ

ಬೈಂದೂರು ಏತ ನೀರಾವರಿ ಸಭೆ ಉದ್ವೇಗ: ಎರಡು ತಂಡಗಳ ಮಧ್ಯೆ ಮಾತಿನ ಜಟಾಪಟಿಯಿಂದ ಹೊಡೆದಾಟಕ್ಕೆ ತಿರುಗಿದ ವಾದ!

ಉಡುಪಿ: ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು

ಉಡುಪಿ ಕರಾವಳಿ ಕರ್ನಾಟಕ

ಟಿಪ್ಪರ್- ಕಾರ್ ಮಧ್ಯೆ ತೀವ್ರ ರಸ್ತೆ ಅಪಘಾತ ! ಟಿಪ್ಪರ್ ಪಲ್ಟಿ, ಚಾಲಕ ಸಾವು

ಉಡುಪಿ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ

ಅಪರಾಧ

ವೀಸಾ ಸಮಸ್ಯೆ: ವಿಮಾನ ಸಿಬ್ಬಂದಿಗೆ ಬಳಸಿದ ಸ್ಯಾನಿಟರಿ ಪ್ಯಾಡ್ ಎಸೆದ ಮಹಿಳೆ!

ಲಾಗೋಸ್: ಜೊಮೊ ಕೆನ್ಯಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಏರಲು ಅನುಮತಿ ನಿರಾಕರಿಸಿದ ಸಿಬ್ಬಂದಿಗೆ ಮಹಿಳೆಯೊಬ್ಬರು ಬಳಸಿದ ಸ್ಯಾನಿಟರಿ ಪ್ಯಾಡ್ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ. ನೈಜೀರಿಯಾದ ಗ್ಲೋರಿಯಾ ಒಮಿಸೋರ್ ಎಂಬಾಕೆ ಲಾಗೋಸ್

ಅಪರಾಧ ಕರ್ನಾಟಕ

7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್‌.

ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ.

ಅಪರಾಧ ಕರ್ನಾಟಕ

ಅಂಗನವಾಡಿ ಸಹಾಯಕಿಯ ಕ್ರೂರತೆ: ಬಾಲಕಿಯ ಕೆನ್ನೆಗೆ ಅನ್ನದ ಚಮಚದಿಂದ ಬರೆ, ತಕ್ಷಣವೇ ತಾತ್ಕಾಲಿಕ ಅಮಾನತು ನೀಡಿದ ಸಿಡಿಪಿಒ..!

ಮುಧೋಳ : ಅಂಗನವಾಡಿಗೆ ಹೋಗಿದ್ದ ಬಾಲಕಿಯ ಕೆನ್ನೆಗೆ ಅಂಗನವಾಡಿ ಸಹಾಯಕಿ ಅನ್ನದ ಚಮಚೆಯಿಂದ ಬರೆ ಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ವಾರ್ಡ್‌ ಸಂಖ್ಯೆ 2ರ ಅಂಗನವಾಡಿ ಕೇಂದ್ರದಲ್ಲಿ