Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಿಯುಸಿ ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಇಂಧನವಿಲ್ಲ; ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ನಿಯಮ

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಯುಸಿ (Pollution Under Control) ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಭರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ

ಕರ್ನಾಟಕ

ಹೆತ್ತ ತಾಯಿಯಿಂದಲೇ 7 ವರ್ಷದ ಮಗಳ ಕೊಲೆ; ಅಪಾರ್ಟ್‌ಮೆಂಟ್‌ನ 3ನೇ ಮಹಡಿಯಿಂದ ಮಗುವನ್ನು ತಳ್ಳಿದ ಮಹಿಳೆ

ಹೈದರಾಬಾದ್: ಹೈದರಾಬಾದ್‌ನಲ್ಲಿ (Hyderabad) ಹೆತ್ತ ತಾಯಿಯೇ ಮಗಳ ಪಾಲಿಗೆ ಕಂಟಕವಾಗಿದ್ದಾಳೆ. ತಾಯಿ ತನ್ನ ಮಕ್ಕಳಿಗಾಗಿ ಎಂತಹ ತ್ಯಾಗ ಬೇಕಾದರೂ ಮಾಡುತ್ತಾಳೆ. ಆದರೆ, ಈ ಮಹಿಳೆ ಕಟ್ಟಡದ 3ನೇ ಮಹಡಿಯಿಂದ ತನ್ನ 7 ಮಗಳನ್ನು ತಳ್ಳಿ

ಕರ್ನಾಟಕ

ಹೃದಯಾಘಾತದಿಂದ ರಸ್ತೆ ಮಧ್ಯೆ ಕುಸಿದ ಪತಿಗೆ ನೆರವು ಸಿಗದೆ ಸಾವು; ಜನರ ಅಮಾನವೀಯತೆಗೆ ಪತ್ನಿ ಕಣ್ಣೀರು

ಬೆಂಗಳೂರು: ನಡುರಸ್ತೆಯಲ್ಲಿ ಅಪಘಾತಗಳು ಸಂಭವಿಸದಾಗ ತುರ್ತು ಸಹಾಯ ನೀಡುವುದು ಮಾನವೀಯತೆ. ಆದರೆ ಬಹುತೇಕ ಅಕ್ಷರಸ್ತರೇ ತುಂಬಿರುವ ಬೆಂಗಳೂರಿನಲ್ಲಿ (Bengaluru) ರಸ್ತೆಯ ಮಧ್ಯೆ ಹೃದಯಾಘಾತದಿಂತ ವ್ಯಕ್ತಿಯೋರ್ವ ಅಸ್ವಸ್ಥನಾಗಿದ್ದರೂ, ಆತನ ಹೆಂಡತಿ ಅಂಗಲಾಚಿ ಬೇಡಿದರೂ ಜನರ ಕಲ್ಲು ಮನಸ್ಸು ಕರಗಲಿಲ್ಲ. ಪರಿಣಾಮ,

ಕರ್ನಾಟಕ

ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್’ ಸೇವೆ ಪುನರಾರಂಭ, ವಿಸ್ಟಾಡೋಮ್ ಕೋಚ್ ಸೌಲಭ್ಯ

ಬೆಂಗಳೂರು: ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲುವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ. ಹಾಗೂ ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ  ಕ್ಷೇತ್ರಕ್ಕೆ  ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ

ಕರ್ನಾಟಕ

ಜಾತಿ ವಿರೋಧದ ನಡುವೆ ಮದುವೆ: ಜೀವಭಯದಿಂದ ಎಸ್ಪಿ ಕಚೇರಿಗೆ ಓಡೋಡಿ ಬಂದ ನವ ದಂಪತಿ

ಬೀದರ್: ಪರಸ್ಪರ ಪ್ರೀತಿಸಿ ಮದುವೆಯಾದ ನವ ದಂಪತಿ ಜೀವಭಯದ ಹಿನ್ನೆಲೆ ತಮಗೆ ರಕ್ಷಣೆ ಕೊಡಿ ಎಂದು ಎಸ್ಪಿ ಕಚೇರಿಗೆ ಓಡೋಡಿ ಬಂದ ಪ್ರಸಂಗ ಬೀದರ್​​ನಲ್ಲಿ ನಡೆದಿದೆ. ಮನೆಯವರ ವಿರೋಧದ ನಡುವೆಯೂ ತಿಂಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ,

