Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಣ್ಣ ತಮ್ಮನ ಗಲಾಟೆಯಲ್ಲಿ, ತಂದೆಯ ಮೃತದೇಹ ಅರ್ಧಭಾಗ ಕೇಳೋ ಹೋರಾಟವೇ..! ಏನೀ ಹೃದಯವಿದ್ರಾವಕ ಘಟನೆ?

ಮಧ್ಯಪ್ರದೇಶ: ಆಸ್ತಿ ವಿಚಾರವಾಗಿ ಗಲಾಟೆ ಮಾಡಿಕೊಂಡು ದೂರವಾದ ಸಹೋದರರು ತಂದೆ ಸಾವನ್ನಪ್ಪಿದ ವೇಳೆ ಅಂತ್ಯಕ್ರೀಯೆಯಲ್ಲಿ ಮೃತದೇಹದ ಅರ್ಧ ಭಾಗ ಬೇಕು ಎಂದು ಗಲಾಟೆ ಮಾಡಿದ್ದಾರೆ. ಟಿಕಮ್‌ಗಡ್ ಜಿಲ್ಲೆಯಿಂದ ಸುಮಾರು 45 ಕಿಮೀ ದೂರವಿರುವ ಲಿಧೋರತಾಲ್

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎತ್ತಿನಹೊಳೆ ವಿಷಯದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ!

ಪುತ್ತೂರು : ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ.ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ ಕೋಟಿ ಕೊಡ್ತಿರಿ?

ದೇಶ - ವಿದೇಶ ಮನರಂಜನೆ

ಕಬಾಲಿ ನಿರ್ಮಾಪಕನ ನಿಗೂಢ ಸಾವು! ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪಣಜಿ: ಗೋವಾದ ಸಿಯೋಲಿಮ್ ಎಂಬ ಗ್ರಾಮದ ಮನೆ ಒಂದರಲ್ಲಿ ತೆಲುಗು ಚಿತ್ರ ನಿರ್ಮಾಪಕ ಸುಂಕರ ಕೃಷ್ಣ ಪ್ರಸಾದ್ ಚೌಧರಿ (44) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಯಾಗಿದೆ. ರಜನೀಕಾಂತ್‌ರ “ಕಬಾಲಿ’ ಸಿನೆಮಾವನ್ನು

ದೇಶ - ವಿದೇಶ ರಾಜಕೀಯ

ಅಮೇರಿಕಾದಲ್ಲಿ ಟ್ರಂಪ್ ಸರ್ಕಾರದ ಹೊಸ ನೀತಿ, ಭಾರತೀಯ ವಲಸಿಗರ ಗಡಿಪಾರು ಪ್ರಾರಂಭ..!

ಅಕ್ರಮ ವಲಸಿಗರನ್ನು ಹೊತ್ತ ಮಿಲಿಟರಿ ವಿಮಾನ ಭಾರತಕ್ಕೆ ಹೊರಟಿದೆ. ಸಿ -17 ವಿಮಾನವು ವಲಸಿಗರೊಂದಿಗೆ ಭಾರತಕ್ಕೆ ಹೊರಟಿತ್ತು ಆದರೆ ಕನಿಷ್ಠ 24 ಗಂಟೆಗಳಾದರೂ ಅದು ತಲುಪಲಿಲ್ಲ ಎಂದು ಹೇಳಿದರು. ಅಮೆರಿಕದ ಇತಿಹಾಸದಲ್ಲಿಯೇ ಅತಿ ಹೆಚ್ಚು

ಕರಾವಳಿ ದಕ್ಷಿಣ ಕನ್ನಡ

ಮಂಗಳೂರು: ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ

ಮಂಗಳೂರು, ಫೆ.03 : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು.ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ

ಮನರಂಜನೆ

ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಾ ರೈ ಮಗಳು ಆರಾಧ್ಯ

ನವದೆಹಲಿ ಫೆಬ್ರವರಿ 03: ಸಾಮಾಜಿಕ ಜಾಲತಾಣ ಮತ್ತು ಯೂಟ್ಯೂಬ್ ಗಳಲ್ಲಿ ತನ್ನ ಆರೋಗ್ಯದ ಬಗ್ಗೆ ಸುಳ್ಳು ಸದ್ದಿ ಪ್ರಸಾರ ಮಾಡಲಾಗುತ್ತಿದ್ದು, ಅದರ ವಿರುದ್ದ ನಿರ್ಬಂಧ ಹೇರುವಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಮಗಳು

ದೇಶ - ವಿದೇಶ ರಾಜಕೀಯ

ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ: ಶಿಕ್ಷಣಕ್ಕೆ ಆಪ್​ ಸರ್ಕಾರದ ಕೊಡುಗೆ ವಿರುದ್ದ ವಾಗ್ದಾಳಿ.

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲೆಗಳಲ್ಲಿನ ಉತ್ತೀರ್ಣದ ಮಾನದಂಡಗಳ ಬಗ್ಗೆ ದೆಹಲಿಯ ಮಕ್ಕಳ ಜೊತೆ ಅವರು ಚರ್ಚಿಸಿದರು. ಈ ವೇಳೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ

ದೇಶ - ವಿದೇಶ ರಾಜಕೀಯ

ಫೆ. 5 ದೆಹಲಿ ಚುನಾವಣೆ: ಮೂರು ಪ್ರಮುಖ ಪಕ್ಷಗಳ ಪ್ರಚಾರ ಸಮರ

ನವದೆಹಲಿ :ದೆಹಲಿ ವಿಧಾನ ಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಸಂಜೆ 5ರ ಬಳಿಕ ಮನೆ ಮನೆ ಪ್ರಚಾರ ಶುರುವಾಗಲಿದೆ. ಇನ್ನು ಫೆ. 5ರಂದು ಮತದಾನ ನಡೆಯಲಿದೆ. ಅಂತಿಮ ಪ್ರಚಾರದ

ದೇಶ - ವಿದೇಶ

ಮಹಾ ಕುಂಭ ಮೇಳದ ಕಾಲ್ತುಳಿತದ ವಿಚಾರವಾಗಿ ಅರ್ಜಿ: ಸುಪ್ರೀಂ ಕೋರ್ಟ್ ನಿರಾಕರಣೆ..!

ದೆಹಲಿ : ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು  ನಿರಾಕರಿಸಿದೆ. ಅರ್ಜಿದಾರರು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ

ಕರ್ನಾಟಕ

ರೈಲು ನಿಲ್ಲೋದಕ್ಕೂ ಮುನ್ನ ಇಳಿಯುವ ಸಾಹಸದಲ್ಲಿ ಅವಘಡ_ಹಳಿಗೆ ಸಿಲುಕಿ 2 ಕಾಲು ಕಟ್,ಯುವಕ ಸಾವು

ತುಮಕೂರು: ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೃತ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ ಯುವಕ