Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಕಾಪು ಹೊಸ ಮಾರಿಗುಡಿಯಲ್ಲಿ ಅಯೋಧ್ಯೆ ಶೈಲಿಯ 1.5 ಟನ್ ತೂಕದ ಬೃಹತ್‌ ಘಂಟೆ– ರಾಜ್ಯದ ಪ್ರಥಮ, ದೇಶದ ದ್ವಿತೀಯ ಅತಿ ದೊಡ್ಡ ಘಂಟೆ!

ಕಾಪು: ಸಮಗ್ರ ಜೀರ್ಣೋದ್ದಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಇನ್ನು ಮುಂದೆ ಅಯೋಧ್ಯೆ ಮಾದರಿಯ ಬೃಹತ್ ಘಂಟೆಯ ನಾದ ಮೊಳಗಲಿದೆ. ಕಾಪು ಮಾರಿಯಮ್ಮ ದೇವಿಯ ಭಕ್ತರಾದ ಮುಂಬಯಿಯ

ಅಪರಾಧ

ಸುಬ್ರಹ್ಮಣ್ಯ: ಮನೆಗೆ ಬಂದ ಅಪರಿಚಿತರು ಮಹಿಳೆಯ ಕೈಯಲ್ಲಿ ಕೋವಿ ಕಂಡು ಓಡಿದರು!

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಳ್ಪ ಗ್ರಾಮದ ಮನೆಯೊಂದಕ್ಕೆ ಬಂದ ಅಪರಿಚಿತರು ಬಂದಿದ್ದು, ಕಳ್ಳರೆಂಬ ಶಂಕೆ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಬಂದಾಗ ಅಪರಿಚಿತರು ಪರಾರಿಯಾದ ಘಟನೆ ಬುಧವಾರ ನಡೆದಿದೆ. ಬಳ್ಪದ ಕುಂಜತ್ತಾಡಿ ಕೊಡಂಗುಳಿ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

“ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ”ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಸ್ಫೋಟಕ ಆರೋಪ

ಪುತ್ತೂರು : ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುಆರೋಪಿಸಿದ್ದಾರೆ. ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ವಿಚಾರಕ್ಕೆ

ಅಪರಾಧ

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ ; ರಾಮ ಸೇನೆಯ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಜಾಮೀನು.

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ್ ಸೇರಿ 11 ಮಂದಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್, ಹಣಕಾಸು ಸಂಸ್ಥೆ, ಆಭರಣ ಸಂಸ್ಥೆಗಳಿಗೆ ಸುರಕ್ಷತಾ ಕ್ರಮದ ಬಗ್ಗೆ ಮಂಗಳೂರು ಕಮೀಷನರ್ ಅನುಪಮ್​ ಅಗರ್ವಾಲ್ ಸಲಹೆ.

ಮಂಗಳೂರು: ಜನವರಿ 17ರಂದು ಮಂಗಳೂರಿನ ಕೆ.ಸಿ.ರೋಡ್​ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ನಡೆದ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್​ ಅಗರ್ವಾಲ್​ ಅವರು ಬ್ಯಾಂಕ್ ಅಧಿಕಾರಿಗಳ ಸಭೆ

ಕರ್ನಾಟಕ ರಾಜಕೀಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬದಲಾವಣೆ ಖಚಿತ,: ಡಾ. ಜಿ. ಎಂ. ಸಿದ್ದೇಶ್ವರ

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬದಲಾವಣೆ ಖಚಿತ. ಹೋರಾಟ ನಡೆಸುತ್ತಿರುವ ನಮಗೆ ಜಯ ಖಚಿತ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ.

Accident ಕರ್ನಾಟಕ

ಕಾರಿನ ಟೈಯರ್ ಬ್ಲಾಸ್ಟ್ ಆಗಿ ಹೊಂಡಕ್ಕೆ ಉರುಳಿದ ದಾರುಣ ಘಟನೆ – ಐದು ವಿದ್ಯಾರ್ಥಿಗಳಿಗೆ ಗಾಯ

ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು

ಅಪರಾಧ ಕರ್ನಾಟಕ ರಾಜಕೀಯ

ಬಿಟ್ ಕಾಯಿನ್ ಕೇಸ್: ನಲ್ಪಾಡ್‌ಗೆ ಎಸ್‌ಐಟಿ ನೀಡಿದ ಪ್ರಶ್ನಾರ್ಥಕ ನೋಟಿಸ್ – ವಿಚಾರಣೆಗೆ ಹಾಜರಾಗಲು ಸೂಚನೆ!

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ. ನಲ್ಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ

ಅಪರಾಧ

20 ವರ್ಷಗಳ ಹಿಂದೆ ಸುನಾಮಿ ವೇಳೆ ತಾನು ರಕ್ಷಿಸಿದ ಹುಡುಗಿಯ ಮದ್ವೆ ಮಾಡಿಸಿದ ಐಎಎಸ್ ಅಧಿಕಾರಿ.

2004 ರಲ್ಲಿ ಜಪಾನ್, ಇಂಡೋನೇಷ್ಯಾ, ಭಾರತ ಸೇರಿದಂತ ವಿವಿಧ ದೇಶಗಳ ಕರಾವಳಿಗೆ ಬಡಿದ ಸುನಾಮಿಯನ್ನು ಯಾರೂ ಮರೆಯಲು ಸಾಧ್ಯವಿಲ್ಲ, ಅದೊಂದು ಆ ದಶಕದ ದೊಡ್ಡ ಪ್ರಾಕೃತಿಕ ವಿಕೋಪವೆನಿಸಿತು. ಅನೇಕರು ಈ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡರು

ಅಪರಾಧ

ಬ್ಯಾಂಕ್‌ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ವಿಜಯ್ ಮಲ್ಯ ಅರ್ಜಿ; ಬ್ಯಾಂಕ್‌ಗಳು, ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್.

ಬೆಂಗಳೂರು: ಕಿಂಗ್ ಫಿಷರ್ ಏರ್‌ಲೈನ್ಸ್ ನ ಕಂಪನಿಗಳಿಂದ ಬ್ಯಾಂಕ್ ಗಳು ವಸೂಲಿ ಮಾಡಿರುವ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್.