ಕರ್ನಾಟಕ

ಕಿಡ್ನಿ ದಾನ ಮಾಡಲು ಅವಕಾಶ ನಿರಾಕರಿಸಿದ್ದ ಆಸ್ಪತ್ರೆ ವಿರುದ್ಧ ಹೈಕೋರ್ಟ್ ಮೊರೆ: ವೈದ್ಯೆಗೆ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ವೈದ್ಯರೊಬ್ಬರು ಕಿಡ್ನಿ ದಾನ ಮಾಡಲು ಆಸ್ಪತ್ರೆಯೊಂದು ಅವಕಾಶ ನೀಡಿಲ್ಲ ಎಂದು ಹೈಕೋರ್ಟ್ ( Karnataka High Court)​​​ ಮೆಟ್ಟಿಲೇರಿದ್ದರು. ಇದೊಂದು ಅಪರೂಪ ಪ್ರಕರಣವಾಗಿದ್ದು, ಇದೀಗ ಕೋರ್ಟ್​ ಅವರಿಗೆ ಕಿಡ್ನಿ ದಾನ ಮಾಡಲು ಅವಕಾಶ ನೀಡಿದೆ. ಈ

ಕರ್ನಾಟಕ

ಕಾಂಡಿಮೆಂಟ್ಸ್ ಅಂಗಡಿ ಮಾಲೀಕರ ಮನೆಯಲ್ಲಿ ಹಾಡಹಗಲೇ ಕಳ್ಳತನ: ₹40 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು

ಬೆಂಗಳೂರು:  ಕಾಂಡಿಮೆಂಟ್ಸ್​​ ಶಾಪ್​​ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಕುಟುಂಬವೊಂದು ಸಣ್ಣ ಸ್ವಂತ ಸೂರಿನ ಕನಸು ಕಂಡಿತ್ತು. ಜೀವನಪೂರ್ತಿ ದುಡಿದ ಹಣ, ಸಾಲಶೂಲ ಮಾಡಿ ಸಂಗ್ರಹಿಸಿದ ಒಂದಿಷ್ಟು ಕಾಸಿನ ಜೊತೆಗೆ ಬಂಗಾರವನ್ನು ಮನೆಯ ಕಪಾಟಿನಲ್ಲಿ ಭದ್ರವಾಗಿ ಇಟ್ಟಿತ್ತು.

ಕರ್ನಾಟಕ

ನಿರ್ಮಾಪಕನಿಂದ ಪತ್ನಿ ನಟಿ ಚೈತ್ರಾ ಕಿಡ್ನ್ಯಾಪ್ ಪ್ರಕರಣ – ಸಮಾಪ್ತಿ

ಬೆಂಗಳೂರು : ತನ್ನ ಮಗಳಿಗಾಗಿ ಪತ್ನಿಯನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಚೈತ್ರ ಸಹೋದರಿ ದೂರು ನೀಡಿದ ಬೆನ್ನಲ್ಲೇ ಇದೀಗ ಹರ್ಷವರ್ಧನ್ ಹೆಂಡತಿ ಚೈತ್ರಾಳನ್ನು ತಂದು ಒಪ್ಪಿಸಿದ್ದಾನೆ. ಹೌದು ಮಗಳಿಗಾಗಿ

ಕರ್ನಾಟಕ

ಕಾಡುಕೋಣಕ್ಕೆ ಬೆದರಿದ ತಾಯಿ ಹುಲಿ ಮರಿಯೊಂದಿಗೆ ಓಡಿಹೋಯಿತು

ಕಾರವಾರ: ಕಾಡುಕೋಣ ನೋಟಕ್ಕೆ ಬೆದರಿದ ಹುಲಿ ತನ್ನ ಮರಿಯೊಂದಿಗೆ ಬೇಟೆ ಬಿಟ್ಟು ಓಡಿಹೋದು ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕುಳಗಿಯಲ್ಲಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಾಯಿ ಹುಲಿ

ದೇಶ - ವಿದೇಶ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶದ ವದಂತಿ: ಪರಿಷತ್‌ನಲ್ಲಿ ಪ್ರಸ್ತಾಪ

ಬೆಳಗಾವಿ: ಮೊಟ್ಟೆಯಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆ ಎಂಬ ಸುದ್ದಿ ವೈರಲ್ ಆಗಿದೆ. ಡಿಎನ್ಎ ಡ್ಯಾಮೇಜ್ ಮಾಡಿ ಕ್ಯಾನ್ಸರ್ ಉಂಟುಮಾಡುವ ಸಾಧ್ಯತೆ ಎನ್ನಲಾಗುತ್ತಿದೆ. ಹೀಗಾಗಿ ಮೊಟ್ಟೆ ಸೇವಿಸುವವರಲ್ಲಿ ಆತಂಕ ಹೆಚ್ಚಾಗಿದೆ. ಮೊಟ್ಟೆಯ